ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್
ಪಂಚಾಯಿತಿ ಮಟ್ಟದ ಪ್ರಚಾರ ಸಭೆ ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಂತಿಗಳಿಗೆ ಜನರು ಕಿವಿಕೊಡಬಾರದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ...