Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಮನವಿ

Malenadu Mirror Desk
ಸೊರಬ: ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ಸೊರಬ ಪಟ್ಟಣದ ತಾಲೂಕು...
Uncategorizedರಾಜ್ಯಶಿಕಾರಿಪುರಶಿವಮೊಗ್ಗ

ರೈತರಿಗೆ ಒಂದಿಂಚು ಭೂಮಿ ನೀಡುವ ಕಾರ್‍ಯಕ್ರಮ ನೀಡದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದು :ಕಾಗೋಡು ತಿಮ್ಮಪ್ಪ

Malenadu Mirror Desk
ಶಿಕಾರಿಪುರ: ರೈತರಿಗೆ ಒಂದಿಂಚು ಭೂಮಿ ನೀಡುವ ಕಾರ್‍ಯಕ್ರಮ ನೀಡದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದು ಮತ್ತೊಂದೆಡೆ ಬಗರ್‌ಹುಕುಂ ರೈತರನ್ನು ಜೈಲಿಗೆ ಕಳುಹಿಸುವ ಕಾಯ್ದೆ, ಬೆಂಗಳೂರು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ ಕೀರ್ತಿ ಬಿ.ಎಸ್.ಯಡಿಯೂರಪ್ಪ ಅವರಿಗೆ...
ರಾಜ್ಯಶಿವಮೊಗ್ಗ

ಗನ್ ಶಾಟ್ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹೋರಾಟ, ತೀರ್ಥಹಳ್ಳಿ ನೇಗಿಲೋನಿ ಪ್ರಕರಣದ  ಮೇಲೆ ಗೃಹ ಸಚಿವರ ಪ್ರಭಾವ ಎಂದ ಬೇಳೂರು

Malenadu Mirror Desk
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಷ್ ಎನ್ನುವ ವ್ಯಕ್ತಿ  ಗನ್ ಶಾಟ್ ನಿಂದಾಗಿ ಕೊಲೆಯಾಗಿದ್ದು, ಘಟನೆ ನಡೆದು ೨೬ ದಿನವಾದರೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಪೋಲಿಸ್ ಇಲಾಖೆ...
ರಾಜ್ಯಶಿವಮೊಗ್ಗ

ಶಿಕ್ಷಣದಿಂದ ಸಮಾಜದ ಏಳಿಗೆ : ಡಾ ರಾಮಪ್ಪ, ಶಾಲೆಗಳಿಗೆ ಸುಣ್ಣಬಣ್ಣ, ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ

Malenadu Mirror Desk
ತುಮರಿ,ಸೆ.೧೦: ಶಿಕ್ಷಣದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂಬುದು ನಾರಾಯಣ ಗುರುಗಳ ಚಿಂತನೆಯಾಗಿದೆ ಆದ್ದರಿಂದ ಅಜ್ಞಾನ ದೂರಗೊಳಿಸಿ ಸಾಮಾಜಿಕ ಅರಿವು ಮೂಡಿಸುವ ಅಗತ್ಯವಿದೆ. ಸಂಘಟನೆಯಿಂದ ಬಲಯುತರಾಗಿ ಎಂಬ ಆಶಯದಂತೆ ಗ್ರಾಮೀಣ ಜನರು ಸಂಘಟಿತರಾಗಬೇಕು ಎಂದು...
ರಾಜ್ಯಶಿವಮೊಗ್ಗಸೊರಬ

ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರು: ಡಾ.ಮೋಹನ್ ಚಂದ್ರಗುತ್ತಿ

Malenadu Mirror Desk
ಸೊರಬ: ಅಸ್ಪೃಶ್ಯತೆ, ಅಸಮಾನತೆ ತಾಂಡವವಾಡುವ ಕೇರಳ ರಾಜ್ಯದಲ್ಲಿ ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರುವಾಗಿದ್ದಾರೆ ಎಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ.ಮೋಹನ್ ಚಂದ್ರಗುತ್ತಿ...
ರಾಜ್ಯಶಿವಮೊಗ್ಗ

ಧರಣಿ, ಪ್ರತಿಭಟನೆಯಿಂದ ಮೀಸಲಾತಿ ಸಿಗದು, ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ: ಪ್ರತಿಭಟನೆ ,ಧರಣಿ ಮಾಡಿದ ಮಾತ್ರಕ್ಕೆ ಮೀಸಲಾತಿ ಕೊಡಲಾಗದು, ಯಾವತ್ತೂ ಮೀಸಲಾತಿ ಜಾತಿ ಸೂಚಕವಾಗಬಾರದು, ಸಾಮಾಜಿಕ ಮತ್ತು ಆರ್ಥಿಕವಾಗಿ ನಿಜವಾಗಿಯೂ ದುರ್ಬಲರಾದವರಿಗೆ ಅದು ದಕ್ಕಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಕೆ.ಎಸ್.ಈಶ್ವರಪ್ಪ ಹೇಳಿದರು.ಜಿಲ್ಲಾಡಳಿತ,...
ರಾಜ್ಯಶಿವಮೊಗ್ಗ

ಶಿವಮೊಗ್ಗ ಹಿಂದೂಮಹಾಸಭಾ ಗಣಪತಿ ಅದ್ಧೂರಿ ರಾಜಬೀದಿ ಉತ್ಸವ , ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಭಕ್ತರು, ಕುಣಿದು ಸಂಭ್ರಮಿಸಿದ ಮಹಿಳೆಯರು, ಯುವಕರು

Malenadu Mirror Desk
ಎಲ್ಲೆಂದರಲ್ಲಿ ಕೇಸರಿ, ಮಂಗಳ ವಾದ್ಯ, ಚಂಡೆಮೇಳ, ಡೊಳ್ಳು ಕುಣಿತ, ಕಹಳೆ, ಮಕ್ಕಳು, ಯುವಕರು, ಮಹಿಳೆಯರೆನ್ನದೆ ಎಲ್ಲರಿಂದಲೂ ತಂಡೋಪತಂಡವಾಗಿ ನೃತ್ಯ, ಪ್ರತಿ ಸರ್ಕಲ್‌ನಲ್ಲಿಯೂ ಅಳವಡಿಸಿರುವ ಡಿಜೆಗೆ ಹೆಜ್ಜೆಹಾಕುವ ಯುವಕರ ದಂಡು ಇದು ಶಿವಮೊಗ್ಗ ನಗರದಲ್ಲಿ ಶುಕ್ರವಾರ...
ರಾಜ್ಯಶಿವಮೊಗ್ಗ

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ , ಶಿವಮೊಗ್ಗದಲ್ಲಿ  ಸಂಪೂರ್ಣ ಕೇಸರಿಮಯ

Malenadu Mirror Desk
ಶಿವಮೊಗ್ಗ ನಗರದ ಪ್ರತಿಷ್ಟಿತ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಸಕಲ ಸಿದ್ಧತೆಯಾಗಿದೆ. ಹಿಂದೂ ಮಹಾಸಭಾ ಕಾರ್ಯಕರ್ತರು ಇಡೀ ನಗರವನ್ನು ಕೇಸರಿಮಯಗೊಳಿಸಿದ್ದಾರೆ. ಕುರುಕ್ಷೇತ್ರ ಯುದ್ಧಕ್ಕೂ ಮುನ್ನ ಶ್ರೀ ಕೃಷ್ಣ ಅರ್ಜುನನಿಗೆ ನೀಡುವ ಗೀತೋಪದೇಶದ...
ರಾಜ್ಯಶಿವಮೊಗ್ಗ

ಸಂಭ್ರಮದ ನಾರಾಯಣಗುರು ಜಯಂತಿ, ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಈಡಿಗ ಸಂಘ ಮನವಿ

Malenadu Mirror Desk
ನಾಡು ಕಂಡ ಶ್ರೇಷ್ಠ ದಾರ್ಶನಿಕ , ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಜಿಲ್ಲಾ ಆರ್ಯ ಈಡಿಗರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ...
ರಾಜ್ಯಶಿವಮೊಗ್ಗಸಾಗರ

ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಕಾರ್ಯಕ್ರಮ, ಕುದರೂರು ಗ್ರಾಮ ಪಂಚಾಯಿತಿಯಲ್ಲಿ ನಿವೃತ್ತ ಯೋಧ ಮತ್ತು ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ

Malenadu Mirror Desk
ಬ್ಯಾಕೋಡು : ಅದೊಂದು ಹೃದಯಸ್ಪರ್ಶಿ ಕಾರ್ಯಕ್ರಮ. ಊರು ಮನೆಯ ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಭಾವ. ಹೌದು. ಇಂತಹ ಭಾವುಕ ಕಾರ್ಯಕ್ರಮ ನಡೆದದ್ದು, ಸಾಗರ ತಾಲೂಕು ಕರೂರು ಹೋಬಳಿ ಕುದರೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ.ನಿವೃತ್ತ ಯೋಧ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.