Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಬಿಜೆಪಿ ಹಿಂದುತ್ವದ ಆಧಾರದಲ್ಲಿಯೇ ಚುನಾವಣೆ ನಡೆಸಲಿದೆ,
ಕಾಂಗ್ರೆಸ್‌ಗೆ ಮುಸ್ಲಿಂ ಮತಗಳು ಕೈ ತಪ್ಪುವ ಭಯವಿದೆ: ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಹಿಂದುತ್ವದ ಆಧಾರದ ಮೇಲೆಯೇ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಮತ ಯಾಚಿಸಿ ರಾಜ್ಯದಲ್ಲಿ ಚುನಾವಣೆ ನಡೆಸಿ ೧೫೦ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಹೇಳಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ದೇಶಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಇನ್ವಿಸ್ಟಿಗೇಷನ್ ಯಾವುದು ಗೊತ್ತಾ?
ಇಂಡಿಯಾ ಸೈಬರ್ ಕಾಪ್ ಅವಾರ್ಡ್ ಅಂತಿಮ ಸುತ್ತಿಗೆ ಇನ್ಸ್ ಪೆಕ್ಟರ್ ಗುರುರಾಜ್

Malenadu Mirror Desk
ಮಕ್ಕಳ ಹಕ್ಕು ಮತ್ತು ಅವರ ಮೇಲಿನ ಲೈಂಗಿಕ ಶೋಷಣೆ ಬಗ್ಗೆ ವಿಶ್ವಮಟ್ಟದಲ್ಲಿ ಚರ್ಚೆಯಾಗುತ್ತಿರುತ್ತದೆ. ಅಮೇರಿಕಾದಲ್ಲಿ ಟಿಪ್ ಲೈನ್ ಎಂಬ ಪ್ರಕರಣದ ಬಗ್ಗೆ ಆಂದೋಲನವೇ ನಡೆಯುತ್ತಿರುತ್ತದೆ. ಸಾಮಾಜಿಕ ಮಾಧ್ಯಮ ಸಂಸ್ಥೆಗಳಾದ ಫೇಸ್ ಬುಕ್, ಟ್ವಿಟರ್, ವಾಟ್ಸ್...
ರಾಜ್ಯಶಿವಮೊಗ್ಗ

ಅಕಾಲಿಕ ಮಳೆ ತಂದ ಆತಂಕ, ಮಲೆನಾಡಿನ ರೈತ ಸಮುದಾಯಕ್ಕೆ ಸಂಕಷ್ಟ

Malenadu Mirror Desk
ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತದ ಪರಿಣಾಮ ಗಂಭೀರವಾಗಿದ್ದು,ಅಕಾಲಿಕ ಮಳೆಯ ಕಾರಣ ಮೊದಲೇ ನಷ್ಟದಲ್ಲಿದ್ದ ರೈತ ಸಮುದಾಯವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.ಎರಡು ದಿನಗಳಿಂದ ಥಂಡಿ ವಾತಾವರಣ ಹಾಗೂ ಭಾನುವಾರ ಬೆಳಗ್ಗೆಯಿಂದ ಸುರಿದ ಮಳೆಯಿಂದಾಗಿ ಕೃಷಿ ಕ್ಷೇತ್ರಕ್ಕೆ ಅಪಾರ...
ರಾಜ್ಯಶಿವಮೊಗ್ಗ

ಭೀಕರ ಅಪಘಾತ ಮೂವರು ಯುವಕರು ಸಾವು, ಒಬ್ಬ ಗಂಭೀರ

Malenadu Mirror Desk
ಶಿವಮೊಗ್ಗ ಸಮೀಪ ಲಾರಿ-ಕಾರು ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾಗಿದ್ದು, ಒಬ್ಬ ತೀವ್ರಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ದಾವಣಗೆರೆ ಮೂಲದ ವಿವೇಕ್ ,ಕಾರ್ತಿಕ್ ಹಾಗೂ .ಮೋಹನ್ ಮೃತರು. ಎಲ್ಲರೂ...
ರಾಜ್ಯಶಿಕಾರಿಪುರಶಿವಮೊಗ್ಗ

ಗೋಮಾಳ, ಕಂದಾಯ ಭೂಮಿಯಲ್ಲಿ ಈಚಲು,ತೆಂಗು, ತಾಳೆ ಮರನೆಡಿ, ಈಡಿಗ ಸಮುದಾಯಕ್ಕೆ ಶಿವಮೊಗ್ಗದಲ್ಲಿ ಅನ್ಯಾಯ: ಪ್ರಣವಾನಂದ ಸ್ವಾಮೀಜಿ ಹೇಳಿಕೆ

Malenadu Mirror Desk
ಶಿಕಾರಿಪುರ: ಬಿಲ್ಲವ, ಈಡಿಗ, ನಾಮಧಾರಿ ಸಮಾಜದ ಸಂಘಟನೆ, ಸಮುದಾಯದಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಜ.6ರಂದು ಮಂಗಳೂರಿನಿಂದ ಬೆಂಗಳೂರಿನವರೆಗೆ ೪೦ದಿನಗಳ ಪಾದಯಾತ್ರೆಗೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕಲಬುರ್ಗಿ ಜಿಲ್ಲೆ ಕರದಾಳ ಗ್ರಾಮದ...
ರಾಜ್ಯಶಿವಮೊಗ್ಗ

ಜೆಡಿಎಸ್ ನಾಯಕ ಎಂ.ಶ್ರೀಕಾಂತ್‌ರತ್ತ ಕಾಂಗ್ರೆಸ್ ಚಿತ್ತ

Malenadu Mirror Desk
ಈಶ್ವರಪ್ಪ ಮಣಿಸಲು ಜಾತ್ಯಾಸ್ತ್ರ ಪ್ರಯೋಗಕ್ಕೆ ಮುಂದಾದ ಕೈ ನಾಯಕರು ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲವಾಗಿರುವ ಬಿಜೆಪಿ ಹಾಗೂ 1989ರಿಂದ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾ ಬಂದಿರುವ, ಐದು ಬಾರಿ ಶಾಸಕರಾಗಿ ಆಯ್ಕೆಯಾದ...
ರಾಜ್ಯಶಿವಮೊಗ್ಗಸಾಗರ

ಅಂತೂ ಇಂತೂ ಶೆಟ್ಟಿಹಳ್ಳಿಗೆ ಕರೆಂಟ್ ಬರ್‍ತದಂತೆ……,ಆರು ದಶಕಗಳ ಕನಸಿಗೆ ಭಾನುವಾರ ಅಡಿಗಲ್ಲು, 3.6 ಕೋಟಿ ವೆಚ್ಚದಲ್ಲಿ ಭೂಗತ ಕೇಬಲ್

Malenadu Mirror Desk
ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿ ಹಳ್ಳಿ ಗ್ರಾಮಗಳ ಕತ್ತಲ ಬದುಕು ಮರೆಯಾಗುವ ದಿನ ಬಂದಿದ್ದು, ವಿದ್ಯುದೀಕರಣ ಯೋಜನೆ ಕಾಮಗಾರಿಗೆ ಡಿ.11 ರಂದು ಅಡಿಗಲ್ಲು ಬೀಳಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಭೂಗತ ಕೇಬಲ್...
ರಾಜ್ಯಶಿವಮೊಗ್ಗ

ಪಂಚರತ್ನ ರಥಯಾತ್ರೆ ಬಗ್ಗೆ ಪದಾಧಿಕಾರಿಗಳು ಪೂರ್ವತಯಾರಿ: ಎಂ.ಶ್ರೀಕಾಂತ್

Malenadu Mirror Desk
ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆ ಹಾಗೂ ಪಂಚರತ್ನ ರಥಯಾತ್ರೆ ಬಗ್ಗೆ ಪದಾಧಿಕಾರಿಗಳು ಪೂರ್ವತಯಾರಿ ಮಾಡಬೇಕಾಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಹೇಳಿದ್ದಾರೆ.ಶಿವಮೊಗ್ಗನಗರದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು, ತಾಲ್ಲೂಕು ಅಧ್ಯಕ್ಷರು, ಜಿಲ್ಲಾ ಹಾಗೂ...
ರಾಜ್ಯಶಿವಮೊಗ್ಗ

ದಂಡಾವತಿ ಡ್ಯಾಂಗೆ ಬದಲಾಗಿ ಬ್ಯಾರೇಜ್ ನಿರ್ಮಾಣಕ್ಕೆ 650 ಕೋಟಿ ರೂ. ತಾತ್ವಿಕ ಒಪ್ಪಿಗೆ : ಶಾಸಕ ಕುಮಾರ ಬಂಗಾರಪ್ಪ

Malenadu Mirror Desk
ಸೊರಬ : ನೆನೆಗುದಿಯಲ್ಲಿರುವ ತಾಲ್ಲೂಕಿನ ದಂಡಾವತಿ ಯೋಜನೆಗೆ ಬದಲಾಗಿ ಸರಣಿ ಬ್ಯಾರೇಜ್ ನಿರ್ಮಾಣ ಮಾಡುವ ಮೂಲಕ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿ, ರೈತ ಹಿತ ಕಾಯಲಾಗುವುದು ಎಂದು ಶಾಸಕ ಕುಮಾರ ಬಂಗಾರಪ್ಪ ತಿಳಿಸಿದರು....
ರಾಜ್ಯಶಿವಮೊಗ್ಗ

ಸಂವಿಧಾನ ಹೇಳುತ್ತಿರುವುದೊಂದು, ಪ್ರಭುತ್ವ ಮಾಡುತ್ತಿರುವುದೊಂದು: ಸಿ. ಕೆ. ಮಹೇಶ್

Malenadu Mirror Desk
ಕುವೆಂಪು ವಿವಿ: ಡಾ. ಬಿ. ಆರ್. ಅಂಬೇಡ್ಕರ್‌ರವರ 66ನೇ ಮಹಾಪರಿನಿಬ್ಬಾಣ ದಿನಾಆಚರಣೆ ಶಂಕರಘಟ್ಟ, ಡಿ. 06: ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಜಾತ್ಯಾತೀತತೆ, ಭ್ರಾತೃತ್ವಗಳನ್ನು ಅಳವಡಿಸಿಕೊಳ್ಳಲು ನಿರ್ದೇಶಿಸುತ್ತಿದ್ದರೆ, ಇಂದಿನ ಪ್ರಭುತ್ವವು ತದ್ವಿರುದ್ಧ ದಿಕ್ಕಿನಲ್ಲಿ ವಿಜೃಂಭಿಸುತ್ತಿದೆ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.