Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗಸೊರಬ

ಸೊರಬ ಜನಕ್ಕೆ ಸ್ವಾಭಿಮಾನಿ ಬದುಕು ಕೊಡುವೆ, ಬಂಗಾರಪ್ಪರ ಅನುಷ್ಠಾನಕ್ಕೆ ಬದ್ಧನಾಗುವೆ: ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ಭರವಸೆ

Malenadu Mirror Desk
ಶಿವಮೊಗ್ಗ: ರಾಜ್ಯದ ಶೋಷಿತ ಜನರಿಗೆ ಸ್ವಾಭಿಮಾನ ನೀಡಿದವರು ಬಂಗಾರಪ್ಪ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಜನರ ಶ್ರೇಯೆಸ್ಸಿದೆ. ಅವರ ಚಿಂತನೆಯಲ್ಲಿ ಸಾಗಿ ಅವರ ಆಶಯದ ಕೆಲಸಗಳನ್ನು ಅನುಷ್ಠಾನಗೊಳಿಸುವೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ,...
ರಾಜ್ಯಶಿವಮೊಗ್ಗ

ವೀರಶೈವರ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ, ಪ್ರಬುದ್ಧಮತದಾರರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೇಳಿಕೆ

Malenadu Mirror Desk
ಶಿವಮೊಗ್ಗ: ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧವಾಗಿದ್ದು, ಇಲ್ಲಿ ಗೊಂದಲ ಮೂಡಿಸುವ ಯಾವುದೇ ಪ್ರಯತ್ನಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ಆಯೋಜಿಸಿದ್ದ ವೀರಶೈವ ಲಿಂಗಾಯತ...
ರಾಜ್ಯಶಿವಮೊಗ್ಗ

ವೀರಶೈವ ಸಮಾಜಕ್ಕೆ ಕಾಂಗ್ರೆಸ್ ನಿಂದ ದ್ರೋಹ: ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಬಗ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಲಿಂಗಾಯತ...
ರಾಜ್ಯಶಿವಮೊಗ್ಗ

ಚುನಾವಣೆ ನಿವೃತ್ತಿ ಘೋಷಿಸಿದ ಮೇಲೆ ಪಕ್ಷದಲ್ಲಿ ಹೆಚ್ಚಿದ ಗೌರವ, ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು : ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ಪಕ್ಷ ನನಗೆ ತಾಯಿ ಇದ್ದಂತೆ ಪಕ್ಷ ಹೇಳಿದ ಜವಾಬ್ದಾರಿಯನ್ನು ನಿರ್ವಹಿಸುವುದಷ್ಟೇ ನನ್ನ ಕೆಲಸ, ಮಗನಿಗೆ ಟಿಕೆಟ್ ನೀಡಿ ಎಂದು ಹಠ ಬಿದ್ದಿದ್ದರೆ ಪ್ರಧಾನಿ ಮೋದಿಯವರು ನನಗೆ ದೂರವಾಣಿ ಕರೆಮಾಡುತ್ತಿದ್ದರೆ ಎಂದು ಮಾಜಿ...
ರಾಜ್ಯಶಿವಮೊಗ್ಗ

ಜೆಡಿಎಸ್ ಸೇರಿದ ಮಾಜಿ ಶಾಸಕ ಪ್ರಸನ್ನಕುಮಾರ್

Malenadu Mirror Desk
ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ.ಬಿ.ಪ್ರಸನ್ನಕುಮಾರ್ ಅವರು ಶುಕ್ರವಾರ ಜಾತ್ಯಾತೀತ ಜನತಾದಳ ಸೇರಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರುಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ...
ರಾಜ್ಯಶಿವಮೊಗ್ಗ

ಯಡಿಯೂರಪ್ಪ ಕುಟುಂಬ ಸೋಲಿಸುತ್ತೇವೆ: ಶಾಂತವೀರಪ್ಪಗೌಡ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಂಡಾಯ ಅಭ್ಯರ್ಥಿ ಪರ ನಿಂತ ಹಿರಿಯ ನಾಯಕ

Malenadu Mirror Desk
ಶಿಕಾರಿಪುರದಲ್ಲಿ ನಾಗರಾಜ್ ಗೌಡರಿಗೆ ಟಿಕೆಟ್ ನೀಡದಿರುವುದನ್ನು ಖಂಡಿಸಿ ಹಿರಿಯ ಕಾಂಗ್ರೆಸ್ ಮುಖಂಡ ಶಾಂತವೀರಪ್ಪಗೌಡ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಜನಪರ ಕೆಲಸ, ಜೀವಪರ ವ್ಯಕ್ತಿತ್ವ ನನ್ನನ್ನು ಗೆಲ್ಲಿಸಲಿದೆ
ಬಲಾಢ್ಯರ ಹಣಕ್ಕೆ ನನ್ನ ಒಳ್ಳೆತನವೇ ಸವಾಲು : ಶಾರದಾಪೂರ್ಯನಾಯ್ಕ್

Malenadu Mirror Desk
ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ, ಶಾಸಕಿಯಾಗಿ ನಾನು ಮಾಡಿರುವ ಕೆಲಸಗಳು, ಕ್ಷೇತ್ರದ ಜನರೊಂದಿಗೆ ನನ್ನ ಒಡನಾಟ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಣ್ಣರ ರೈತಪರ ಕಾಳಜಿಯಂತಹ ಪೂರಕ ಅಂಶಗಳು ಈ ಬಾರಿಯ...
ರಾಜ್ಯಶಿವಮೊಗ್ಗ

ದುರಾಡಳಿತ, ಕುಟುಂಬ ರಾಜಕಾರಣದ ವಿರುದ್ಧ ಸ್ಪರ್ಧೆ,ಸಮಾಜವಾದಿ ಪಕ್ಷದಿಂದ ವಿ.ಜಿ.ಪರಶುರಾಮ್ ನಾಮಪತ್ರ ಸಲ್ಲಿಕೆ

Malenadu Mirror Desk
ಸೊರಬ: ತಾಲೂಕಿನಲ್ಲಿ ನಡೆಯುತ್ತಿರುವ ದುರಾಡಳಿತ ಹಾಗೂ ಕುಟುಂಬ ರಾಜಕಾರಣದ ವಿರುದ್ಧವಾಗಿ ಸ್ಪರ್ಧೆ ಮಾಡಿದ್ದು, ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ವಿ.ಜಿ.ಪರಶುರಾಮ್ ಹೇಳಿದರು.ಪಟ್ಟಣದ ರಂಗನಾಥ ದೇವಸ್ಥಾನದಿಂದ ಗುರುವಾರ ತಮ್ಮ ಅಪಾರ...
ರಾಜ್ಯಶಿಕಾರಿಪುರಶಿವಮೊಗ್ಗ

ಶಿಕಾರಿಪುರ ನಾಗರಾಜ್ ಗೌಡ ಕೈ ತಪ್ಪಿದ ಕಾಂಗ್ರೆಸ್ ಬಿ ಫಾರಂ, ಹೆಲಿಕಾಪ್ಟರ್ ಬುಕ್ ಮಾಡಿದ್ದೂ ಉಪಯೋಗವಾಗಿಲ್ಲ

Malenadu Mirror Desk
ಶಿಕಾರಿಪುರ ಬಿಫಾರಂ ಬಂಡಾಯ ಅಭ್ಯರ್ಥಿ ನಾಗರಾಜ್ ಗೌಡ ಅವರಿಗೆ ಸಿಗಲಿದೆ ಎಂಬ ಕೊನೆಯ ಆಸೆ ಕೈಗೂಡಲಿಲ್ಲ. ಎಐಸಿಸಿ ಅಧ್ಮಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿ ಮತ್ತು ಸಿ ಫಾರಂ...
ರಾಜ್ಯಶಿವಮೊಗ್ಗ

ರಾತ್ರಿತನಕ ಚೆನ್ನಿ ಹೆಸರಿದೆ,ಬೆಳಗ್ಗೆ ಬದಲಾದರೆ ನಮಗೆ ಗೊತ್ತಿಲ್ಲ!
ಕುತೂಹಲ ಉಳಿಸಿಕೊಂಡಿರುವ ಬಿಜೆಪಿ ಶಿವಮೊಗ್ಗ ಅಭ್ಯರ್ಥಿ

Malenadu Mirror Desk
ಪ್ರತಿಷ್ಠಿತ ಶಿವಮೊಗ್ಗ ವಿಧಾನಸಭೆ ಕ್ಷೇತ್ರಕ್ಕೆ ಆಡಳಿತ ಪಕ್ಷ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆಯನ್ನು ಮಾಡಿಲ್ಲ ಆದರೆ, ಗುರುವಾರ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈಗಾಗಲೇ ನಗರದ ಎಲ್ಲಾ ವಾರ್ಡುಗಳ ಕಾರ್ಯಕರ್ತರಿಗೆ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.