Malenadu Mitra

Category : ರಾಜ್ಯ

ಆರೋಗ್ಯ ರಾಜ್ಯ ಶಿವಮೊಗ್ಗ

ಅಮ್ಮನ ಕಾರ್ಯಕ್ಕೆ ಬಂದ ಕುಟುಂಬದ ಜತೆ ಬಂತು ಬ್ರಿಟನ್ ಕೊರೊನ

Malenadu Mirror Desk
ಶಿವಮೊಗ್ಗ,ಡಿ.೩೦: ಅಮ್ಮನ ಅಂತ್ಯಸಂಸ್ಕಾರಕ್ಕೆ ಬರಲಾಗಲಿಲ್ಲ, ಕಾರ್ಯ ಮಾಡಿ ಸದ್ಗತಿಕೊಡಿಸೋಣ ಎಂದು ದೂರದ ಬ್ರಿಟನ್‌ನಿಂದ ಬಂದಿದ್ದ ಆ ಕುಟುಂಬದ ಜತೆಯಲ್ಲಿಯೇ ಮಹಾಮಾರಿ ರೂಪಾಂತರಿ ಕೊರೊನವೂ ಬರತ್ತೆ ಎಂಬ ನಿರೀಕ್ಷೆಯಿರಲಿಲ್ಲ. ಮನೆಯಲ್ಲಿ ಅಮ್ಮನ ಕಾರ್ಯಮಾಡಬೇಕಾಗಿದ್ದ ಮಗನಿಗೆ ಮಡದಿ...
ಗ್ರಾಮಾಯಣ ರಾಜಕೀಯ ರಾಜ್ಯ ಶಿಕಾರಿಪುರ

ಮುಗಿದ ಪ್ರತಿಷ್ಠೆ ,ಇನ್ನು ಬಲಾಬಲ

Malenadu Mirror Desk
ಶಿವಮೊಗ್ಗ: ಗ್ರಾಮರಾಜ್ಯದ ಚುನಾವಣೆ ಹಬ್ಬ ಸಮಾಪನಗೊಂಡಿದ್ದು,ಬುಧವಾರ ನಡೆದ ಮತ ಎಣಿಕೆಯಲ್ಲಿ ಗೆದ್ದವರ ಮೊಗದಲ್ಲಿ ಸಂಭ್ರಮ ಕಂಡುಬಂದರೆ, ಸೋತವರು ತಮ್ಮ ಹಿನ್ನಡೆಗೆ ಕಾರಣ ಏನು ಎಂಬ ಅವಲೋಕನ ಮಾಡಿಕೊಳ್ಳುತ್ತಾ ಮನೆಯತ್ತ ಸಾಗಿದರು.ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ...
ಗ್ರಾಮಾಯಣ ರಾಜಕೀಯ ರಾಜ್ಯ

ಶಾಸಕ ಹಾಲಪ್ಪ ಮತ ಕೇಂದ್ರದಲ್ಲಿ ಬಿಜೆಪಿಗೆ ಸೋಲು

Malenadu Mirror Desk
ಗ್ರಾಮ ಸಮರದ ಫಲಿತಾಂಶ ಪ್ರಕಟವಾಗಿದ್ದು, ಗೆದ್ದವರಲ್ಲಿ ಸಂಭ್ರಮ ಮನೆಮಾಡಿದ್ದರೆ, ಸೋತವರು ನಂಬಿದವರೇ , ಕೈ ಕೊಟ್ರು ಎಂದು ಪ್ಯಾಚು ಮೋರೆ ಹಾಕಿಕೊಂಡು ಸೋಲಿನ ಅವಲೋಕನಕ್ಕೆ ಮುಂದಾಗಿದ್ದಾರೆ.ಮೂರೂ ಪಕ್ಷಗಳಿಂದ ಪ್ರಾತಿನಿಧಿಕವಾಗಿ ಅಭ್ಯರ್ಥಿಗಳನ್ನು ಹಾಕಲಾಗಿತ್ತು ಆದರೆ ಕೆಲವು...
ರಾಜ್ಯ

ಸಿ.ಎಂ.ತವರಿನ ನಾಲ್ವರಲ್ಲಿ ಬ್ರಿಟನ್ ವೈರಸ್

Malenadu Mirror Desk
ಶಿವಮೊಗ್ಗ. ಡಿ.30: ರಾಜಧಾನಿ ಬೆಂಗಳೂರನ್ನು ಆವರಿಸಿರುವ ಬ್ರಿಟನ್ ವೈರಸ್ ಸಿ.ಎಂ.ತವರು ಜಿಲ್ಲೆ ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟಿದೆ.ಡಿಸೆಂಬರ್ 21 ರಂದು ಶಿವಮೊಗ್ಗ ಕ್ಕೆ ಬಂದಿದ್ದ ಒಂದೇ ಕುಟುಂಬಕ್ಕೆ ಸೇರಿದ ಗಂಡ, ಹೆಂಡತಿ ಮತ್ತು ಅವರ ಇಬ್ಬರು...
ರಾಜ್ಯ

ಧರ್ಮೇಗೌಡರ ಅಂತಿಮ ಸಂಸ್ಕಾರ

Malenadu Mirror Desk
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಅಂತಿಮ ಸಂಸ್ಕಾರ ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯ ಅವರ ಫಾರಂಹೌಸ್‍ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌತಿ, ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,...
ರಾಜ್ಯ

ತವರಿನತ್ತ ಧರ್ಮೇಗೌಡ ಪಾರ್ಥೀವ ಶರೀರ, ಅಂತಿಮ ನಮನ ಸಲ್ಲಿಸಲಿರುವ ಸಿಎಂ

Malenadu Mirror Desk
ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಪಾರ್ಥಿವ ಶರೀರವನ್ನು ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಿಂದ ಮಧ್ಯಾಹ್ನ ಕಳಿಸಿಕೊಡಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ರೈಲ್ವೆ ಪೋಲೀಸರು...
ರಾಜ್ಯ

ಗೋಹತ್ಯೆ ಕಾಯ್ದೆಗೆ ಸಹಿ ಬೇಡ

Malenadu Mirror Desk
ರಾಜ್ಯ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ಸಹಿಹಾಕಬಾರದು ಎಂದು ರಾಜ್ಯಪಾಲರಿಗೆ ಎಸ್‍ಡಿಪಿಐ ಮನವಿ ಮಾಡಿದೆ.ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಸಂಘಟನೆಯೂ ಗೋಹತ್ಯೆ ನಿಷೇಧ ಕಾನೂನು ಕೃಷಿ, ದಲಿತ ಹಾಗೂ ಸಂವಿಧಾನ ವಿರೋಧಿಯಾಗಿದೆ....
ರಾಜ್ಯ

ಸೇವೆ ಮುಂದುರಿಸಲು ಉಪನ್ಯಾಸಕರ ಮನವಿ

Malenadu Mirror Desk
ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘಟನೆಯು ಮಂಗಳವಾರ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತು.ರಾಜ್ಯದ 412 ಕಾಲೇಜುಗಳಲ್ಲಿರುವ ಅತಿಥಿ...
Uncategorized ರಾಜ್ಯ

ಬೆಂಗಳೂರಿನಲ್ಲಿ ಬ್ರಿಟನ್ ವೈರಸ್

Malenadu Mirror Desk
ರಾಜ್ಯದಲ್ಲಿ ಬ್ರಿಟನ್ ಭೂತ ಪತ್ತೆಯಾಗಿದೆ. ಬೆಂಗಳೂರಿನ ಮೂವರಲ್ಲಿ ಕೊರೊನದ ರೂಪಾಂತರ ಪ್ರಬೇಧದ ವೈರಸ್ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಆರು ಪ್ರಕರಣಗಳಲ್ಲಿ ಈ ವೈರಸ್ ಇರುವುದಾಗಿ ವರದಿಯಾಗಿದೆ.ಕೊರೊನ ಆಘಾತ ತಡೆದುಕೊಳ್ಳುವ ಮುನ್ನವೇ ಮತ್ತೊಂದು ಭಯಂಕರ ಆಘಾತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.