Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗಸಾಗರ

ಮಲೆನಾಡಲ್ಲಿ ಮಳೆಯ ಸಂಭ್ರಮ, ಜೋಗದಲ್ಲಿ ಜಲ ಚಿತ್ತಾರ, ಪ್ರವಾಸಿಗರ ಹರ್ಷ

Malenadu Mirror Desk
ಶಿವಮೊಗ್ಗ: ಮಲೆನಾಡಿನಲ್ಲೀಗ ಮಳೆಯ ಸಂಭ್ರಮ. ಕಳೆದ ಮೂರು ದಿನಗಳಿಂದ ಚುರುಕಾದ ಮುಂಗಾರು ಮಳೆ ಶನಿವಾರ ರಾತ್ರಿಯಿಂದ ಅಬ್ಬರವಾಗಿಯೇ ಮುಂದುವರಿದಿದೆ. ಭಾನುವಾರ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ. ಇದರಿಂದ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ....
ರಾಜ್ಯಶಿವಮೊಗ್ಗ

ಯಡಿಯೂರಪ್ಪ ಅವರಿಗೆ ಕೃಷಿವಿವಿ ಗೌರವ ಡಾಕ್ಟರೇಟ್ ಪದವಿಪ್ರದಾನ

Malenadu Mirror Desk
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶುಕ್ರವಾರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿತು. ಆನಂದಪುರಂ ಸಮೀಪದ ಇರುವಕ್ಕಿಯಲ್ಲಿನ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ...
ರಾಜ್ಯಶಿವಮೊಗ್ಗ

15 ದಿನದಲ್ಲಿ ಕೃಷಿ ಕಾರ್ಯಕ್ರಮಗಳ ಮಾರ್ಗಸೂಚಿ ಬಿಡುಗಡೆ : ಎನ್.ಚೆಲುವರಾಯಸ್ವಾಮಿ

Malenadu Mirror Desk
ಶಿವಮೊಗ್ಗ: ಮುಂದಿನ 15 ದಿನಗಳೊಳಗಾಗಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೇಳಿದರು.ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು,...
Uncategorizedರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್

Malenadu Mirror Desk
ಶಿವಮೊಗ್ಗ,ಜು.೨೦: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ  ಗೌರವ ಡಾಕ್ಟರೇಟ್  ನೀಡಲು ಅನುಮತಿ ಲಭಿಸಿದೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು...
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ತರ ಭೂಮಿ ಸಮಸ್ಯೆ ಪರಿಹಾರಕ್ಕೆ ನ್ಯಾಯಾಂಗ ಹೋರಾಟಕ್ಕೆ ತೀರ್ಮಾನ: ರಮೇಶ್ ಹೆಗ್ಡೆ

Malenadu Mirror Desk
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ ಸಮಸ್ಯೆ ಹಾಗೂ ಅರಣ್ಯ ಭೂಮಿ, ಬಗರ್‌ಹುಕುಂ ಸಾಗುವಳಿದಾರರಿಗೆ ರಕ್ಷಣೆ ನೀಡುವ ಸಲುವಾಗಿ ಜಂಟಿ ಸರ್ವೆ ನಡೆಸಲು ಸಭೆ ಅನುಮತಿ ನೀಡಿದೆ ಎಂದು ಕೆಪಿಸಿಸಿ ವಕ್ತಾರ...
ರಾಜ್ಯಶಿವಮೊಗ್ಗ

ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್

Malenadu Mirror Desk
ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾಲಯದ ೩೩ನೇ ಘಟಿಕೋತ್ಸವ ಶನಿವಾರ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.ಈ ಕುರಿತು ಮಾಹಿತಿ ನೀಡಿರುವ ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಘಟಿಕೋತ್ಸವ, ಪದ್ಮಭೂಷಣ ಡಾ.ಸುರೇಶ್ ಬಿ.ಎನ್ ಅವರಿಂದ ಘಟಿಕೋತ್ಸವ ಭಾಷಣ

Malenadu Mirror Desk
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಜು.22ರ ಬೆಳಿಗ್ಗೆ 10-30ಕ್ಕೆ ವಿವಿಯ ಜ್ಞಾನ ಸಹ್ಯಾದ್ರಿ ಸಭಾಭವನದಲ್ಲಿ ಏರ್ಪಡಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ಘಟಕದಿಂದ ಪತ್ರಿಕಾ ದಿನಾಚರಣೆ

Malenadu Mirror Desk
ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ...
ರಾಜ್ಯಶಿವಮೊಗ್ಗ

ಅಡಕೆ ಬೆಳೆ ಸಂಕಷ್ಟ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶಿಸಲಿ: ಮಂಜುನಾಥ್‌ಗೌಡ ಆಗ್ರಹ

Malenadu Mirror Desk
ಶಿವಮೊಗ್ಗ: ಅಡಕೆ ಬೆಳೆಗೆ ಹಳದಿ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಹಾಗೂ ಅಡಕೆ ಧಾರಣೆ ಇಳಿಮುಖವಾಗುತ್ತಿರುವುದರಿಂದ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ...
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆಗೆ ಕಾನೂನು ಹೋರಾಟ, ಅರಣ್ಯ,ಕಂದಾಯ ಭೂಮಿ ಜಂಟಿ ಸರ್ವೆ,
ರಾಜ್ಯಸರಕಾರದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯ

Malenadu Mirror Desk
ಬೆಂಗಳೂರು,18: ರಾಜ್ಯದಲ್ಲಿ ದಶಕಗಳಿಂದ ಕಾಡುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿ ಸಾಗುವಳಿದಾರರ ಸಮಸ್ಯೆ ಇತ್ಯರ್ಥಕ್ಕೆ ಜಂಟಿ ಸರ್ವೆ ಮಾಡಲು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಬಂಧಿತ ಇಲಾಖೆಗಳ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.ಅರಣ್ಯ , ಕಂದಾಯ,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.