Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ತಿಳಿಸಬೇಕು
ಪುನಶ್ಚೇತನ ಕಾರ್ಯಾಗಾರದಲ್ಲಿ ಉಪನಿರ್ದೇಶಕ ಕೃಷ್ಣಪ್ಪ ಸಲಹೆ

Malenadu Mirror Desk
ಶಿವಮೊಗ್ಗ,ಜು.೨೯: ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಜೀವನ ಮೌಲ್ಯಗಳನ್ನು ತಿಳಿಸಬೇಕು. ವಿದ್ಯಾರ್ಥಿ ಮತ್ತು ಉಪನ್ಯಾಸಕರ ನಡುವೆ ಉತ್ತಮ ಬಾಂಧವ್ಯ ಇರಬೇಕು ಎಂದು ಶಾಲಾಶಿಕ್ಷಣ ಇಲಾಖೆ (ಪದವಿಪೂರ್ವ ಕಾಲೇಜುಗಳು) ಉಪನಿರ್ದೇಶಕ ಬಿ.ಕೃಷ್ಣಪ್ಪ ಅಭಿಪ್ರಾಯ ಪಟ್ಟರು.ಜಿಲ್ಲಾ ಪ್ರಾಚಾರ್ಯರು...
ರಾಜ್ಯ

ಡಾ.ತಿಮ್ಮಪ್ಪ ಮೆಗ್ಗಾನ್ ಆಸ್ಪತ್ರೆ ನೂತನ ಅಧೀಕ್ಷಕ

Malenadu Mirror Desk
ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಸಹಪ್ರಾಧ್ಯಾಪಕ ಡಾ.ಟಿ.ಡಿ.ತಿಮ್ಮಪ್ಪ ಅವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಅಧಿಕ ಪ್ರಭಾರದಲ್ಲಿಸಿ ಆದೇಶಿಸಲಾಗಿದೆ. ಡಾ.ಟಿ.ಡಿ.ತಿಮ್ಮಪ್ಪ ಅವರು, ಇಎನ್ ಟಿ ವಿಭಾಗದಲ್ಲಿ ಸಹ ಪ್ರಾಧ್ಯಾಪಕಕರಾಗಿ...
ರಾಜ್ಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆ, ಬಿಜೆಪಿಗೆ ಮುಖಭಂಗ ಅವಿಶ್ವಾಸ ನಿರ್ಣಯಕ್ಕೆ ಗೆಲುವು, ಬಿಜೆಪಿ ಪರ ಕೇವಲ 3 ಮತ

Malenadu Mirror Desk
ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವಾಗಿದೆ. ಪ್ರಭಾರ ಅಧ್ಯಕ್ಷರಾಗಿ ಹೆಚ್.ಎಲ್. ಷಡಾಕ್ಷರಿ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಅವರ...
ರಾಜ್ಯಶಿವಮೊಗ್ಗ

ಹಿಟ್ಲರ್‌ನ ಪ್ರಭುತ್ವದಲ್ಲಿ ಧರ್ಮದ ಅಂಧತ್ವದಿಂದ ಜನರ ಹತ್ಯೆಗಳಾದವು: ಬರಹಗಾರ ಎಸ್.ದಿವಾಕರ್ ಅಭಿಪ್ರಾಯ

Malenadu Mirror Desk
ಶಿವಮೊಗ್ಗ: ಹಿಟ್ಲರನ ಪ್ರಭುತ್ವದ ನೀತಿಯಿಂದಲೇ ಜನರೇ ಜನರನ್ನು ಧರ್ಮದ ಅಂಧತನದಿಂದ ಕೊಲ್ಲುವಂತಾಯಿತು. ಈ ವಿಷಯವು ಮಾಂಟೋವಿನ ಕಥೆಗಳಲ್ಲಿ ತೀಕ್ಷ್ಣವಾದ ವ್ಯಂಗ್ಯವನ್ನು ಕಟ್ಟಿಕೊಡುತ್ತದೆ ಹಾಗೂ ಅವರ ಕೃತಿಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಜನರ...
ರಾಜ್ಯಶಿವಮೊಗ್ಗ

ಶಿಥಿಲವಾದ ಶಾಲಾ ಕಟ್ಟಡಗಳ ತೆರವಿಗೆ ಸೂಚನೆ : ಆರ್.ಎಸ್.ಉಮಾಶಂಕರ್

Malenadu Mirror Desk
ಶಿವಮೊಗ್ಗ: ಶಿಥಿಲಾವಸ್ತೆಯಲ್ಲಿರುವ ಶಾಲಾ ಕಟ್ಟಡಗಳನ್ನು ಆಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತ್ವರಿತವಾಗಿ ನಾಶಪಡಿಸಲು ತುರ್ತು ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ಎಸ್.ಉಮಾಶಂಕರ್ ಅವರು ಹೇಳಿದರು.ಜಿಲ್ಲಾ ಪಂಚಾಯಿತಿಯ...
ರಾಜ್ಯಶಿವಮೊಗ್ಗ

ಪಠ್ಯ ಬದಲಾವಣೆ,ಸಚಿವರ ಸಭೆಗೆ ನುಗ್ಗಲೆತ್ನಿಸಿದ ಬಜೆಪಿ ಯುವ ಮೋರ್ಚಾ ಮುಖಂಡರ ಬಂಧನ

Malenadu Mirror Desk
ಶಿವಮೊಗ್ಗ: ಮಳೆ-ಬೆಳೆ ಮತ್ತು ಹಾನಿ ಕುರಿತಾದ ಜಿಲ್ಲಾ ಪಂಚಾಯತ್ ಪರಿಶೀಲನಾ ಸಭೆಗೆ ಸಚಿವ ಮಧು ಬಂಗಾರಪ್ಪ ಆಗಮಿಸಿ ಕುಳಿತುಕೊಳ್ಳುತ್ತಿರುವಂತೆಯೇ ಏಕಾಏಕಿ ಸಭಾಂಗಣಕ್ಕೆ ನುಗ್ಗಿದ ಬಿಜೆಪಿಯ ಯುವ ಮೋರ್ಚಾದ ನಾಲ್ಕಾರು ಮುಖಂಡರು ಮಧು ಬಂಗಾರಪ್ಪನವರ ವಿರುದ್ಧ...
ರಾಜ್ಯಶಿವಮೊಗ್ಗ

ಸೇತುವೆ ಮೇಲಿಂದ ತುಂಬಿದ ತುಂಗೆಗೆ ಹಾರಿದ, ಈಜಿ ಮೇಲೆದ್ದು ಬಂದ
ಯುವಕನ ಹುಚ್ಚಾಟಕ್ಕೆ ಜನರ ಆಕ್ರೋಶ

Malenadu Mirror Desk
ಶಿವಮೊಗ್ಗ ನಗರದಲ್ಲಿ ತುಂಗಾ ನದಿ ತುಂಬಿ ಹರಿಯುತ್ತಿದೆ. ಇದರ ನಡುವೆ ತುಂಗಾ ನದಿಯನ್ನು ನೋಡಲು ಜನರ ದಂಡು ಹೊಸ ಸೇತುವೆ ಹಾಗೂ ಹಳೆ ಸೇತುವೆಗಳ ಬಳಿಗೆ ಬರುತ್ತಿದೆ. ಮಂಗಳವಾರ ತುಂಗಾ ನದಿಯ ಹಳೆಯ ಸೇತುವೆಯಿಂದ...
ರಾಜ್ಯಸಾಗರಸೊರಬ

ಕಲಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಲಿಕೆಯ ನೈಪುಣ್ಯತೆ ಅಗತ್ಯ: ಎಸ್.ಎಂ.ನೀಲೇಶ

Malenadu Mirror Desk
ಸೊರಬ: ಕಲಾ ವಿಭಾಗದ ವಿದ್ಯಾರ್ಥಿಗಳು ತಮ್ಮಲ್ಲಿರುವ ಮಡಿವಂತಿಕೆಯನ್ನು ಹೊರಗಿಟ್ಟು ಸಮಗ್ರ ಅಧ್ಯಯನದ ಜತೆಗೆ ತಾಂತ್ರಿಕ ಕಲಿಕೆಯ ನೈಪುಣ್ಯತೆ ಪಡೆಯಬೇಕು ಎಂದು ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಎಂ.ನೀಲೇಶ ಹೇಳಿದರು.ಪಟ್ಟಣದ ಡಾ.ರಾಜ್...
ರಾಜ್ಯಶಿವಮೊಗ್ಗ

ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಕೇಂದ್ರಗಳಲ್ಲಿಯೇ ಅರ್ಜಿ ಸಲ್ಲಿಸಿ: ಹೆಚ್.ಸಿ.ಯೋಗೇಶ್

Malenadu Mirror Desk
ಶಿವಮೊಗ್ಗ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಯಾವುದೇ ಕೊನೆಯ ದಿನಾಂಕ ಇಲ್ಲ. ಇದು ನಿರಂತರ ಪ್ರಕ್ರಿಯೆ. ಮಹಿಳೆಯರು ಅವಸರ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ಹೆಚ್.ಸಿ. ಯೋಗೇಶ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಸಾಂಕ್ರಾಮಿಕ ರೋಗ ನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು : ಡಿಡಿಪಿಐ

Malenadu Mirror Desk
ಶಿವಮೊಗ್ಗ:ಸಾಂಕ್ರಾಮಿಕ ರೋಗಗಳನ್ನು ಹರಡುವ ಸೊಳ್ಳೆಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮೂಡಿಸಿ, ಮಾರ್ಗದರ್ಶನ ನೀಡಿದಲ್ಲಿ ಸಾಂಕ್ರಾಮಿಕ ರೋಗಗಳನ್ನು ಸಾಕಷ್ಟು ತಡೆಗಟ್ಟಬಹುದು ಎಂದು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಶಿಕ್ಷಕರಿಗೆ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.