ಎಂಎಲ್‌ಸಿ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡುವೆ
ಈಶ್ವರಪ್ಪ ಮತ್ತವರ ಮಗನ ವಿರುದ್ಧ ಚುನಾವಣೆಗೆ ಸ್ಪರ್ಧಿಸುವೆ ಎಂದ ಆಯನೂರು ಮಂಜುನಾಥ್
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುವ ಅಪೇಕ್ಷೆಯಿಂದ ಅರ್ಜಿ ಸಲ್ಲಿಸಿದ್ದೆ, ಪಕ್ಷದ ವೇದಿಕೆಯಲ್ಲಿ ಮನವಿ ಕೂಡಾ ಮಾಡಿದ್ದೆ. ಆದರೆ ಟಿಕೆಟ್ ಸಿಗುವ ಬಗ್ಗೆ ಯಾವುದೇ ಲಕ್ಷಣ ಕಂಡು ಬರುತ್ತಿಲ್ಲ. ಏನೇ ಆದರೂ ನನ್ನ ಸ್ಪರ್ಧೆ...

