Malenadu Mitra

Category : ರಾಜ್ಯ

ರಾಜ್ಯ

ಹಗ್ಗ ಜಗ್ಗಾಟ ಸಾಕು ಎಂದಿದ್ದ ಧರ್ಮೇಗೌಡರು

Malenadu Mirror Desk
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮದಲ್ಲಿ ಒಮ್ಮೆ ವೇದಿಕೆ ಹಂಚಿಕೊಂಡಿದ್ದ ಧರ್ಮೇಗೌಡರಿಗೆ ನೀವು ಕಡೂರು ಕ್ಷೇತ್ರವನ್ನು ಯಾಕೆ ಆಯ್ಕೆಮಾಡಿಕೊಂಡಿಲ್ಲ ಎಂದು ಕೇಳಿದ್ದೆ. ಬೇಡ ಸಾರ್.. ಈ ನಾಯಕರುಗಳ ನಡುವಿನ “ಹಗ್ಗ ಜಗ್ಗಾಟ ಸಾಕಾಗಿದೆ’ ಸಹಕಾರಿ...
ರಾಜ್ಯ

ಏಪ್ರಿಲ್ ಒಳಗೆ ಕಾಮಗಾರಿ ಮುಗಿಯಬೇಕು

Malenadu Mirror Desk
ಶಿವಮೊಗ್ಗ: ಮಾರ್ಚ್, ಏಪ್ರಿಲ್ ಒಳಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಮುಗಿಯುವಂತೆ ಕ್ರಮಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಸೂಚನೆ ನೀಡಿದ್ದಾರೆ.ಶಿವಮೊಗ್ಗದ ಗೋಪಾಲಗೌಡ ಕ್ರೀಡಾ ಸಂಕೀರ್ಣದಲ್ಲಿ ಸೋಮವಾರ ಸಂಜೆ ಸ್ಮಾರ್ಟ್ ಸಿಟಿ ಯೋಜನೆಯಡಿ...
ರಾಜ್ಯ

ಶಿವಮೊಗ್ಗದಲ್ಲಿದೇಶದ ಮಾದರಿ ಟ್ರೀ ಪಾರ್ಕ್

Malenadu Mirror Desk
ಶಿವಮೊಗ್ಗ ಸಮೀಪದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ಅನ್ನು ದೇಶದಲ್ಲಿಯೇ ಮಾದರಿಯಾಗಿ ನಿರ್ಮಿಸುವ ಪ್ರಸ್ತಾವನೆಗೆ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಶಿವಮೊಗ್ಗದ ಹಲವು ಪರಿಸರ ಸಂಘಟನೆಗಳ...
ರಾಜ್ಯ

ಸಿಗಂದೂರು ದೇವಿ ಶಾಪದಿಂದ ಯಡಿಯೂರಪ್ಪ ಕುರ್ಚಿಗೆ ಕಂಟಕ

Malenadu Mirror Desk
ಸಿಗಂದೂರು ಚೌಡೇಶ್ವರಿ ಶಾಪದಿಂದಾಗಿ ಯಡಿಯೂರಪ್ಪ ಅವರಿಗೆ ಡಿನೋಟಿಫಿಕೇಷನ್ ಕಂಟಕ ಅಂಟಿಕೊಂಡಿದ್ದು, ಜನವರಿ ೧೫ ರ ನಂತರ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.ಶಿವಮೊಗ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ

ಕಡ್ಜಿರ ಕಚ್ಚಿ ಯುವಕ ಸಾವು

Malenadu Mirror Desk
ತೀರ್ಥಹಳ್ಳಿ ಹುಲಿ ಕಡಜಲು ಹುಳ ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ಮಂಡ ಗದ್ದೆ ಸಿಂಗನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸಿದೆ.ಕೀಗಡಿ ಜಯರಾಮ ಗೌಡರ ಪುತ್ರ ಅಖಿಲೇಶ್(39) ಹುಲಿ ಕಡಜಲು ಹುಳ(ಜೇನಿನ...
ರಾಜ್ಯ

ಸಿಎಂ ತವರು ಶಿಕಾರಿಪುರಲ್ಲಿ ಅತೀ ಹೆಚ್ಚು ಮತದಾನ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಎರಡನೇ ಹಂತದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಶೇ.೮೦.೯೧ ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ ಅತಿ ಹೆಚ್ಚು ಅಂದರೆ ಶಿಕಾರಿಪುರದಲ್ಲಿ ಶೇ.೮೬.೩೫ ಮತದಾನವಾಗಿದ್ದರೆ, ಸೊರಬ ತಾಲೂಕಿನಲ್ಲಿ ೮೬.೨೨, ಸಾಗರದಲ್ಲಿ...
ರಾಜ್ಯ

ರಾಮಮಂದಿರ ಏಕತೆಯ ಪ್ರತೀಕ:ಬೆಕ್ಕಿನ ಕಲ್ಮಠ ಶ್ರೀ

Malenadu Mirror Desk
ಮೇಲು ಕೀಳು, ಬಡವ ಬಲ್ಲಿದ, ಗಂಡು ಹೆಣ್ಣು ಎನ್ನುವ ತಾರತಮ್ಯ ಹೆಚ್ಚಾಗಿ ಅಹಿಸಹಿಷ್ಣುತೆ ತಾಂಡವಾಡುತ್ತಿರುವ ಹೊತ್ತಿನಲ್ಲಿ ವಿವಿಧತೆಯಲ್ಲಿ ಏಕತೆ ಕಾಣಲು ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ...
ರಾಜ್ಯ

ಬಂಗಾರಪ್ಪ ಸ್ಮರಣೆ ಕಾರ್ಯಕ್ರಮ

Malenadu Mirror Desk
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಕುಟುಂಬ ವರ್ಗದವರು ಶನಿವಾರ ಸೊರಬದ ಬಂಗಾರಧಾಮದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಮಾಜಿ ಶಾಸಕ ಮಧುಬಂಗಾರಪ್ಪ ,ಅನಿತಾ ಮಧುಬಂಗಾರಪ್ಪ, ಮೊಮ್ಮೊಗ ಸೂರ್ಯ ಹಾಗೂ ಬಂಗಾರಪ್ಪ ಅವರ...
ಮಲೆನಾಡು ಸ್ಪೆಷಲ್ ರಾಜ್ಯ

ಹಸಿವು ನೀಗಿಸಿ ಖುಷಿ ಪಡುತ್ತಿದ್ದ ಬಂಗಾರಪ್ಪಾಜಿ

Malenadu Mirror Desk
ಅದು ೨೦೦೩ರ ಒಂದು ದಿನ ಬೆಂಗಳೂರಿಗೆ ಹೋಗುತ್ತಿದ್ದೆವು…. ತಿಪಟೂರು ಬಳಿ ದಾರಿ ಬದಿ ಜನ ಸೇರಿದ್ದರು… ಗಾಡಿ ನಿಲ್ಲಿಸಲು ಹೇಳಿದರು. ಗುಂಪಿನಲಗಲಿದ್ದ ಬಡವನೊಬ್ಬ ಗೋಳಾಡುತ್ತಿದ್ದ ಆತನಿಗೆ ಯಾರೊ ಆಕ್ಸಿಡೆಂಟ್ ಮಾಡಿದ್ದರು.. ಸಣ್ಣಪುಟ್ಟ ಗಾಯಗಳಾಗಿದ್ದವು. ಸಾಹೇಬರು...
ರಾಜ್ಯ

Featured ಸಂಸ್ಕೃತಕ್ಕೆ ಬೆಣ್ಣೆ, ಕನ್ನಡಕ್ಕೆ ಸುಣ್ಣ

Malenadu Mirror Desk
ರಾಜ್ಯಸರಕಾರ ಸಂಸ್ಕೃತ ವಿವಿಗೆ ಅನುದಾನ ಹೆಚ್ಚುಕೊಟ್ಟು ಕನ್ನಡ ವಿವಿಗೆ ಅನುದಾನ ಕಡಿತಮಾಡುವ ಮೂಲಕ ಕನ್ನಡಕ್ಕೆ ದ್ರೋಹ ಮಾಡುತ್ತಿದೆ ಎಂದು ಜೆಡಿಎಸ್ ನಾಯಕ ವೈಎಸ್.ವಿದತ್ತಾ ಆರೋಪಿಸಿದ್ದಾರೆ.ಶುಕ್ರವಾರ ಶಿವಮೊಗ್ಗದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಹಂಪಿ ಕನ್ನಡ ವಿವಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.