ಭದ್ರಾವತಿ ನಗರದಲ್ಲಿ ಆರಂಭವಾಗಲಿರುವ ರ್ಯಾಪಿಡ್ ಆಕ್ಷನ್ ಫೋರ್ಸ್ ಘಟಕ ಸ್ಥಾಪನೆಯ ಶಂಕು ಸ್ಥಾಪನಾ ಸಮಾರಂಭ ಜ.17ರ ಬದಲಾಗಿ ಜ.16ರಂದೇ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜ.16ರಂದು...
ಶಿವಮೊಗ್ಗ,ಜ.೧೦: ಹಸೆ ಚಿತ್ತಾರ ಕಲೆಗೆ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಮಾನ್ಯತೆಯ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಧೀರ ದೀವರ ಬಳಗ, ಮಲೆನಾಡು ದೀವರ ಕ್ಷೇಮಾಭಿವೃದ್ಧಿ ಮತ್ತು...
ರಾಜ್ಯಮಟ್ಟದ ಬೂಮಣ್ಣಿ ಚಿತ್ತಾರ ಸ್ಪಧರ್ೆಯ “ಚಿತ್ತಾರಗಿತ್ತಿ ಪ್ರಶಸ್ತಿ ” ಪ್ರದಾನ ಸಮಾರಂಭ ಜ.10 ರಂದು ಶಿವಮೊಗ್ಗ ಈಡಿಗ ಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು. ಮಾಜಿ ಸಚಿವ...
ಭದ್ರಾವತಿ ಸಮೀಪ ನಿಮರ್ಾಣವಾಗಲಿರುವ ಆರ್ಎಎಫ್ ಪಡೆಯ ಘಟಕದ ಗುದ್ದಲಿ ಪೂಜೆಗೆ ಇದೇ ಜನವರಿ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಈ ಸಂಬಂಧ ಅಂದಿನ ಕಾರ್ಯಕ್ರಮ ನಡೆಯುವ ಸ್ಥಳ,...
ಅಮ್ಮ ಅಂದು ಮನೆಯಿಂದ ಹೊರಡುವಾಗ ಅದೆಷ್ಟು ಸಂಭ್ರಮವಿತ್ತು. ಗಾಂಧಿ ಪಾರ್ಕು, ಅಲ್ಲಿನ ಜಾರುಬಂಡಿ, ಚಿಕುಬುಕು ರೈಲು…ಹಸಿರು ಹಾಸು.. ನೀ ಅಲ್ಲಿಗೆ ಕರೆದುಕೊಂಡು ಹೋಗುವಾಗಲೇ ನಾನು ಮತ್ತು ತಂಗಿ ಇಬ್ಬರೂ ಕುಣಿದು ಕುಪ್ಪಳಿಸಿದ್ದೆವು ಗೊತ್ತಾ? ಆ...
ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಶಿವಮೊಗ್ಗದ ಪ್ರಗತಿಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಪ್ರತಿಭಟನಾ ಸಭೆ ನಡೆಸಿತು. ಉತ್ತರ ಪ್ರದೇಶದಲ್ಲಿ ದೆಹಲಿಯ ನಿರ್ಭಯಾ ಮಾದರಿಯ ಪ್ರಕರಣಗಲು ನಡೆಯುತ್ತಿವೆ. ಅಲ್ಲಿನ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ...
ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ...
ಕುರುಬ ಸಮಾಜವನ್ನು ಎಸ್ಟಿಗೆ ವರ್ಗಕ್ಕೆ ಸೇರಿಸಬೇಕೆಂಬ ಹೋರಾಟದ ಶಿವಮೊಗ್ಗ-ಚಿಕ್ಕಮಗಳೂರು ವಿಭಾಗ ಮಟ್ಟದ ಸಮಾವೇಶ ಶಿಕಾರಿಪುರದಲ್ಲಿ ಗುರುವಾರ ನಡೆಯಿತು. ಕುರುಬ ಸಮಾಜದ ಈಶ್ವರಾನಂದಪುರ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು....
ಕೊರೊನ ಭಯದ ಬೆನ್ನಲ್ಲೇ ಅಲ್ಲಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ದೇಶದ ಕೆಲವು ರಾಜ್ಯಗಳಲ್ಲಿ ಈಗಾಗಲೇ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ. ಹೀಗಿರುವಾಗ ಶಿವಮೊಗ್ಗದಲ್ಲಿ ನಾಲ್ಕೈದು ಹಕ್ಕಿಗಳು ಸತ್ತಿದ್ದು,ಆತಂಕಕ್ಕೆ ಕಾರಣವಾಗಿದೆ.ಶಿವಮೊಗ್ಗದ ಸವಳಂಗ ರಸ್ತೆ ಪಕ್ಕದ ರೋಟಿಯುವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.