Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕಾಗೋಡು ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ, ಎದೆಗೆ ಚೂರಿ ಹಾಕಿದಳು ಎಂದ ಹಿರಿಯ ಜೀವ

Malenadu Mirror Desk
ಬದುಕಿನ ಸಂಧ್ಯಾಕಾಲದಲ್ಲಿರುವ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅವರ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರುವ ಮೂಲಕ ಬಲವಾದ ರಾಜಕೀಯ ಆಘಾತ ನೀಡಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗುವ...
ರಾಜ್ಯಶಿವಮೊಗ್ಗ

ಈಶ್ವರಪ್ಪರಿಗೆ ಮಾತ್ರ ಯಾಕೆ ಈ ಅನ್ಯಾಯ ?
ಕಮೀಷನ್ ಆರೋಪ ಇಡೀ ಸರಕಾರದ ಮೇಲೆ ಬಂದಿತ್ತಲ್ಲವೆ ?

Malenadu Mirror Desk
ಶಿವಮೊಗ್ಗ: ಆಡಳಿತ ಪಕ್ಷ ಬಿಜೆಪಿ ಕೊನೆಗೂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ೧೮೯ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ೫೨ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿದೆ....
ರಾಜ್ಯಶಿವಮೊಗ್ಗ

ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್‌ಬೈ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರಬರೆದ ಫೈರ್ ಬ್ರಾಂಡ್

Malenadu Mirror Desk
ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಬಿಜೆಪಿಯ ರಾಜ್ಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.ರಾಜ್ಯ ಬಿಜೆಪಿಯ ಪ್ರಮುಖ ನಾಯಕರು, ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಈಶ್ವರಪ್ಪ ಅವರು...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಈ ಬಾರಿ ಕಿಮ್ಮನೆ, ಬೇರೆಲ್ಲ ಸುಮ್ಮನೆ ಎಂದ ಮಂಜುನಾಥ್‌ಗೌಡ     19ಕ್ಕೆ ನಾಮಪತ್ರ  ಉಭಯ ನಾಯಕರಿಂದಜಂಟಿ ಪತ್ರಿಕಾಗೋಷ್ಠಿ

Malenadu Mirror Desk
ತೀರ್ಥಹಳ್ಳಿ : ಭ್ರಷ್ಟ ಬಿಜೆಪಿಯ ಧನಶಕ್ತಿಯ ಮುಂದೆ ನಾವು ಜನಶಕ್ತಿ ಬಳಸಿ ಕಾಂಗ್ರೆಸ್ ಪಕ್ಷ ಗೆಲ್ಲಿಸುತ್ತೇವೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ್ ಗೌಡ...
ರಾಜ್ಯಶಿವಮೊಗ್ಗ

ಪತ್ರಕರ್ತರಿಗೆ ಬದ್ಧತೆ, ಉದ್ಯಮಕ್ಕೆ ವಿಶ್ವಾಸಾರ್ಹತೆ ಮುಖ್ಯ
ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದ ವಾರ್ತಾಇಲಾಖೆ ನಿರ್ದೇಶಕ ಮುರಳೀಧರ್

Malenadu Mirror Desk
ಶಿವಮೊಗ್ಗ, : ವಿಶ್ವಾಸವೇ ಮರೆಯಾಗುತ್ತಿರುವ ಇಂದಿನ ದಿನದಲ್ಲೂ ಪತ್ರಿಕೋದ್ಯಮ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಬಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಹೇಳಿದರು.ಪತ್ರಿಕಾಭವನದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
ರಾಜ್ಯಶಿವಮೊಗ್ಗ

ಬಂಗಾರಪ್ಪ ಹೆಸರೇ ಒಂದು ಚುಂಬಕ ಶಕ್ತಿ, ಪ್ರತಿಮೆಗೆ ಮುಸುಕು ಹಾಕಿದರೆ, ಜನರ ಮನಸಲ್ಲಿ ಅವರು ಮಸುಕಾಗಿಲ್ಲ

Malenadu Mirror Desk
ಶಿವಮೊಗ್ಗ, ಆ ಒಂದು ಹೆಸರು ಕೇಳಿದರೆ ಕೆಲವು ರಾಜಕಾರಣಿಗಳಿಗೆ ಮೈ ಬೆವರುತ್ತದೆ. ಅಭಿಮಾನಿಗಳಿಗೆ ಆ ಹೆಸರೇ ಒಂದು ಮೈ ಪುಳಕಗೊಳ್ಳುವ ಶಕ್ತಿ. ಹೌದು! ಮಲೆನಾಡಿನ ರಾಜಕಾರಣವನ್ನು ಮೂರುವರೆ ದಶಕಗಳ ಕಾಲ ತಮ್ಮ ಅಂಕೆಯಲ್ಲಿಟ್ಟುಕೊಂಡಿದ್ದ ಸಾರೇಕೊಪ್ಪ...
ರಾಜ್ಯಶಿವಮೊಗ್ಗ

ಮೂರು ಕ್ಷೇತ್ರಗಳ ಕಗ್ಗಂಟು, ಕಾಂಗ್ರೆಸ್ ಗೆ ಅನಿವಾರ್ಯವೆ ಆಯನೂರು ನಂಟು, ಶಿಕಾರಿಪುರ ನಿಗೂಢ, ಗ್ರಾಮಾಂತರಕ್ಕೆ ಯಾರು ಪಲ್ಲವಿ,ಯಾವುದು ಚರಣ ?

Malenadu Mirror Desk
ಶಿವಮೊಗ್ಗ,ಏ.೬: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲೂ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡದಿರುವುದು ಆಕಾಂಕ್ಷಿಗಳ ಎದೆಬಡಿತವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬೆಳವಣಿಗೆಯನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷ ಯಾರಿಗೋ ಕಾಯುತ್ತಿರುವಂತೆ ಭಾಸವಾಗುತ್ತಿದೆ. ಟಿಕೆಟ್ ಘೋಷಣೆ...
ರಾಜ್ಯಶಿವಮೊಗ್ಗ

ಒಂದೇ ಶಿಕಾರಿಗೆ ಹಲವು ಗುರಿಕಾರರು
ಶಾಸಕ ಈಶ್ವರಪ್ಪರಿಗೆ ಟಿಕೆಟ್ ತಪ್ಪಿಸಲು ತೆರೆಮರೆಯಲ್ಲಿ ತರಾವರಿ ತಂತ್ರ

Malenadu Mirror Desk
ನಾಗರಾಜ್ ನೇರಿಗೆ, ಶಿವಮೊಗ್ಗ ಶಿವಮೊಗ್ಗ : ಪ್ರತಿಷ್ಠಿತ ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಆಡಳಿತ ಮತ್ತು ಪ್ರತಿ ಪಕ್ಷ ಎರಡರಲ್ಲೂ ಗೊಂದಲ ಮುಂದುವರಿದಿದೆ. ರಾಜ್ಯ ಬಿಜೆಪಿ ಹಿಂದುಳಿದ ವರ್ಗದ ನಾಯಕ ಹಾಗೂ ಆ...
ರಾಜ್ಯಶಿವಮೊಗ್ಗ

ಬಿಜೆಪಿ ಸೇರಲ್ಲ ಆದರೆ ಪಕ್ಷದ ಪರ ಪ್ರಚಾರ ಮಾಡುವೆ: ಕಿಚ್ಚ ಸುದೀಪ್

Malenadu Mirror Desk
ಖ್ಯಾತ ನಟ ಕಿಚ್ಚ ಸುದೀಪ್ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ಹಾಗೂ ಅವರು ಹೇಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.ಬುಧವಾರ ಬೆಂಗಳೂರಿನ ಹೋಟೆಲ್ ಅಶೋಕದಲ್ಲಿ ಮುಖ್ಯಮಂತ್ರಿ...
ರಾಜ್ಯಶಿಕಾರಿಪುರಶಿವಮೊಗ್ಗ

ಮುಸ್ಲಿಮರಿಗೆ  ಸೌಲಭ್ಯ ನೀಡಿಲ್ಲ ಎಂದಾದರೆ ರಾಜಕೀಯ ನಿವೃತ್ತಿ,
ಶಿಕಾರಿಪುರಕ್ಕೆ ಪರಿವಾರ ಸಮೇತ ಬಂದ ಯಡಿಯೂರಪ್ಪ., ಮುಸ್ಲಿಮರು, ಬಂಜಾರರ ಮನವೊಲಿಕೆ, ಮಗನ ಪರ ವಕಾಲತು

Malenadu Mirror Desk
 ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ, ಹಿಂದೂ ಧರ್ಮದವರಿಗೆ ಎಲ್ಲಾ ಜನಾಂಗದವರಿಗೆ ಸೌಲಭ್ಯ ನೀಡಿದಂತೆ ಅಲ್ಪಸಂಖ್ಯಾತರಿಗೂ ಸೌಲಭ್ಯ ನೀಡಿದ್ದೇನೆ. ಒಂದು ವೇಳೆ ಮುಸ್ಲಿಮರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ ಎಂದು ತಿಳಿಸಿದರೆ ನಾನು ರಾಜಕೀಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.