ಪೊಲೀಸ್ ಪೇದೆ ಎದೆಗೆ ಚಾಕು ಹಾಕಿದ್ದ ಆರೋಪಿಯ ಕಾಲಿಗೆ ಫೈರಿಂಗ್ ಮೆಗ್ಗಾನ್‌ನಲ್ಲಿ ಚಿಕಿತ್ಸೆ, ಪೇದೆಗೆ ಗಾಯ
ಶಿವಮೊಗ್ಗ,ಜೂ.೨೧: ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಹಾಕಿದ್ದ ರೌಡಿ ಶಾಹಿದ್ ಖುರೇಶಿ(೨೨)ಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಉಪಟಳದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳವಾರ ಬೆಳಗ್ಗೆ ಆತನನ್ನು ಹಿಡಿಯಲು...

