Malenadu Mitra

Category : ರಾಜ್ಯ

ರಾಜ್ಯ ಶಿವಮೊಗ್ಗ

ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆ ಗೌಣ, ನನ್ನ ಮತ್ತು ಘುಪತಿ ಭಟ್‌ ನಡುವೆ ನೇರ ಹಣಾಹಣಿ : ಎಸ್‌.ಪಿ.ದಿನೇಶ್‌ ಹೇಳಿಕೆ

Malenadu Mirror Desk
ಶಿವಮೊಗ್ಗ: ಸೋಲು ಗೆಲುವಿನ ಸೋಪಾನ ಎರಡು ಬಾರಿ ಸೋಲುಂಡ ನನಗೆ ಅದರ ಸಂಕಟ ಗೊತ್ತಿದೆ. ನನ್ನ ಪ್ರಾಮಾಣಿಕ ಸೇವೆಗೆ ಮನ್ನಣೆ ನೀಡುವ ಪದವೀಧರರು ಈ ಬಾರಿ ಗೆಲುವಿನ ಉಡುಗೊರೆ ಕೊಡಲಿದ್ದಾರೆ ಎಂಬ ಭರವಸೆ ಇದೆ....
ರಾಜ್ಯ ಶಿವಮೊಗ್ಗ ಸಾಗರ

ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಆಶಯ

Malenadu Mirror Desk
ಮಂಗಳೂರು: ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ದಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.  ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ...
ರಾಜ್ಯ

ಜ್ಞಾನಸುಧಾ – ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿಗೆ ಪ್ರಶಸ್ತ ಸಂಸ್ಥೆ

Malenadu Mirror Desk
ಉಡುಪಿ : ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೀಟ್, ಜೆ.ಇಇ, ಕೆ.ಸಿ.ಇಟಿ ಮೊದಲಾದ ಸ್ಪರ್ಧಾತ್ಮಕ ಪ್ಲರೀಕೆವ್ಲರೀಕೆ ನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024 ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ...
ರಾಜ್ಯ ಶಿವಮೊಗ್ಗ ಸಾಗರ

ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕರೆ

Malenadu Mirror Desk
ಚಿಕ್ಕಮಗಳೂರು : ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ, ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ....
ರಾಜ್ಯ ಶಿವಮೊಗ್ಗ

ಪುರದ ಪುಣ್ಯ ಮಳೆ ಹಿಂದೆ ಪೋಗುತ್ತಿದೆ…..ಮೊದಲ ಮಳೆಗೆ ಸ್ಮಾರ್ಟ್‌ ಸಿಟಿ ಅದ್ವಾನ, ಹೊಳೆಯಂತಾದ ರಸ್ತೆಗಳು, ಕಟ್ಟಿದ ಚರಂಡಿಗಳು

Malenadu Mirror Desk
ಶಿವಮೊಗ್ಗ: ನಗರ ’ಸ್ಮಾರ್ಟ್ ಸಿಟಿ’ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ, ಇಲ್ಲಿನ ಜನರ ಜೀವನ ಮಟ್ಟ ಸುಧಾರಣೆ ಹಾಗೂ ಸ್ವಚ್ಛಂದ ಪರಿಸರದ ಕನಸು ಮಾತ್ರ ಹುಸಿಯಾಗಿದೆ. ಇದರಿಂದ, ಪ್ರತಿ ನಿತ್ಯ ಜನ ಸಾಮಾನ್ಯರು ಅಧಿಕಾರಿಗಳ...
ರಾಜ್ಯ ಶಿವಮೊಗ್ಗ ಸಾಗರ

ಮುಂಗಾರು ಪೂರ್ವ ಮಳೆಗೆ ರೈತರು ಹೈರಾಣ

Malenadu Mirror Desk
ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಭತ್ತ, ಮೆಕ್ಕೆಜೋಳದ ಬೆಳೆಗೆ ಸಂಕಟ ನಾಗರಾಜ್ ಹುಲಿಮನೆ, ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದ ರೈತರು ಹೈರಾಣಾಗಿದ್ದಾರೆ. ಇದರಿಂದ, ಬೇಸಿಗೆ ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ್ದ ಭತ್ತ,...
ರಾಜ್ಯ ಶಿವಮೊಗ್ಗ ಸಾಗರ

ಧನಂಜಯ ಸರ್ಜಿ ಪದವೀಧರ ಕ್ಷೇತ್ರದ ಬಿಜೆಪಿ ಹುರಿಯಾಳು, ಬ್ರಾಹ್ಮಣ ಆಕಾಂಕ್ಷಿಗಳಿಗೆ ನಿರಾಸೆ

Malenadu Mirror Desk
ಶಿವಮೊಗ್ಗ: ನೈರುತ್ಯಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಗರದ ಹೆಸರಾಂತ ವೈದ್ಯ ಸಮಾಜ ಸೇವಕ ಡಾ.ಧನಂಜಯ ಸರ್ಜಿ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಖೈರುಗೊಳಿಸಿದೆ. ನಿರೀಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ರಾಜ್ಯ ಶಿವಮೊಗ್ಗ

ಆಯನೂರು ಮಂಜುನಾಥ ಗೆಲುವು, ಪಕ್ಷದ ಗೆಲುವು’

Malenadu Mirror Desk
ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ಶಿವಮೊಗ್ಗ: ’ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು. ಆದ್ದರಿಂದ, ಇರುವ ಕಾಲಾವಕಾಶದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹೆಚ್ಚು...
ರಾಜ್ಯ

ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್ ಇಬ್ಬರ ಬರ್ಬರ ಕೊಲೆ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬುಧವಾರ ಹಾಡಹಾಗಲೇ ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಯುವಕರನ್ನ ಬರ್ಬರವಾಗಿ ಸಾಯಿಸಲಾಗಿದೆ. ಮುಸ್ಲಿಂ ಸಮುದಾಯದ ಎರಡು ರೌಡಿ ಗುಂಪುಗಳ ನಡುವಿನ ಸಂಘರ್ಷ ಇದಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಸಂಜೆ ನಡೆದ ಘರ್ಷಣೆಯಲ್ಲಿ...
ರಾಜ್ಯ ಶಿವಮೊಗ್ಗ

ಬಹಿರಂಗ ಪ್ರಚಾರ ಅಂತಿಮ, ರೋಡ್‌ಶೋ ಮೂಲಕ ಗಮನ ಸೆಳೆದ ಅಭ್ಯರ್ಥಿಗಳು

Malenadu Mirror Desk
ಶಿವಮೊಗ್ಗ: ಚುನಾವಣೆ ಬಹಿರಂಗ ಪ್ರಚಾರ ಅಂತಿಮ ದಿನವಾದ ಭಾನುವಾರ ಮೂವರೂ ಅಭ್ಯರ್ಥಿಗಳು ಭರ್ಜರಿ ರೋಡ್ ಶೊ ಮಾಡುವ ಮೂಲಕ ಮತಯಾಚನೆ ಮಾಡಿದರು. ಸಂಸದ ರಾಘವೇಂದ್ರ ಅವರು ಹೊಸನಗರ ತಾಲೂಕು ಬಸವಾಪುರದಲ್ಲಿ ಮೊನ್ನೆ ಆನೆ ತುಳಿತಕ್ಕೊಳಗಾಗಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.