Malenadu Mitra

Category : ರಾಜ್ಯ

Uncategorizedರಾಜ್ಯಶಿವಮೊಗ್ಗಸಾಗರ

ಹಾಲಪ್ಪ- ಬೇಳೂರು ನಡುವೆ ತೀವ್ರ ಹಣಾಹಣಿ,
ಬಂಗಾರಪ್ಪ ಶಿಷ್ಯರ ನಡುವೆ ಕಾಗೋಡು ಭೀಷ್ಮನಿದ್ದಂತೆ, ಇಬ್ಬರೂ ಗೆಲ್ಲುವವರೇ ಆದ್ರೆ ಸೋಲುವವರಾರು ?

Malenadu Mirror Desk
ಶಿವಮೊಗ್ಗ: ನಾಡಿಗೆ ಬೆಳಕು ಕೊಟ್ಟ ಶಕ್ತಿನದಿ ಶರಾವತಿಯಲ್ಲೀಗ ನೀರಿನ ಹರಿವಿಲ್ಲ. ಆದರೆ ಎಲ್ಲೆಂದರಲ್ಲಿ ನಿಂತಿರುವ ಅಗಾಧ ಜಲರಾಶಿ ನೀಲಿಗಟ್ಟಿದೆ. ಹಾಗೇ ನೋಡಿದರೆ ನೀರೊಳಗೆ ಎಲ್ಲವೂ ಅಸ್ಪಷ್ಟ ಮತ್ತು ನಿಗೂಢವಾಗಿದೆ. ಐತಿಹಾಸಿಕ ಕಾಗೋಡು ಚಳವಳಿ ಕಟ್ಟಿದ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿಕಾರಿಪುರ ಮತದಾರನ ನಿಲುವು ನಿಗೂಢ
ಕಾಂಗ್ರೆಸ್ ಮಂಕು, ಗೌಡರ ಗರ್ಜನೆಗೆ ಬೆದರೀತೆ ಬಿಜೆಪಿ

Malenadu Mirror Desk
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಮೇಲೆ ಅವರ ಕರ್ಮಭೂಮಿ ಶಿಕಾರಿಪುರದ ಚಿತ್ರಣ ಬದಲಾಗಿದೆ. ಯಡಿಯೂರಪ್ಪರೇನೊ ನನ್ನ ಉತ್ತರಾಧಿಕಾರಿ ಮಗ ವಿಜಯೇಂದ್ರ ಎಂದು ಘೋಷಿಸಿ ಟಿಕೆಟ್ ಕೂಡಾ ಕೊಡಿಸಿದರು....
ರಾಜ್ಯಶಿವಮೊಗ್ಗಸೊರಬ

ಸೊರಬಕ್ಕೆ ಮಧು ಬಂಗಾರವೊ.. ಕುಮಾರ ಕೃಪೆಯೊ,.. ಅಣ್ತಮ್ಮ ನಡುವೆ ತೀವ್ರ ಪೈಪೋಟಿ, ಜೆಡಿಎಸ್ ಸ್ಪೀಡ್ ಬ್ರೇಕರ್

Malenadu Mirror Desk
ಸೊರಬ ಕ್ಷೇತ್ರದಲ್ಲಿ ಬಂಗಾರಪ್ಪರ ಹೆಸರು ಮತ್ತು ಅವರು ಮಾಡಿದ ಕೆಲಸ, ಜಾರಿಗೆ ತಂದ ಯೋಜನೆಗಳು, ಸರ್ವಜಾತಿಗಳೊಂದಿಗೆ ಅವರಿಗಿದ್ದ ಸಂಪರ್ಕವನ್ನು ಬಳಸಿಕೊಳ್ಳಲು ಇಬ್ಬರೂ ಪುತ್ರರೂ ಹವಣಿಸುತ್ತಿದ್ದಾರೆ. ಮತದಾರರು ಮಧು ಬಾಳನ್ನು ಬಂಗಾರ ಮಾಡುವರೊ, ಕುಮಾರನಿಗೆ ಕೃಪೆದೋರುವರೊ...
ರಾಜ್ಯಶಿವಮೊಗ್ಗ

ದುರಹಂಕಾರ, ದೌಲತ್ತಿನ ಅಭ್ಯರ್ಥಿಗಳನ್ನು ದೂರವಿಡಿ: ಹೆಚ್.ಡಿ.ಕುಮಾರಸ್ವಾಮಿ, ಸೊರಬದಲ್ಲಿ ಜೆಡಿಎಸ್ ಅಭ್ಯರ್ಥಿಪರ ಪ್ರಚಾರ

Malenadu Mirror Desk
ಸೊರಬ: ನಾಲ್ಕು ದಶಕಗಳ ಕಾಲ ಒಂದೇ ಕುಟುಂಬದ ಅಭ್ಯರ್ಥಿಗಳನ್ನು ವಿಧಾನ ಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಹೊಸ ಮುಖಕ್ಕೆ ಅವಕಾಶ ನೀಡಲು ಬಾಸೂರು ಚಂದ್ರೇಗೌಡ ಅವರಿಗೆ ಮತ ಚಲಾಯಿಸಿ ಎಂದು ಮಾಜಿ ಮುಖ್ಯಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ರಾಜ್ಯಶಿವಮೊಗ್ಗ

ಹಕ್ಕುಪತ್ರ, ಸ್ಮಾರ್ಟ್ ವಿಲೇಜ್ :ಗ್ರಾಮಾಂತರ ಬಿಜೆಪಿ ಪ್ರಣಾಳಿಕೆ

Malenadu Mirror Desk
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಗೆಲುವು ಸಾಧಿಸಲಿದ್ದು, ಗ್ರಾಮಾಂತರ ಕ್ಷೇತ್ರಕ್ಕೆ ವಿಶೇಷ ಪ್ರಣಾಳಿಕೆ ಸಿದ್ಧಪಡಿಸಿದೆ ಎಂದು ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ ಮಾಡಿ...
ರಾಜ್ಯಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ ಅಮಿತ್ ಶಾ ಭರ್ಜರಿ ರೋಡ್‌ಶೋ

Malenadu Mirror Desk
ಶಿವಮೊಗ್ಗನಗರದಲ್ಲಿ ಸೋಮವಾರ ಸಂಜೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.ಸಂಜೆ ಎರಡು ಗಂಟೆ ವಿಳಂಬವಾಗಿ ಬಂದರೂ ಸಹಸ್ರಾರು ಜನರು ಕಾದಿದ್ದರು....
ರಾಜ್ಯಸೊರಬಹೊಸನಗರ

ಬೇಳೂರು ಪರ ಶಿವಣ್ಣ ಮತಯಾಚನೆ
ಭರ್ಜರಿ ರೋಡ್ ಶೋನಲ್ಲಿ ನೆಚ್ಚಿನ ನಟನ ನೋಡಲು ಮುಗಿಬಿದ್ದ ಜನ

Malenadu Mirror Desk
ಹೊಸನಗರ: ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರ ಪರವಾಗಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧುಬಂಗಾರಪ್ಪ ಅವರು ಭರ್ಜರಿ ರೋಡ್ ಶೊ ಮಾಡುವ ಮೂಲಕ ಮತಯಾಚನೆ ಮಾಡಿದರು....
ರಾಜ್ಯಶಿವಮೊಗ್ಗ

ಚುನಾವಣೆ ದಿನ ಸಿಗಂದೂರಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಸರ್ವರೂ ಮತದಾನದಲ್ಲಿ ಭಾಗಿಯಾಗಿ: ಧರ್ಮದರ್ಶಿ ಡಾ.ರಾಮಪ್ಪ

Malenadu Mirror Desk
ತುಮರಿ,ಮೇ ೧: ಮತದಾನ ಪ್ರತಿಯೊಬ್ಬರಿಗೂ ಇರುವ ಸಂವಿಧಾನದತ್ತವಾದ ಹಕ್ಕು. ಎಲ್ಲಾ ನಾಗರಿಕ ಬಂಧುಗಳು ಯಾವುದೇ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಬೇಕು ಎಂದು ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರು ಭಕ್ತವೃಂದಕ್ಕೆ ಸಂದೇಶ ನೀಡಿದ್ದಾರೆ. ಪ್ರಜಾತಂತ್ರ...
ರಾಜ್ಯಶಿವಮೊಗ್ಗ

ಹಿಂದುತ್ವ ಅಭಿವೃದ್ಧಿ ಎರಡೂ ನಮ್ಮ ಚುನಾವಣೆ ವಿಷಯ: ಎಸ್.ಎನ್. ಚನ್ನಬಸಪ್ಪ

Malenadu Mirror Desk
ಶಿವಮೊಗ್ಗ ನಗರದಲ್ಲಿ ಅಭಿವೃದ್ದಿ ಮತ್ತು ಹಿಂದುತ್ವದ ಮೇಲೆ ಚುನಾವಣೆ ನಡೆಯಲಿದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಹೇಳಿದರು.ಪ್ರೆಸ್ ಟ್ರಸ್ಟಿನಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅವರು,ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು.ಸಾಂಸ್ಕೃತಿಕ...
ರಾಜ್ಯಶಿವಮೊಗ್ಗ

ಸರಕಾರಿ ಸೌಲಭ್ಯ ಪ್ರತಿ ಹಳ್ಳಿಗೂ ತಲುಪಿವೆ, ನನ್ನ ಕೆಲಸ ನನ್ನ ಕೈ ಹಿಡಿಯುತ್ತದೆ. ಸಂವಾದದಲ್ಲಿ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಹೇಳಿಕೆ

Malenadu Mirror Desk
ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಪ್ರತಿ ಹಳ್ಳಿಗೂ ಒಂದಲ್ಲ ಒಂದು ಯೋಜನೆ ತಲುಪಿಸಿರುವುದು ಹೆಮ್ಮೆ ತಂದಿದೆ. ಈ ಅಭಿವೃದ್ಧಿ ಮತ್ತು ಮುಂದಿನ ನನ್ನ ಕಾರ್ಯಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿರುವೆ. ಕ್ಷೇತ್ರದಲ್ಲಿ ಸಿಗುತ್ತಿರುವ ಪ್ರತಿಕ್ರಿಯೆ ಗಮನಿಸಿದಾಗ ೧೫-೨೦...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.