Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಉಳುವವನೇ ಭೂ ಮಾಲೀಕನಾಗಿ ಮಾಡಿದ್ದು ಅರಸು, ದೇವರಾಜ ಅರಸುರವರ ೧೦೭ ನೇ ಜನ್ಮ ದಿನಾಚರಣೆಯಲ್ಲಿ ಡಾ.ಮೋಹನ್ ಚಂದ್ರಗುತ್ತಿ ಉಪನ್ಯಾಸ

Malenadu Mirror Desk
ಬಸವಳಿದ ಜನರ ಆಶಾಕಿರಣವಾಗಿದ್ದವರು ಅರಸು ಎಂದು  ಸಹ್ಯಾದ್ರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ ಚಂದ್ರಗುತ್ತಿ ಹೇಳಿದರು.  ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಶನಿವಾರ  ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ...
ರಾಜ್ಯಶಿವಮೊಗ್ಗ

ಅರಸು ಎಂಬ ಪುಣ್ಯಾತ್ಮನಿಂದ ಪರಿಶಿಷ್ಟರು, ಹಿಂದುಳಿದವರು ಭೂ ಒಡೆಯರಾದರು, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಭೂ ಹೋರಾಟ ಮೆಲುಕು ಹಾಕಿದ ಕಾಗೋಡು ತಿಮ್ಮಪ್ಪ

Malenadu Mirror Desk
ಅರಸು ಅಂತಹ ಪುಣ್ಯಾತ್ಮ ಮುಖ್ಯಮಂತ್ರಿ ಆಗದಿದ್ದರೆ ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರು ಭೂಮಿಯ ಒಡೆತನ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.ಶಿವಮೊಗ್ಗ ಪ್ರೆಸ್ ಟ್ರಸ್ಟ್ ಶುಕ್ರವಾರ ಆಯೋಜಿಸಿದ್ದ ಅರಸು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಆ. 20 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸ್ತರಣೆ

Malenadu Mirror Desk
ಶಿವಮೊಗ್ಗ ನಗರದಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು, ಆ. 20ರ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.ನಿಷೇಧಾಜ್ಞೆ ಅವಧಿಯಲ್ಲಿ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5.30 ರವರೆಗೆ...
ರಾಜ್ಯಶಿವಮೊಗ್ಗ

ಸೆ.೨ ಕ್ಕೆ ನಗರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ , ನೂತನ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ

Malenadu Mirror Desk
 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೆಪ್ಟಂಬರ್ ೦೨ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಶಾಂತ, ನಿಷೇಧಾಜ್ಞೆ ಮುಂದುವರಿಕೆ, ಭದ್ರಾವತಿಯಲ್ಲಿ ಅಘೋಷಿತ ಬಂದ್ , ಐದು ಎಫ್‌ಐಆರ್ ದಾಖಲು, ಗಾಯಾಳು ಭೇಟಿ ಮಾಡಿದ ಸಂತೋಷ್‌ಜಿ

Malenadu Mirror Desk
ಸ್ವಾತಂತ್ರ್ಯ ದಿನದಂದು ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯಲ್ಲಿದ್ದು, ಬುಧವಾರ ಎಂದಿನಂತೆ ಶಾಲಾ ಕಾಲೇಜುಗಳ ಆರಂಭವಾಗಿದ್ದು, ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ನಗರದ ಸೂಕ್ಷ್ಮ...
ರಾಜ್ಯಶಿವಮೊಗ್ಗ

ಭದ್ರಾವತಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ

Malenadu Mirror Desk
ನಿಷೇಧಾಜ್ಞೆ ನಡುವೆಯೇ ಮತ್ತೊಂದು ಕೃತ್ಯ ಶಿವಮೊಗ್ಗ ನಗರ ನಿನ್ನೆಯ ಭಾವಚಿತ್ರ ತೆರವು‌ ಮತ್ತು ಚಾಕು ಇರಿತದ ಘಟನೆಯಿಂದ ಹೊರಬಾರದಿರುವ ಮುನ್ನವೇ ಮಂಗಳವಾರ ಬೆಳಿಗ್ಗೆ ಭದ್ರಾವತಿಯಲ್ಲಿ ನಾಲ್ವರ ತಂಡ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ.ಭದ್ರಾವತಿಯ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಚಾಕು ಇರಿತದ ಆರೋಪಿಗೆ ಗುಂಡೇಟು ನಾಲ್ರರ ಬಂಧನ

Malenadu Mirror Desk
ಶಿವಮೊಗ್ಗಲ್ಲಿ ಫ್ಲೆಕ್ಸ್ ವಿಚಾರಕ್ಕೆ ಆದ ಗಲಾಟೆ ಬಳಿಕ ಅಮಾಯಕ ಯುವಕನ ಮೇಲೆ ಚಾಕು ಇರಿದಿದ್ದರೆನ್ನಲಾದ ಆರೋಪಿಯ ಮೇಲೆ ಗುಂಡು ಹಾರಿಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜಬಿ ಆಲಿಯಾಸ್ ಚರ್ಬಿಯನ್ನು ಎನ್.ಟಿ ರಸ್ತೆ ಬಳಿ ಬಂಧಿಸಲು...
ರಾಜ್ಯಶಿವಮೊಗ್ಗ

ನೆಲದ ಅಂತಸತ್ವ ಅರಿಯಬೇಕು: ಬಿ.ಆರ್.ಬಸವರಾಜಪ್ಪ

Malenadu Mirror Desk
ಶಿವಮೊಗ್ಗ: ವಿದೇಶಿ ವಸ್ತು, ವಿದೇಶಿ ಶಿಕ್ಷಣ, ವಿದೇಶದ ಉದ್ಯೋಗಗಳಿಗೆ ಮಾರುಹೋಗದೆ ಈ ನೆಲದ ಅಂತಸತ್ವವನ್ನು ಅರಿಯುವ ಕೆಲಸ ಯುವ ಪೀಳಿಗೆಯಿಂದ ಆಗಬೇಕು ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ಶದೇಕರು (ಅಭಿವೃದ್ಧಿ)...
ರಾಜ್ಯಶಿವಮೊಗ್ಗ

ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ

Malenadu Mirror Desk
ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಹಾಕಿದ್ದ ವೀರಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಸೋಮವಾರ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದ ಉದ್ವಿಗ್ನತೆಗೆ ತಿರುಗಿ ಒಬ್ಬ ಯುವಕನಿಗೆ ದುಷ್ಕರ್ಮಿ ಗಳು ಚಾಕು ಇರಿದಿದ್ದಾರೆ. ಉದ್ವಿಗ್ನ ಪರಿಸ್ಥಿತಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ ನಿಷೇದಾಜ್ಞೆ ಜಾರಿ, ನಗರದಲ್ಲಿ ಪ್ರಕ್ಷುಬ್ಧ ವಾತಾವರಣ

Malenadu Mirror Desk
ಶಿವಮೊಗ್ಗ,ಆ೧೫: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಮಾರಂಭದಲ್ಲಿ ಇಡೀ ದೇಶ ಮುಳುಗಿದ್ದರೆ ಶಿವಮೊಗ್ಗ ನಗರದಲ್ಲಿ ಮತ್ತೆ ಕೋಮು ಧ್ವೇಷ ಅನಾವರಣಗೊಂಡಿದೆ.ಶಿವಮೊಗ್ಗ ಅಮೀರ್ ಅಹಮದ್ ವೃತ್ತದಲ್ಲಿ ಹಾಕಿದ್ದ ವೀರಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.