ರಾಜ್ಯಸರಕಾರ ಎಪಿಎಂಸಿ ವರ್ತಕರು ನಡೆಸುವ ಖರೀದಿ ಮೇಲೆ ಶೇ.೧೦೦ ಸೆಸ್ ವಿಧಿಸಿರುವುದನ್ನು ಖಂಡಿಸಿ ಶಿವಮೊಗ್ಗ ಎಪಿಎಂಸಿ ಅಡಕೆ ಮಂಡಿ ವರ್ತಕರು ಎರಡು ದಿನಗಳ ವಹಿವಾಟು ಬಂದ್‌ಮಾಡಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.ಕೇಂದ್ರ ಸರಕಾರ ಎಪಿಎಂಸಿ ಕಾಯಿದೆಗೆ...
ಶರಾವತಿ ಸಂತ್ರಸ್ಥರ ಹಾಗೂ ಅಧಿಕಾರಸ್ಥರ ನಡುವೆ ಸೇತುವೆಯಂತೆ ಕೆಲಸ ಮಾಡಿದ ಎಸ್.ಕೆ.ಮೂರ್ತಿರಾವ್ ಜನಾನುರಾಗಿಯಾಗಿದ್ದರು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.ಹಾರೋಹಿತ್ತಲು ಕಂಬತ್ ಮನೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮುಳುಗಡೆ...
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಈಶ್ವರಪ್ಪ ಅವರು ಪರಸ್ಪರ ನಿಂದಿಸಿಕೊಳ್ಳುವುದು ಮಾಮೂಲಿ. ಮೆದುಳಿಲ್ಲ, ಅದರಲ್ಲಿ ಬುದ್ದಿ ಇಲ್ಲ, ನಾಲಗೆಗೆ ಲಿಂಕ್ ಇಲ್ಲ ಎಂಬುದು sಸವಕಲು ಸರಕಾಗಿ ಹೋಗಿದೆ. ಆದರೆ ಈಗ ಮರಿ ಟೈಗರ್...
ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.ಗೊಂದಿ ಚಟ್ನಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ...
“ಅರುಣ ಅಲ್ಲ ಅಜಾತ ಶತ್ರು”, ನೀನಿರುವಾಗ ಒಳ್ಳೆಯತನ ಬದುಕಿದೆ ಅಂತ ನಾವು ಮಾತಾಡ್ಕೊಂಡಿದ್ವಿ. ಒಂದೇಟು ಹೊಡುದ್ರೆ ಎರೆಡು ತಿರುಗಿಸಿ ಹೊಡಿಯೋ ಈ ಪ್ರಪಂಚದಲ್ಲಿ “ನಮಿಗೆಂತಕೆ ಜಗಳ” ಅಂತಿದ್ದೊನು, ನಿನ್ನ ಉಳಿಸಿ ಕೊಳ್ಳದ ಈ ಸಮಾಜ...
ಶಿವಮೊಗ್ಗ: ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಿದವರು ಅವರ ಪಕ್ಷದವರೇ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಈಗ ಪಕ್ಷ ತಮಗೆ ತಾಯಿ ಎಂದು ಹೇಳಿದ್ದಾರೆ. ಆದರೆ ಹಿಂದೆ ಪಕ್ಷದ ಅನೇಕ ನಾಯಕರು ಸೋತಾಗ ಇವರಿಗೆ...
ದಶಕದ ಹಿಂದೆ ನಕ್ಸಲ್ ಭಾದಿತ ಪ್ರದೇಶವಾಗಿ ಗುರುತಾಗಿದ್ದ ತಾಲೂಕಿನ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ತಲ್ಲೂರಂಗಡಿ ಸಂಪರ್ಕದ ಜೋಗಿಮನೆ ಮತ್ತು ಹೊಸ್ಕರೆ ಗ್ರಾಮಸ್ಥರು ಗ್ರಾ.ಪಂ. ಚುನಾವಣೆ ಬಹಿಷ್ಕರಿಸಿದ್ದಾರೆ.ಗ್ರಾಮ ಸಂಪರ್ಕದ ರಸ್ತೆ ಪ್ರವೇಶದ ಮುಂಭಾಗ ಬ್ಯಾನರ್ ಕಟ್ಟಿ...
ಎಲ್ಲಾ ಧರ್ಮಗಳ ಮೂಲ ಪುರುಷರ ಸಂದೇಶಗಳಲ್ಲಿಯೂ ಸಹಬಾಳ್ವೆಯ ಸಾರವಿದೆ. ಏಸು ಕ್ರಿಸ್ತ ದೇವರ ಮಗನಾದರೂ ಮನುಷ್ಯ ದೇಹದ ಅವರಿಗೆ ಶಿಲುಬೇಗೇರಿಸಿದವರನ್ನು ಅರಿಯದೆ ಮಾಡಿದ್ದಾರೆ ಎಂದು ಕ್ಷಮಿಸುತ್ತಾರೆ. ಇದರಲ್ಲಿ ಅವರು ಜಗತ್ತಿಗೆ ಸಾರಿದ್ದ ಪ್ರೇಮದ ಸಂದೇಶವಿದೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.