Malenadu Mitra

Category : ರಾಜ್ಯ

ರಾಜಕೀಯ ರಾಜ್ಯ ಶಿವಮೊಗ್ಗ

ಜನಸಂಖ್ಯೆ ಆಧಾರದಲ್ಲಿ ಅನುದಾನ

Malenadu Mirror Desk
ಗ್ರಾಮಪಂಚಾಯಿತಿಯಲ್ಲಿ ಏನು ಕೆಲಸವಾಗಬೇಕೆಂಬುದನ್ನು ಪಟ್ಟಿ ಮಾಡಿ ಕೊಡಿ ಆದ್ಯತೆಯ ಮೇರೆಗೆ ನಿಮ್ಮ ಎಲ್ಲ ಕೆಲಸಗಳನ್ನು ಸರಕಾರ ಮಾಡಿಕೊಡಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದ ಪ್ರೇರಣಾ...
ರಾಜ್ಯ ಶಿವಮೊಗ್ಗ

ಮೊಸರಲ್ಲಿ ಕಲ್ಲು ಹುಡುಕುವವರು ಯಾರು ಗೊತ್ತಾ ?

Malenadu Mirror Desk
ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯಲ್ಲಿ ತಪ್ಪು ಹುಡುಕುವವರು ಮೊಸರಲ್ಲಿ ಕಲ್ಲು ಹುಡುಕುವವರು ಎಂದು ಬಿಜೆಪಿ ರಾಷ್ಠ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯಿದೆ ವಿಚಾರದಲ್ಲಿ...
ರಾಜ್ಯ ಶಿವಮೊಗ್ಗ

ಆಸ್ತಿತೆರಿಗೆ ಹೆಚ್ಚಳ ಬೇಡ

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಿಂದಿನ ಸಾಲಿನ ಆಸ್ತಿ ತೆರಿಗೆ ಮುಂದುವರಿಸಬೇಕೆಂದು ಪಾಲಿಕೆಯ ಕಾಂಗ್ರೆಸ್ ಕಾಪರ್ೋರೇಟರ್ಗಳು ಒತ್ತಾಯಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ವಿರೊಧಪಕ್ಷದ ನಾಯಕ ಎಚ್.ಸಿ.ಯೋಗಿಶ್, ಪಾಲಿಕೆಯಲ್ಲಿ ಶೇ.15 ತೆರಿಗೆ ಹೆಚ್ಚಳ ಮಾಡಲು ನಿರ್ಣಯ...
ರಾಜ್ಯ ಶಿವಮೊಗ್ಗ

ಕರವೇ ಪುನರ್ರಚನೆ :ಪ್ರವೀಣ ಶೆಟ್ಟಿ

Malenadu Mirror Desk
ಕನರ್ಾಟಕ ರಕ್ಷಣಾವೇದಿಕೆ ಸಂಪೂರ್ಣ ಪುನಾರಚನೆ ಮಾಡುವ ಉದ್ದೇಶವಿದ್ದು, ಜನವರಿ 17 ರಂದು ಬಳ್ಳಾರಿಯಲ್ಲಿ ನೂತನ ಸಮಿತಿ ಆಯ್ಕೆ ನಡೆಯಲಿದೆ ಎಂದು ಕರವೇ ರಾಜ್ಯಾದ್ಯಕ್ಷ ಪ್ರವೀಣ ಶೆಟ್ಟಿ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಹಾಗೂ ಜಿಲ್ಲಾ...
ಜಿಲ್ಲೆ ರಾಜ್ಯ ಶಿವಮೊಗ್ಗ

ಯುವರಾಜ್ ಸೇವಲಾಲ್ ಸ್ವಾಮಿ ಅಲ್ಲ

Malenadu Mirror Desk
ಹಲವು ವಂಚನೆ ಪ್ರಕರಣಗಳಲ್ಲಿ ಬಂಧಿತನಾಗಿರುವ ಯುವರಾಜ್ ಎಂಬ ವ್ಯಕ್ತಿಗೂ ಸೇವಾಲಾಲ್ ಗುರುಪೀಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕನಾಋಟಕ ರಾಜ್ಯ ಬಂಜಾರ ವಿದ್ಯಾಥರ್ಿ ಸಂಘ ಸ್ಪಷ್ಟನೆ ನೀಡಿದೆ.ಕೋಟ್ಯಂತರೂ ವಂಚನೆ ಮಾಡಿ ಸಿಸಿಬಿ ಪೊಲೀಸರಿಂದ ಬಂಧಿತನಾಗಿರುವ ಯುವರಾಜ...
ರಾಜ್ಯ ಶಿವಮೊಗ್ಗ ಸೊರಬ

ಧರ್ಮಕೇಂದ್ರಿತ ಸಂಗತಿಗಳಿಂದ ದಾರ್ಶನಿಕರ ಚಿಂತನೆ ಗೌಣ

Malenadu Mirror Desk
ಪುರೋಹಿತಶಾಹಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಂಡರಿಗೆ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.ಸೊರಬದಲ್ಲಿ ಸುದ್ದಿಲೋಕ ಪತ್ರಿಕಾ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಂತನ ಮಂಥನ...
ರಾಜ್ಯ ಶಿವಮೊಗ್ಗ

ರಕ್ತದಾನದಿಂದ ದೇಹ ಮತ್ತು ಮನಸ್ಸು ಸಧೃಢ

Malenadu Mirror Desk
ರಕ್ತದಾನದಿಂದ ದೇಹ ಮತ್ತು ಮನಸ್ಸು ಸಧೃಢವಾಗುತ್ತದೆ.  ರಕ್ತಕ್ಕೆ ರಕ್ತವೇ ಬದಲಿಯಾಗಬಲ್ಲುದೇ ಹೊರತು ಇದನ್ನು ಕೃತಕವಾಗಿ ತಯಾರಿಸಲು ಸಾಧ್ಯವೇ ಇಲ್ಲ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಚಿದಾನಂದ ವಟಾರೆ ಅಭಿಪ್ರಾಯ ವ್ಯಕ್ತಪಡಿಸಿದರು.  ಇಂದು ನಗರದ...
ಜಿಲ್ಲೆ ರಾಜ್ಯ

ಆರ್’ಎಎಫ್ ಘಟಕದಿಂದ ಭದ್ರಾವತಿ ಏಳಿಗೆ

Malenadu Mirror Desk
ಭದ್ರಾವತಿ ನಗರದಲ್ಲಿ ಆರಂಭವಾಗಲಿರುವ ರ್ಯಾಪಿಡ್ ಆಕ್ಷನ್ ಫೋರ್ಸ್ ಘಟಕ ಸ್ಥಾಪನೆಯ ಶಂಕು ಸ್ಥಾಪನಾ ಸಮಾರಂಭ ಜ.17ರ ಬದಲಾಗಿ ಜ.16ರಂದೇ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜ.16ರಂದು...
ಜನ ಸಂಸ್ಕೃತಿ ಮಲೆನಾಡು ಸ್ಪೆಷಲ್ ರಾಜ್ಯ

ಚಿತ್ತಾರ ಕಲೆಗೆ ಸರಕಾರದಿಂದ ನೆರವು:ಭರವಸೆ

Malenadu Mirror Desk
ಶಿವಮೊಗ್ಗ,ಜ.೧೦: ಹಸೆ ಚಿತ್ತಾರ ಕಲೆಗೆ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಮಾನ್ಯತೆಯ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಧೀರ ದೀವರ ಬಳಗ, ಮಲೆನಾಡು ದೀವರ ಕ್ಷೇಮಾಭಿವೃದ್ಧಿ ಮತ್ತು...
ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

Malenadu Mirror Desk
ರಾಜ್ಯಮಟ್ಟದ ಬೂಮಣ್ಣಿ ಚಿತ್ತಾರ ಸ್ಪಧರ್ೆಯ “ಚಿತ್ತಾರಗಿತ್ತಿ ಪ್ರಶಸ್ತಿ ” ಪ್ರದಾನ ಸಮಾರಂಭ ಜ.10 ರಂದು ಶಿವಮೊಗ್ಗ ಈಡಿಗ ಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು. ಮಾಜಿ ಸಚಿವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.