Malenadu Mitra

Category : ರಾಜ್ಯ

ರಾಜ್ಯಶಿಕಾರಿಪುರಶಿವಮೊಗ್ಗಸೊರಬ

ಗಾಂಧೀಜಿ ಪ್ರತಿಮೆ ಧ್ವಂಸ ,ಹೊಳೆಹೊನ್ನೂರಲ್ಲಿ ಬಿಗುವಿನ ವಾತಾವರಣ, ಆರೋಪಿಗಳ ಬಂಧನಕ್ಕೆ ಸಾರ್ವಜನಿಕರ ಆಗ್ರಹ

Malenadu Mirror Desk
ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ನಡೆದಿದೆ.ಭಾನುವಾರ ತಡರಾತ್ರಿ ಕೃತ್ಯ ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ....
ರಾಜ್ಯಶಿವಮೊಗ್ಗ

‘ಉಳ್ಳವನೇ ಭೂಮಿ ಒಡೆಯ’ ಬಿಜೆಪಿ ಸಿದ್ಧಾಂತ : ಸಿದ್ದರಾಮಯ್ಯ, ಕಾಗೋಡು ತಿಮ್ಮಪ್ಪರಿಗೆ ದೇವರಾಜು ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿಕೆ

Malenadu Mirror Desk
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ಜಾರಿಗೆ ತಂದಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಬಿಜೆಪಿ ಬಂದ ಮೇಲೆ ಉಳ್ಳವನೇ ಭೂಮಿ ಒಡೆಯ...
ರಾಜ್ಯಶಿವಮೊಗ್ಗಸಾಗರ

ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವಿರಬೇಕು: ಐಎಎಸ್ ಅಧಿಕಾರಿ ತೇಜಸ್ವಿನಾಯ್ಕ್, ತರಳೀಮಠದಲ್ಲಿ ಮೌಲ್ಯಾಧರಿತ ಶಿಕ್ಷಣ ಕುರಿತ ವಿಚಾರಸಂಕಿರಣ

Malenadu Mirror Desk
ಸಿದ್ದಾಪುರ(ಉ.ಕ): ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಇದ್ದಾಗ ಮಾತ್ರ ಅವರ ಅರಿವಿನ ಪರಿಧಿ ವಿಸ್ತಾರವಾಗುತ್ತದೆ. ಹೆಚ್ಚು ಓದಬೇಕು. ಇತಿಹಾಸವನ್ನು ಅಧ್ಯಯನ ಮಾಡಬೇಕು ಎಂದು ಕೇಂದ್ರ ಕೃಷಿ ಸಚಿವರ ಆಪ್ತಕಾರ್ಯದರ್ಶಿ ತೇಜಸ್ವಿ ನಾಯ್ಕ್ ಹೇಳಿದರು.ಉತ್ತರ ಕನ್ನಡ ಜಿಲ್ಲೆ...
ರಾಜ್ಯಶಿವಮೊಗ್ಗಸಾಗರಸೊರಬ

ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪರಿಗೆ ಅಭಿನಂದನೆಗಳ ಮಹಾಪೂರ

Malenadu Mirror Desk
ಪ್ರತಿಷ್ಠಿತ ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಹಿರಿಯ ಸಮಾಜವಾದಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿವೆ.ಸಾಗರದ ಅವರ ಮನೆಗ ಬರುತ್ತಿರುವ ಅಭಿಮಾನಿಗಳು ಮತ್ತು ಬೆಂಬಲಿಗರು, ಸಾಮಾಜಿಕ ನ್ಯಾಯ ಪರಿಪಾಲನೆಯ ಹರಿಕಾರ...
ರಾಜ್ಯಶಿವಮೊಗ್ಗಸಾಗರ

ಯತ್ನಾಳ್ ಗಿಣಿ ಶಾಸ್ತ್ರಕ್ಕೆ ಅವರ ಪಕ್ಷದಲ್ಲೇ ಮನ್ನಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ

Malenadu Mirror Desk
ಶಿವಮೊಗ್ಗ: ಅರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಬಿಜೆಪಿ ಶಾಸಕ ಯತ್ನಾಳ್ ಅವರ ವರ್ತನೆ ಗಿಳಿಶಾಸ್ತ್ರ ಹೇಳುವರಂತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಶಿವಮೊಗ್ಗದಲ್ಲಿ...
ರಾಜ್ಯಶಿವಮೊಗ್ಗಸಾಗರ

ಮಕ್ಕಳಲ್ಲಿ ದೇಶ ಪ್ರೇಮ ಮೂಡಿಸಬೇಕು: ಸಿಗಂದೂರು ಧರ್ಮದರ್ಶಿ, ಸಿಗಂದೂರಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Malenadu Mirror Desk
ತುಮರಿ: ಹಿರಿಯರ ಬಲಿದಾನದಿಂದ ಗಳಿಸಿರುವ ಸ್ವಾತಂತ್ರ್ಯ ಸರಿದಾರಿಯಲ್ಲಿ ಬಳಕೆಯಾಗಬೇಕು. ಇಂದಿನ ಮಕ್ಕಳಲ್ಲಿ ದೇಶ ಪ್ರೇಮ ಮೂಡಿಸುವ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕಿದೆ ಎಂದು ಶ್ರೀ ಕ್ಷೇತ್ರ ಸಿಗಂದೂರು ಧರ್ಮದರ್ಶಿ ಡಾ.ಎಸ್.ರಾಮಪ್ಪ ಹೇಳಿದರು.ಚೌಡಮ್ಮ ದೇವಿ...
ರಾಜ್ಯಶಿವಮೊಗ್ಗ

ಹೋರಾಟಗಾರರ ತ್ಯಾಗದ ಫಲವಾಗಿ ಸ್ವಾತಂತ್ರ್ಯ ಧಕ್ಕಿದೆ, ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜಾತಿ, ಮತ, ಪಂತ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್...
ರಾಜ್ಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ನೇಮಕಾತಿ ಸಿಐಡಿ ತನಿಖೆಗೆ ಸಚಿವರ ಒತ್ತಾಯ

Malenadu Mirror Desk
ಶಿವಮೊಗ್ಗ,ಆ.೧೪:  ಇಲ್ಲಿನ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಸಿಬ್ಬಂದಿಗಳ ನೇಮಕಾತಿ ಪ್ರಕರಣವನ್ನು ಸಿಐಡಿ ತನಿಖೆಗೊಳಪಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಸಹಕಾರಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ .ಹಿಂದಿನ ಸರಕಾರದ...
ರಾಜ್ಯಶಿವಮೊಗ್ಗ

ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಕಾಂತೇಶ್ ಕಣಕ್ಕೆ: ಈಶ್ವರಪ್ಪ ಸುಳಿವು
ಸಿಂಧಗಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಶತರುದ್ರಾಭಿಷೇಕ ಮತ್ತು ಹವನದಲ್ಲಿ ಕುಟುಂಬ ಸಮೇತ ಭಾಗಿಯಾದ ಮಾಜಿ ಡಿಸಿಎಂ

Malenadu Mirror Desk
ಶಿವಮೊಗ್ಗ, ಆ.೧೩: ಪಕ್ಷದ ನಾಯಕತ್ವ ಒಪ್ಪಿಗೆ ನೀಡಿದರೆ ಹಾವೇರಿ ಲೋಕ ಸಭೆ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಕೆ.ಇ.ಕಾಂತೇಶ್ ಸ್ಪರ್ಧಿಸಲಿದ್ದಾನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವಪ್ಪ ಹೇಳಿದ್ದಾರೆ.ಭಾನುವಾರು ಹಾವೇರಿ ಜಿಲ್ಲೆ ಸಿಂಧಗಿಯ...
ರಾಜ್ಯಶಿವಮೊಗ್ಗ

ಸಕ್ರೆಬೈಲಿನಲ್ಲಿ ವಿಶ್ವ ಆನೆಗಳ ದಿನಾಚರಣೆ, ಆನೆಗಳಿಗೆ ಸಿಂಗಾರ, ಅರಣ್ಯ ಸಂರಕ್ಷಣೆ ಜಾಥಾ

Malenadu Mirror Desk
ಶಿವಮೊಗ್ಗ: ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆಗಳನ್ನು ಸಿಂಗರಿಸಿ, ಪೂಜೆ ಸಲ್ಲಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಿ ಆನೆ ಹಬ್ಬ ಆಚರಿಸಲಾಯಿತು.ವಿಶ್ವ ಆನೆಗಳ ದಿನಾಚರಣೆ. ಇದರ ಅಂಗವಾಗಿ ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.