ರಾಜ್ಯ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ಸಹಿಹಾಕಬಾರದು ಎಂದು ರಾಜ್ಯಪಾಲರಿಗೆ ಎಸ್‍ಡಿಪಿಐ ಮನವಿ ಮಾಡಿದೆ.ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಸಂಘಟನೆಯೂ ಗೋಹತ್ಯೆ ನಿಷೇಧ ಕಾನೂನು ಕೃಷಿ, ದಲಿತ ಹಾಗೂ ಸಂವಿಧಾನ ವಿರೋಧಿಯಾಗಿದೆ....
ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘಟನೆಯು ಮಂಗಳವಾರ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತು.ರಾಜ್ಯದ 412 ಕಾಲೇಜುಗಳಲ್ಲಿರುವ ಅತಿಥಿ...
ರಾಜ್ಯದಲ್ಲಿ ಬ್ರಿಟನ್ ಭೂತ ಪತ್ತೆಯಾಗಿದೆ. ಬೆಂಗಳೂರಿನ ಮೂವರಲ್ಲಿ ಕೊರೊನದ ರೂಪಾಂತರ ಪ್ರಬೇಧದ ವೈರಸ್ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಆರು ಪ್ರಕರಣಗಳಲ್ಲಿ ಈ ವೈರಸ್ ಇರುವುದಾಗಿ ವರದಿಯಾಗಿದೆ.ಕೊರೊನ ಆಘಾತ ತಡೆದುಕೊಳ್ಳುವ ಮುನ್ನವೇ ಮತ್ತೊಂದು ಭಯಂಕರ ಆಘಾತ...
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮದಲ್ಲಿ ಒಮ್ಮೆ ವೇದಿಕೆ ಹಂಚಿಕೊಂಡಿದ್ದ ಧರ್ಮೇಗೌಡರಿಗೆ ನೀವು ಕಡೂರು ಕ್ಷೇತ್ರವನ್ನು ಯಾಕೆ ಆಯ್ಕೆಮಾಡಿಕೊಂಡಿಲ್ಲ ಎಂದು ಕೇಳಿದ್ದೆ. ಬೇಡ ಸಾರ್.. ಈ ನಾಯಕರುಗಳ ನಡುವಿನ “ಹಗ್ಗ ಜಗ್ಗಾಟ ಸಾಕಾಗಿದೆ’ ಸಹಕಾರಿ...
ಶಿವಮೊಗ್ಗ: ಮಾರ್ಚ್, ಏಪ್ರಿಲ್ ಒಳಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಮುಗಿಯುವಂತೆ ಕ್ರಮಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಸೂಚನೆ ನೀಡಿದ್ದಾರೆ.ಶಿವಮೊಗ್ಗದ ಗೋಪಾಲಗೌಡ ಕ್ರೀಡಾ ಸಂಕೀರ್ಣದಲ್ಲಿ ಸೋಮವಾರ ಸಂಜೆ ಸ್ಮಾರ್ಟ್ ಸಿಟಿ ಯೋಜನೆಯಡಿ...
ಶಿವಮೊಗ್ಗ ಸಮೀಪದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ಅನ್ನು ದೇಶದಲ್ಲಿಯೇ ಮಾದರಿಯಾಗಿ ನಿರ್ಮಿಸುವ ಪ್ರಸ್ತಾವನೆಗೆ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಶಿವಮೊಗ್ಗದ ಹಲವು ಪರಿಸರ ಸಂಘಟನೆಗಳ...
ಸಿಗಂದೂರು ಚೌಡೇಶ್ವರಿ ಶಾಪದಿಂದಾಗಿ ಯಡಿಯೂರಪ್ಪ ಅವರಿಗೆ ಡಿನೋಟಿಫಿಕೇಷನ್ ಕಂಟಕ ಅಂಟಿಕೊಂಡಿದ್ದು, ಜನವರಿ ೧೫ ರ ನಂತರ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.ಶಿವಮೊಗ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ತೀರ್ಥಹಳ್ಳಿ ಹುಲಿ ಕಡಜಲು ಹುಳ ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ಮಂಡ ಗದ್ದೆ ಸಿಂಗನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸಿದೆ.ಕೀಗಡಿ ಜಯರಾಮ ಗೌಡರ ಪುತ್ರ ಅಖಿಲೇಶ್(39) ಹುಲಿ ಕಡಜಲು ಹುಳ(ಜೇನಿನ...
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಎರಡನೇ ಹಂತದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಶೇ.೮೦.೯೧ ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ ಅತಿ ಹೆಚ್ಚು ಅಂದರೆ ಶಿಕಾರಿಪುರದಲ್ಲಿ ಶೇ.೮೬.೩೫ ಮತದಾನವಾಗಿದ್ದರೆ, ಸೊರಬ ತಾಲೂಕಿನಲ್ಲಿ ೮೬.೨೨, ಸಾಗರದಲ್ಲಿ...
ಮೇಲು ಕೀಳು, ಬಡವ ಬಲ್ಲಿದ, ಗಂಡು ಹೆಣ್ಣು ಎನ್ನುವ ತಾರತಮ್ಯ ಹೆಚ್ಚಾಗಿ ಅಹಿಸಹಿಷ್ಣುತೆ ತಾಂಡವಾಡುತ್ತಿರುವ ಹೊತ್ತಿನಲ್ಲಿ ವಿವಿಧತೆಯಲ್ಲಿ ಏಕತೆ ಕಾಣಲು ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.