Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಅಕೇಶಿಯಾ ವಿರುದ್ಧ ಭುಗಿಲೆದ್ದ ಆಕ್ರೋಶ

Malenadu Mirror Desk
ಅಕೇಶಿಯಾ ಬೆಳೆಗೆ ಮತ್ತೆ ಅರಣ್ಯ ಭೂಮಿ ಪರಭಾರೆ ಮಾಡಿಕೊಟ್ಟಿರುವುದನ್ನು ಖಂಡಿಸಿ ಇಂದು ಮಾಡಿರುವ ಹೋರಾಟ ಆರಂಭ, ಇನ್ನು ಮುಂದೆ ಅಂತ್ಯ ಇದೆ. ಕಾನೂನು ಮೀರಿ ಅರಣ್ಯ ಭೂಮಿ ಅಗ್ರಿಮೆಂಟ್ ಮಾಡಿಕೊಟ್ಟಿರುವ ಆಧಿಕಾರಿಗಳು ಮುಂದೆ ಅನುಭವಿಸುತ್ತೀರಿ,...
ಜಿಲ್ಲೆರಾಜ್ಯ

ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಯಾಕೆ ಗೊತ್ತಾ?

Malenadu Mirror Desk
ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್‍ಯಕರ್ತನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ಗೂಂಡಾಗಳನ್ನು ಬಂಧಿಸದಿರುವುದ್ನು ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.ಕೋಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು, ಇತ್ತೀಚೆಗೆ ನಾಗೇಶ್ ಎಂಬ...
ಭಧ್ರಾವತಿರಾಜ್ಯಶಿವಮೊಗ್ಗ

ಜ್ಯೂಸ್ ಕುಡಿದ ಆ ಮಕ್ಕಳು ಸತ್ತಿದ್ಯಾಕೆ ?

Malenadu Mirror Desk
ಏನೂ ಅರಿಯದ ಮಕ್ಕಳವು ಹೆಸರು ಅಶ್ವಿನ್ (೮) ಆಕಾಂಕ್ಷಾ (೪) ಶಿವಮೊಗ್ಗ ಗಾಂಧಿಪಾರ್ಕಿನಲ್ಲಿ ಆಡಿ ನಲಿದಿವೆ. ಭದ್ರಾವತಿಯಿಂದ ಅಮ್ಮನೊಂದಿಗೆ ಬಂದಿದ್ದ ಅ ಹಸುಳೆಗಳು ಅಲ್ಲೇ ಇದ್ದ ಜ್ಯೂಸ್ ಕುಡಿದಿವೆ.ಆದರೆ ಆ ಜ್ಯೂಸೇ ತಮ್ಮ ಜೀವಕ್ಕೆ...
ರಾಜ್ಯಶಿವಮೊಗ್ಗ

ಶಿಕ್ಷಕರಿಗೆ ಕೊರೊನ ?

Malenadu Mirror Desk
ವಿದ್ಯಾಗಮ ಪ್ರಾರಂಭವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರು ಶಿಕ್ಷಕರಲ್ಲಿ ಕೊರೊನ ಪಾಸಿಟಿವ್ ವರದಿಯಾಗಿದೆ.ಶಿವಮೊಗ್ಗ ತಾಲೂಕು ಅನುಪಿನ ಕಟ್ಟೆ ಶಾಲೆ ಹಾಗೂ ಶರಾವತಿ ನಗರದ ಆದಿಚುಂಚನಗರಿ ಹೈಸ್ಕೂಲ್ ಶಿಕ್ಷಕರಲ್ಲಿ ಪಾಸಿಟವ್ ವರದಿ ಬಂದಿದೆ. ಭದ್ರಾವತಿಯ ಹೊಸೂರು ತಾಂಡ...
ರಾಜ್ಯಶಿವಮೊಗ್ಗ

ಜನರವಿಶ್ವಾಸ ಗಳಿಸಿ ಸಂಘಟನೆಯಲ್ಲಿ ತೊಡಗಿ

Malenadu Mirror Desk
ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಈಗಿನಿಂದಲೇ ಜನತೆಯ ವಿಶ್ವಾಸಗಳಿಸುತ್ತಾ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.ತಾಲೂಕಿನ...
ರಾಜ್ಯಸೊರಬ

ಉತ್ತಮ ಆಡಳಿತಕ್ಕಾಗಿ ಗ್ರಾಮೀಣರ ಬೆಂಬಲ

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಅವರು ಪಂಚಾಯ್ತಿಯಿಂದ ಪಾರ್ಲಿಮೆಂಟ್‌ವರೆಗೆ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದರ ಪರಿಣಾಮ ಪ್ರಸ್ತುತ ರಾಜ್ಯದಲ್ಲಿ ಸುಮಾರು ೩ಸಾವಿರಕ್ಕೂ ಅಧಿಕ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರು ಬಹುಮತ ಸಾಧಿಸಿದ್ದಾರೆ ಎಂದು ಸಂಸದ...
ರಾಜಕೀಯರಾಜ್ಯ

ಸದಾನಂದ ಗೌಡ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Malenadu Mirror Desk
ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಸ್ವಸ್ಥರಾದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿವಮೊಗ್ಗದ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ್ದ ಅವರು ಲೋಶುಗರ್ ಕಾರಣಕ್ಕೆ ಚಿತ್ರದುರ್ಗದಲ್ಲಿ ಅಸ್ವಸ್ಥರಾದರೆಂದು ಬಲ್ಲ ಮೂಲಗಳು ತಿಳಿಸಿವೆ.ಸದಾನಂದ ಗೌಡ...
ರಾಜಕೀಯರಾಜ್ಯ

ಬಿಜೆಪಿ ವಿಶೇಷ ಸಭೆ ಸಂಭ್ರಮ

Malenadu Mirror Desk
ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ರಾಜ್ಯ ಬಿಜೆಪಿಯ ವಿಶೇಷ ಸಭೆ ಆರಂಭವಾಗಿದೆ. ಪ್ರೇರಣಾ ಕನ್ವೆನ್ಶನ್ ಹಾಲ್ ಮುಂಭಾಗದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್...
ರಾಜಕೀಯರಾಜ್ಯ

ಹರಕು ಬಾಯಿಗೆ ಬೀಗ, ಗಟ್ಟಿಯಾಯ್ತು ಬಿಎಸ್‍ವೈ ಜಾಗ

Malenadu Mirror Desk
ಶಿವಮೊಗ್ಗದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು ಅವರು ಪಕ್ಷದ ಹರುಕುಬಾಯಿ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ನೀಡಿದ್ದಾರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ...
ರಾಜ್ಯ

ಆಸೆ ಇದೆ, ಪಕ್ಷ ಹೇಳ್ಬೇಕಲ್ಲ ?

Malenadu Mirror Desk
ಶಿವಮೊಗ್ಗ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ ಆದರೆ ಪಕ್ಷ ಸಮ್ಮತಿಸಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದರು.ಶನಿವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.