ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಗೋಪಾಲ್ ಯಡಗೆರೆ ಅಧ್ಯಕ್ಷ, ಸಂತೋಷ್ ಪ್ರಧಾನ ಕಾರ್ಯದರ್ಶಿ
ನೂತನವಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಗೌರವಾಧ್ಯಕ್ಷರಾಗಿ ಶಿವಮೊಗ್ಗ ಟೈಮ್ಸ್ ಸಂಪಾದಕ ಎಸ್. ಚಂದ್ರಕಾಂತ್, ಅಧ್ಯಕ್ಷರಾಗಿ ಗೋಪಾಲ್ ಯಡಗೆರೆ (ಕನ್ನಡಪ್ರಭ) ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಕಾಚಿನಕಟ್ಟೆ( ವಿಜಯಕರ್ನಾಟಕ) ಅವಿರೋಧವಾಗಿ...

