Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕ್ಷಮಿಸಿ.. ಒಂದು ತಿಂಗಳ ಟಿಕೆಟ್ ಬುಕ್ ಆಗಿವೆ
ಆ.೩೧ ರಿಂದ ಶಿವಮೊಗ್ಗ-ಬೆಂಗಳೂರು ವಾಯುಯಾನ ಆರಂಭ

Malenadu Mirror Desk
ಶಿವಮೊಗ್ಗ : ಬಹು ನಿರೀಕ್ಷೆಯ ಶಿವಮೊಗ್ಗದಿಂದ- ಬೆಂಗಳೂರು ನಡುವಿನ ವಿಮಾನ ಹಾರಾಟ ಆ.೩೧ ರಿಂದ ಆರಂಭವಾಗಲಿದೆ. ಆರಂಭದ ಮೊದಲನೆ ದಿನಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು ಸಂಸದ ರಾಘವೇಂದ್ರ ಏರ್ ಪೋರ್ಟ್ ಭೇಟಿ ನೀಡಿ ಪರಿಶೀಲಿಸಿದರು.ನಂತರ...
ರಾಜ್ಯಶಿವಮೊಗ್ಗ

ಕ್ರೀಡೆಯಿಂ ಮಕ್ಕಳ ಆರೋಗ್ಯ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

Malenadu Mirror Desk
ಸಾಗರ,ಆ.೨೮: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಮಕ್ಕಳು ಭಾಗವಹಿಸುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ತಾಲೂಕು ಉಳ್ಳೂರು ಸರಕಾರಿ ಪ್ರೌಢಶಾಲೆಯ ಪ್ರಾಯೋಜಕತ್ವದಲ್ಲಿ...
ರಾಜ್ಯಶಿವಮೊಗ್ಗ

ಕಾಗೋಡು ಚಳವಳಿಯ ಫಲ ಎಲ್ಲಾ ಶೋಷಿತರಿಗೆ ಧಕ್ಕಿದೆ: ಕಾಗೋಡು ತಿಮ್ಮಪ್ಪ, ಸಿಗಂದೂರು ದೇವಸ್ಥಾನಕ್ಕೆ ಭೂಮಿ ಮಂಜೂರಾತಿಗೆ ಮನವಿ, ಪ್ರಾಂತ್ಯ ಈಡಿಗ ಸಂಘದಿಂದ ಸಚಿವ, ಶಾಸಕರಿಗೆ ಆತ್ಮೀಯ ಸನ್ಮಾನ

Malenadu Mirror Desk
ಸಾಗರ: ಸಮಾಜದ ಮೂಲ ಬದಲಾವಣೆ ಹೋರಾಟದಿಂದ ಮಾತ್ರ ಸಾಧ್ಯ ಎಂಬುದು ದೇವರಾಜ ಅರಸು ಅವರ ಆಶಯವಾಗಿತ್ತು, ಅಂದಿನ ಗೇಣಿದಾರರೇ ಇಂದಿನ ಭೂಮಿ ಹಕ್ಕಿನ ಒಡೆಯರಾಗಿದ್ದು, ಇದರಿಂದಲೇ ಉಳುವವನೆ ಹೊಲದೊಡೆಯ ಕಾಯ್ದೆ ಜಾರಿ ಸಾಧ್ಯವಾಯಿತು ಎಂದು...
ರಾಜ್ಯಶಿವಮೊಗ್ಗ

ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನ ಶಾಸಕರಿಂದ ಸಲಹೆ: ಶಿಕ್ಷಣ ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ,ಆ.೨೭: ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸುವಂತೆ ಶಾಸಕರುಗಳಿಂದ ಸಲಹೆಗಳು ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಪಡೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ...
ರಾಜ್ಯಸಾಗರ

ಹಬ್ಬಗಳು ಸಂಸ್ಕೃತಿಯ ಪ್ರತೀಕ: ಧರ್ಮದರ್ಶಿ ಡಾ.ರಾಮಪ್ಪ

Malenadu Mirror Desk
ಸಾಗರ: ನಾವು ನಮ್ಮದೆಂದು ಮಾಡುವ ಕಾರ್ಯದಲ್ಲಿ ಸತ್ಪಲ ಹೆಚ್ಚು, ಸಂಸ್ಕೃತಿ ಜಾಗೃತಿ ಮಾಡುವಲ್ಲಿ ಹಬ್ಬ ಹರಿದಿನಗಳು ಸಹಕಾರಿ ಎಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಎಸ್ ರಾಮಪ್ಪ ಹೇಳಿದರು.ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ವರ...
ರಾಜ್ಯಶಿವಮೊಗ್ಗ

ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ

Malenadu Mirror Desk
ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರಿದರು. ಇದೇ ಸಂದರ್ಭ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿ.ವೈ.ವಿಜಯೇಂದ್ರ ಅವರಿಗೆ ಪ್ರಬಲ ಪೈಪೋಟಿ...
ರಾಜ್ಯ

ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ
ಇಬ್ಬರ ಬಂಧನ: ಎಸ್ಪಿ ಮಿಥುನ್ ಕುಮಾರ್

Malenadu Mirror Desk
ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರುಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ...
ರಾಜ್ಯಶಿವಮೊಗ್ಗ

ಮತ್ತೆ ಕಾಂಗ್ರೆಸ್‌ಗೆ ಬಂದ ಆಯನೂರು ಮಂಜುನಾಥ್, ಇದು ಕೊನೇ ಸ್ಟಾಪ್ ಎಂದ ಮಾಜಿ ಸಂಸದ

Malenadu Mirror Desk
ಆಯನೂರು ಜರ್ನಿ, ಜನಸಂಘ-ಬಿಜೆಪಿ-ಜನತಾಪಾರ್ಟಿ-ಕಾಂಗ್ರೆಸ್-ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಿವಮೊಗ್ಗ:  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಾನು ಮತ್ತು ತನ್ನ ಹಲವು ಬೆಂಬಲಿಗರು ಆ. ೨೪ರ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ...
ರಾಜ್ಯಶಿವಮೊಗ್ಗ

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಗೆ ಸಿಗಂದೂರಲ್ಲಿ ವಿಶೇಷ ಪೂಜೆ,ಹೋಮ

Malenadu Mirror Desk
ಸಿಗಂದೂರು: ಚಂದ್ರಯಾನ 3 ನೌಕೆಯ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ಪ್ರಾರ್ಥಿಸಿ ಪ್ರಸಿದ್ದ ಶ್ರದ್ಧಾಕೇಂದ್ರ ಶ್ರೀ ಕ್ಷೇತ್ರ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಚಂದ್ರನ ದಕ್ಷಿಣ...
ರಾಜ್ಯಶಿವಮೊಗ್ಗಸಾಗರಸೊರಬ

ಟ್ರಾಫಿಕ್ ಜಂಪ್ ಮಾಡಿದರೆ ಬೀಳಲಿದೆ ಗುನ್ನ ! ಟ್ರಾಫಿಕ್ ನಿಗಾ ಇಡಲಿವೆ ಕ್ಯಾಮೆರಾ ಕಳ್ಳಗಣ್ಣು, ಮೊಬೈಲ್‌ಗೆ ಎಸ್‌ಎಂಎಸ್ ಯಾವುದಕ್ಕೆಲ್ಲಾ ಫೈನ್ ಬೀಳಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

Malenadu Mirror Desk
ಶಿವಮೊಗ್ಗ : ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಅನುಷ್ಠಾನ ಮಾಡಲಾದ ಸುಧಾರಿತ (ಐಟಿಎಂಎಸ್) ಇಂಟೆಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ) ತಂತ್ರಾಂಶದ ಮೂಲಕ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ನೋಟೀಸ್ ಗಳನ್ನು ಕಳುಹಿಸುವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.