Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ರಾಜ್ಯ ಸರ್ಕಾರದಿಂದ ಕಾರ್ಮಿಕರಲ್ಲಿ ವಿಶ್ವಾಸ ತುಂಬುವ ಕೆಲಸ : ಸಚಿವ ಶಿವರಾಮ್ ಹೆಬ್ಬಾರ್

Malenadu Mirror Desk
ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ಹೇಳಿದರು. ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ,...
ರಾಜ್ಯಶಿವಮೊಗ್ಗ

ಉತ್ತಮ ಆರೋಗ್ಯ ಮತ್ತು ಅಭ್ಯಾಸದಿಂದ ಜೀವನ ಸುಂದರವಾಗಿಸಿಕೊಳ್ಳಿ , ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯಲ್ಲಿ ಚಿತ್ರಸಾಹಿತಿ ಕವಿರಾಜ್ ಸಲಹೆ

Malenadu Mirror Desk
ಶಿವಮೊಗ್ಗ ಜೂನ್ ೨೭: ಜೀವನ ತುಂಬಾ ಸುಂದರವಾಗಿದೆ. ಅದನ್ನು ಅನುಭವಿಸಲು ಉತ್ತಮ ಆರೋಗ್ಯ ಮತ್ತು ಅಭ್ಯಾಸಗಳು ಬೇಕು. ಈ ನಿಟ್ಟಿನಲ್ಲಿ ನಡೆದು ಸುಂದರ ಬದುಕನ್ನು ನಮ್ಮದಾಗಿಸಿಕೊಳ್ಳೋಣ ಎಂದು ಕನ್ನಡ ಚಲನಚಿತ್ರ ಸಾಹಿತಿ ಕವಿರಾಜ್ ಯಡೂರು...
ರಾಜ್ಯ

ಮನು ಸಂಸ್ಕೃತಿಯನ್ನು ಜಾರಿಗೊಳಿಸಲು ತೆರೆಮರೆಯಲ್ಲಿ ಪ್ರಯತ್ನ: ಮಧು ಬಂಗಾರಪ್ಪ

Malenadu Mirror Desk
ಮನು ಸಂಸ್ಕೃತಿಯನ್ನು ಜಾರಿಗೊಳಿಸಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವ ಬಿಜೆಪಿ ಸರಕಾರ ಭವಿಷ್ಯದಲ್ಲಿ ಸಾಮಾನ್ಯ ಜನರನ್ನು ಶೋಷಣೆ ಮಾಡಲಿದೆ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.ಸೊರಬ ಪಟ್ಟಣದ ರಂಗ ಮಂದಿರದಲ್ಲಿ ಡಿಎಸ್‌ಎಸ್ ತಾಲೂಕು ಘಟಕ ವತಿಯಿಂದ...
ರಾಜ್ಯಶಿವಮೊಗ್ಗ

ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಅಗ್ನಿಪಥ್ ಯೋಜನೆ ವಿರೋಧಿಸಿ, ವಿದ್ಯಾರ್ಥಿಗಳ ಯುವಕರ ಆಕ್ರೋಶವನ್ನು ಬೆಂಬಲಿಸಿ ಹಾಗೂ ಈ ಯೋಜನೆಯನ್ನು ತಕ್ಷಣ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.ದೇಶಾದ್ಯಂತ ಭಾರೀ ವಿರೋಧಕ್ಕೆ...
ರಾಜ್ಯಶಿವಮೊಗ್ಗ

ಸಾಮಾಜಿಕ,ರಾಜಕೀಯ ಹೋರಾಟ ಮಾಡಿ ಆದರೆ ಯಾರ ಗುಲಾಮರಾಗಬೇಡಿ, ಈಡಿಗ ಸಮಾಜದ ಯುವಕರಿಗೆ ವಿಖ್ಯಾತಾನಂದ ಸ್ವಾಮೀಜಿ ಕಿವಿಮಾತು

Malenadu Mirror Desk
ಸಾಮಾಜಿಕ, ರಾಜಕೀಯ ಹೋರಾಟಗಳಲ್ಲಿ ಪಾಲ್ಗೊಳ್ಳಿ ಆದರೆ ಯಾರ ಗುಲಾಮರಾಗಬೇಡಿ, ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ನಿಮ್ಮ ನೆಲೆಯಲ್ಲಿ ಸಮಾಜದ ನೊಂದವರಿಗೆ ನೆರವಾಗಿ ಎಂದು ಸೋಲೂರು ಆರ್ಯಈಡಿಗ ಮಹಾಸಂಸ್ಥಾನದ ಶ್ರೀ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ...
ರಾಜ್ಯಶಿವಮೊಗ್ಗ

ಮಲೆನಾಡಿನ ಕಾಲು ಸಂಕಕ್ಕೆ ಕೇಂದ್ರದಿಂದ ನೆರವು: ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು ಒಪ್ಪಿಗೆ ನೀಡಿ, ಅನುದಾನದ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ...
ರಾಜ್ಯಶಿವಮೊಗ್ಗ

ಜೆಪಿ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ, ಈಡಿಗ ಸ್ವಾಮೀಜಿಗೆ ಗುರುವಂದನೆ ಜಿಲ್ಲಾ ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಮಾಹಿತಿ

Malenadu Mirror Desk
ಶಿವಮೊಗ್ಗ,ಜೂ.೨೩: ಜಿಲ್ಲಾ ಆರ್ಯಈಡಿಗ ಸಂಘದಿಂದ ಸೋಲೂರು ರೇಣುಕಾ ಪೀಠದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರಿಗೆ ಗುರುವಂದನೆ ಹಾಗೂ ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನ ವತಿಯಿಂದ ವಿದ್ಯಾರ್ಥಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರ್ಯ ಈಡಿಗ ಸಂಘದ...
ಮನರಂಜನೆರಾಜ್ಯಶಿವಮೊಗ್ಗ

ಜುಲೈ 1 ರಂದು ವಿಂಡೋಸೀಟ್ ಬಿಡುಗಡೆ, ಮಲೆನಾಡಿನಲ್ಲಿಯೇ ಹೆಚ್ಚು ಚಿತ್ರೀಕರಣ: ನಿರ್ದೇಶಕಿ ಶೀತಲ್ ಶೆಟ್ಟಿ

Malenadu Mirror Desk
ಕೌತುಕದ ಜತೆಗೆ ಪ್ರೇಮದ ಹಂದರವಿರುವ ‘ವಿಂಡೋಸೀಟ್’ ಕನ್ನಡ ಚಲನಚಿತ್ರ ಜುಲೈ ೧ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು.ಶಿವಮೊಗ್ಗ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ವಾಹಿನಿಯೊಂದರಲ್ಲಿ...
ಭಧ್ರಾವತಿರಾಜ್ಯಶಿವಮೊಗ್ಗ

ಭದ್ರಾವತಿ ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಸೆರೆ

Malenadu Mirror Desk
ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್‌ಎಲ್ ಕ್ವಾರ್ಟ್ರಸ್‌ಗೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಮಹಿಳೆಯೊಬ್ಬರಿಗೆ ಕಚ್ಚಿ ಗಾಯಗೊಳಿಸಿ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆ ಸೆರೆಯಿಂದ...
ರಾಜ್ಯಶಿವಮೊಗ್ಗ

ಎರಡನೇ ಪತ್ನಿ ದೂರವಾಗಲು ಕಾರಣ ಎಂದು ರೌಡಿಶೀಟರ್‌ನನ್ನು ಕೊಲೆಮಾಡಿದಾತ ಪೊಲೀಸರಿಗೆ ಶರಣು

Malenadu Mirror Desk
ತನ್ನ ಎರಡನೇ ಪತ್ನಿ ದೂರವಾಗಲು ಕಾರಣನಾದ ಎಂಬ ಕಾರಣಕ್ಕೆ ರೌಡಿ ಶೀಟರ್ ಹಾಗೂ ಮಸೀದಿ ಕಮಿಟಿಯ ಕಾರ್ಯದರ್ಶಿಯನ್ನು ಹಾಡ ಹಗಲೇ ಬರ್ಬರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ನಲ್ಲೂರಿನ ಖಾಸಗಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.