Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಡಾ|| ಆರ್.ಸೆಲ್ವಮಣಿ

Malenadu Mirror Desk
ಶಿವಮೊಗ್ಗ:ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳು ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ವಸೂಲು ಮಾಡುತ್ತಿರುವ ಬಗ್ಗೆ ಹಾಗೂ ಅವರಿಗೆ ನೀಡಲಾಗುತ್ತಿರುವ ಸಮವಸ್ತ್ರಗಳ...
ರಾಜ್ಯಶಿವಮೊಗ್ಗ

ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಅವಕಾಶ, ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಎ ಕಾರ್ಯಾಗಾರ

Malenadu Mirror Desk
ಶಿವಮೊಗ್ಗ: ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿದ್ದು, ಶೈಕ್ಷಣಿಕ ಹಂತದಿಂದಲೇ ವಿದ್ಯಾರ್ಥಿಗಳು ವೃತ್ತಿ ಹಾಗೂ ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಬಗ್ಗ ಆಲೋಚನೆ ಮಾಡಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.ಶಿವಮೊಗ್ಗ...
ರಾಜ್ಯಶಿವಮೊಗ್ಗ

ಮಹಿಳೆ ಕೊಲೆ ಮಾಡಿ 35 ಲಕ್ಷ ಲಟಪಾಯಿಸಿದ ಗ್ಯಾಂಗ್ ಅಂದರ್, ಚಾಲಕನಾದರೂ ಮಗನಂತೆ ನೋಡಿಕೊಂಡ ಮನೆಯೊಡತಿಯನ್ನೇ ಕೊಲೆಮಾಡಿದ ಪಾತಕಿಗಳು

Malenadu Mirror Desk
ಶಿವಮೊಗ್ಗ: ಒಂಟಿ ಮಹಿಳೆಯನ್ನು ಕೊಲೆ ಮಾಡಿ ಭಾರೀ ಹಣ ಲಪಟಾಯಿಸಿದ ಖದೀಮರ ತಂಡವನ್ನು ಹೆಡೆಮುರಿಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ವಿಜಯನಗರ ಬಡಾವಣೆಯ ನಿವಾಸಿ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ...
ರಾಜ್ಯಶಿವಮೊಗ್ಗ

ಸಮಗ್ರ ಅಭಿವೃದ್ಧಿಗೆ ನನ್ನ ಜತೆಗೆ ಅಧಿಕಾರಿಗಳು ಕೈಜೋಡಿಸಬೇಕು: ಮಧು ಬಂಗಾರಪ್ಪ

Malenadu Mirror Desk
ಸೊರಬ: ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ತಮಗಿದ್ದು, ಸರಕಾರದಿಂದ ದೊರೆಯುವ ಸೌಲಭ್ಯಗಳು ಪಕ್ಷಾತೀತವಾಗಿ ಹಾಗೂ ಪರಿಣಾಮಕಾರಿ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಜವಾಬ್ದಾರಿ ಎಲ್ಲಾ ಅಧಿಕಾರಿಗಳ ಮೇಲಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ರಾಜ್ಯಶಿವಮೊಗ್ಗ

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು  ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ :ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು , ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ‌ ಟ್ಯಾಂಕರ್ ಗಳ ಮೂಲಕ ನೀರನ್ನು...
ರಾಜ್ಯಶಿವಮೊಗ್ಗ

ರಾಜ್ಯ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ ಯಡಿಯೂರಪ್ಪರನ್ನೇ ಗುರಿಯಾಗಿಸಿತಾ , ಅಡ್ಜಸ್ಟ್ ಮೆಂಟ್ ರಾಜಕಾರಣದ ಆರೋಪ ?

Malenadu Mirror Desk
ಶಿವಮೊಗ್ಗ: ರಾಜ್ಯ ಬಿಜೆಪಿಯ ಆಂತರಿಕ ಬೇಗುದಿ ಉಲ್ಬಣವಾಗಿದ್ದು, ಅಡ್ಜಸ್ಟ್‌ಮೆಂಟ್ ರಾಜಕಾರಣದ ದಂಗಲ್ ರೂಪದಲ್ಲಿ ಹಾದಿ ರಂಪವಾಗುತ್ತಿದೆ. ಸರಕಾರ ಮಾಡಿದ್ದ ಪಕ್ಷವೊಂದು ತನ್ನ ಸೋಲಿನ ಆತ್ಮಾವಲೋಕನ ಮಾಡಿಕೊಂಡು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯಪ್ರವೃತ್ತರಾಗಬೇಕಿತ್ತು. ಆದರೆ ಸೋಲಿನ ಹೊಣೆಯನ್ನು...
ರಾಜ್ಯಶಿವಮೊಗ್ಗ

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಇಬ್ಬರು ಆಸ್ಪತ್ರೆಗೆ ದಾಖಲು

Malenadu Mirror Desk
ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ಎರಡು ಕೋಮಿನ ಯುವಕರ ಮಧ್ಯೆ ಟಿಪ್ಪು ನಗರದಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ...
ರಾಜ್ಯ

ಕಾಂತರಾಜ್ ವರದಿ ಜಾರಿಗೆ ಒತ್ತಾಯಿಸಿ ಮನವಿ

Malenadu Mirror Desk
ಶಿವಮೊಗ್ಗ,ಜೂ: ರಾಜ್ಯಸರಕಾರ ಹೆಚ್. ಕಾಂತರಾಜ್ ಆಯೋಗದ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಿಂದುಳಿದ ಜನಜಾಗೃತಿ ವೇದಿಕೆ ಶಿವಮೊಗ್ಗ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.೨೦೧೪ರಲ್ಲಿ ಸಿದ್ದರಾಮಯ್ಯನವರು...
ರಾಜ್ಯಶಿವಮೊಗ್ಗ

ಸುಖ ಭೋಗದ ಬೆನ್ನು ಹತ್ತಿದರೆ ಅನಾರೋಗ್ಯ ಖಂಡಿತ, ಯೋಗ ದಿನಾಚರಣೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಎಚ್ಚರಿಕೆ

Malenadu Mirror Desk
ಶಿವಮೊಗ್ಗ,ಜೂ.೨೧: ಸುಖ, ಭೋಗ, ಎಲ್ಲವೂ ದೇಹಕ್ಕೆ ಅನಾರೋಗ್ಯ ತರುತ್ತದೆ. ಮೆದುಳಿಗೆ ಯೋಗಾಭ್ಯಾಸದ ಅವಶ್ಯಕತೆ ಇದೆ ಈ ಕಾರಣದಿಂದ ಧರ್ಮಸ್ಥಳ ಸಂಸ್ಥೆ ಯೋಗ ಗುರುಗಳನ್ನು ತಯಾರು ಮಾಡುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು....
ರಾಜ್ಯಶಿವಮೊಗ್ಗ

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಬೇಕು ,ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಮತ

Malenadu Mirror Desk
ಶಿವಮೊಗ್ಗ: ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಬುಧವಾರ ನಗರದ ಎನ್‌ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.