Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಬಿಜೆಪಿ , ಸಂಘಪರಿವಾರ ಅಂಬೇಡ್ಕರ್ ವಿರೋಧಿಗಳು,
ಕಾಂಗ್ರೆಸ್ ದೇಶ ಕಟ್ಟಿದೆ, ನಮ್ಮನ್ನು ಹೀಯಾಳಿಸದಿರಿ ಪ್ರಧಾನಿಗೆ ಖರ್ಗೆಪ್ರತ್ಯುತ್ತರ

Malenadu Mirror Desk
ಶಿವಮೊಗ್ಗ: ಬಿಜೆಪಿ ಮತ್ತು ಸಂಘ ಪರಿವಾರದವರು ಮೂಲತಃ ಸಂವಿಧಾನ ಮತ್ತು ಬಾಬಾಸಾಹೇಬ್  ಅಂಬೇಡ್ಕರ್ ಅವರ  ವಿರೋಧಿಗಳು. ಆದರೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು...
ರಾಜ್ಯಶಿವಮೊಗ್ಗ

ದಣಿವರಿಯದೇ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ; ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆ

Malenadu Mirror Desk
ಹೊಸನಗರ: ಬಿಜೆಪಿ ಸರ್ಕಾರ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಭಾನುವಾರ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ...
ರಾಜ್ಯಶಿವಮೊಗ್ಗ

ಮಧುಗೆಲ್ಲಿಸಿ ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುವೆ, ಆನವಟ್ಟಿ ರೋಡ್‌ಶೋನಲ್ಲಿ ಶಿವರಾಜ್ ಕುಮಾರ್ ಮನವಿ

Malenadu Mirror Desk
ಸೊರಬ: ಮಧುಬಂಗಾರಪ್ಪ ಅವರ ಜನಪರ ಕಾಳಜಿ, ಸೇವಾ ಮನೋಭಾವ ನನಗೆ ಇಷ್ಟ. ಅವರನ್ನು ಗೆಲ್ಲಿಸಿ, ಗೆಲುವಿನ ಸಂಭ್ರಮದ ಕಾರ್ಯಕ್ರಮಕ್ಕೆ ಬಂದು ನಿಮ್ಮೊಂದಿಗೆ ಕುಣಿದು ಕುಪ್ಪಳಿಸುವೆ ಎಂದು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹೇಳಿದರು.ಆನವಟ್ಟಿಯಲ್ಲಿ ಮಧುಬಂಗಾರಪ್ಪ...
ರಾಜ್ಯಶಿವಮೊಗ್ಗ

ಸೊರಬದಲ್ಲಿ ಮಧು ಪರವಾಗಿ ಮತ ಜೋಳಿಗೆ ಹಿಡಿಯುವ ಜೋಗಿ, ಮಧು ಬಂಗಾರಪ್ಪ ಪರ ಮತಯಾಚನೆ ಮಾಡಲಿರುವ ಹ್ಯಾಟ್ರಿಕ್ ಹೀರೊ

Malenadu Mirror Desk
ಶಿವಮೊಗ್ಗಏ.: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಸೊರಬ ಕ್ಷೇತ್ರದ ಅಭ್ಯರ್ಥಿ ಮಧುಬಂಗಾರಪ್ಪರ ಪರವಾಗಿ ಆನವಟಿಯಲ್ಲಿಯಲ್ಲಿ ಮಧ್ಯಾಹ್ನ ೧೨ ಗಂಟೆಗೆ ರೋಡ್ ಶೋ ನಡೆಲಿದ್ದಾರೆ. ಈ ರ್‍ಯಾಲಿಯಲ್ಲಿ ಶುಕ್ರವಾರ ತಾನೇ ಕಾಂಗ್ರೆಸ್ ಸೇರಿರುವ ಗೀತಾ...
ರಾಜ್ಯಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ ಬಲಗೊಳ್ಳುತ್ತಿರುವ ಜೆಡಿಎಸ್
ಪ್ರೀತಿಯ ರಾಜಕಾರಣದ ಆಯನೂರ್‌ಗೆ ಪ್ರಸನ್ನಕುಮಾರ್ ಬಲ, ಶ್ರೀಕಾಂತ್ ಹೆಚ್ಚು ಸಕ್ರಿಯ

Malenadu Mirror Desk
ಶಿವಮೊಗ್ಗ : ಪ್ರತಿಷ್ಠಿತ ಶಿವಮೊಗ್ಗ ನಗರ ವಿಧಾನ ಸಭೆ ಕ್ಷೇತ್ರದಲ್ಲಿ ಈ ಬಾರಿ ೨೦೧೩ ರ ಫಲಿತಾಂಶ ಮರುಕಳಿಸಲಿದೆಯೇ ಎಂಬ ಅನುಮಾನ ಮೂಡುತ್ತಿದೆ. ಈಶ್ವರಪ್ಪ ಅವರು ಚುನಾವಣೆ ರಾಜಕಾರಣದಿಂದ ನಿವೃತ್ತರಾದ ಬಳಿಕ ಬಿಜೆಪಿಯು ಈಶ್ವರಪ್ಪರ...
ರಾಜ್ಯಶಿವಮೊಗ್ಗ

ಹಳ್ಳಿಹಳ್ಳಿಗಳಲ್ಲಿ ಮಧುಬಂಗಾರಪ್ಪ ಪತ್ನಿ ಅನಿತಾ ಪ್ರಚಾರ

Malenadu Mirror Desk
ರಾಜ್ಯದ ಪ್ರತಿಷ್ಠಿತ ಸೊರಬ ವಿಧಾನ ಸಭಾ ಕ್ಷೇತ್ರದ ಚುನಾವಣೆ ಈ ಬಾರಿಯೂ ಜಿದ್ದಾಜಿದ್ದಿನಿಂದ ಕೂಡಿದ್ದು, ಭರದಿಂದ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಮಧುಬಂಗಾರಪ್ಪ ಪರವಾಗಿ ಅವರ ಪತ್ನಿ ಅನಿತಾ ಮಧುಬಂಗಾರಪ್ಪ ಕ್ಷೇತ್ರಾದ್ಯಂತ ಬಿರುಸಿನ...
ರಾಜ್ಯಶಿವಮೊಗ್ಗ

ದೇಶದಲ್ಲಿ ವಿದ್ಯಾವಂತರು ಹೆಚ್ಚಿದ್ದರಿಂದ ನಿರುದ್ಯೋಗ ಹೆಚ್ಚಿದೆಯಂತೆ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂಬ ಮಾಹಿತಿಯೂ ಇಲ್ಲವಂತೆ
ಶಿವಮೊಗ್ಗದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉವಾಚ

Malenadu Mirror Desk
ಶಿವಮೊಗ್ಗದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಿವಮೊಗ್ಗದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿರುದ್ಯೋಗ ಹೆಚ್ಚಾಗಲು ವಿದ್ಯಾವಂತರ ಪ್ರಮಾಣ ಹೆಚ್ಚಾಗಿದ್ದು ಕಾರಣ. ವರ್ಷದಿಂದ ವರ್ಷಕ್ಕೆ ಪದವೀಧರರು ಹೆಚ್ಚುತ್ತಿದ್ದಾರೆ. ವಿದ್ಯಾವಂತರಿಗೆ ಸ್ವಯಂ ಉದ್ಯೋಗ ಮಾಡಲು ಹಾಗೂ...
ರಾಜ್ಯಶಿವಮೊಗ್ಗ

ಪ್ರತಿಬಾರಿ ಭೂಮಿ ಸಮಸ್ಯೆ ಚುನಾವಣೆ ವಿಷಯವಾಗುವುದಾದರೆ, ಇಷ್ಟು ಇವರು ಮಾಡಿದ್ದೇನು?,
ಪತ್ರಿಕಾ ಸಂವಾದದಲ್ಲಿ ಸಾಗರ ಎಎಪಿ ಅಭ್ಯರ್ಥಿ ದಿವಾಕರ್ ಪ್ರಶ್ನೆ

Malenadu Mirror Desk
ಸಾಗರ ಕ್ಷೇತ್ರದಲ್ಲಿ ಪ್ರತೀ ಬಾರಿಯೂ ಭೂಮಿಯ ಸಮಸ್ಯೆ ಚುನಾವಣೆ ವಿಷಯವಾಗುವುದಾದರೆ, ಇಲ್ಲೀತನಕ ಆಳ್ವಿಕೆ ಮಾಡಿದವರು ಏನು ಮಾಡಿದರು ಎಂಬುದನ್ನು ಈ ಕ್ಷೇತ್ರದ ಸಂತ್ರಸ್ತರೇ ಹೇಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಕೆ.ದಿವಾಕರ್ ವ್ಯಂಗ್ಯವಾಡಿದರು.ಶಿವಮೊಗ್ಗ...
ರಾಜ್ಯಶಿವಮೊಗ್ಗ

ಆಯನೂರು ಮಂಜುನಾಥ್ ಮನೆಮನೆ ಪ್ರಚಾರ

Malenadu Mirror Desk
ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುವ ಮೂಲಕ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.ನವುಲೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ರಾಜ್ಯಶಿವಮೊಗ್ಗ

ಜನರಿಗೆ ಉದ್ಯೋಗ, ನೆಮ್ಮದಿ ನೀಡುವುದು ನಮ್ಮ ಆದ್ಯತೆ
ವಾಣಿಜ್ಯ ಸಂಘದ ಸಂವಾದದಲ್ಲಿ ವಿಧಾನ ಸಭೆ ಚುನಾವಣೆ ಅಭ್ಯರ್ಥಿಗಳ ಅಭಯ

Malenadu Mirror Desk
ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘವು ಈ ಬಾರಿಯ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಮುಖ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಹೇಗಿರಬೇಕು, ನಿಮ್ಮಕನಸುಗಳೇನು ಎಂಬ ವಿಚಾರವನ್ನು ಮುಂದಿಟ್ಟುಕೊಂಡು ವಾಣಿಜ್ಯ ಸಂಘದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.