Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್

Malenadu Mirror Desk
ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ...
ರಾಜ್ಯಶಿವಮೊಗ್ಗ

ನಗರ ಸರ್ವತೋಮುಖ ಅಭಿವೃದ್ಧಿಯಾಗಬೇಕು , ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ ಆಗ್ರಹ

Malenadu Mirror Desk
ಶಿವಮೊಗ್ಗದ ಸರ್ಮತೋಮುಖ ಬೆಳವಣಿಗೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರೀಕ ಹಿತರಕ್ಷಣಾ ವೇದಿಕೆಯಿಂದ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರಿಗೆ ಮನವಿ ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.ಮನವಿಯಲ್ಲಿ ನಗರದ ಹಲವಾರು...
ರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿ.ಎಸ್‌. ಯಡಿಯೂರಪ್ಪ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವ ನಿರ್ಧಾರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ...
ರಾಜ್ಯಶಿವಮೊಗ್ಗ

ವಿದ್ಯಾವಂತರಾಗದ ಹೊರತು ಆರ್ಥಿಕ, ಸಾಮಾಜಿಕ ಸಮಾನತೆ ಸಾಧ್ಯವಿಲ್ಲ : ಸಿದ್ದರಾಮಯ್ಯ ಪ್ರತಿಪಾದನೆ

Malenadu Mirror Desk
ಶಿವಮೊಗ್ಗ : ಜಾತಿ ವ್ಯವಸ್ಥೆ ಹೋಗುವ ತನಕ ಇದು ಪ್ರಜಾ ಪ್ರಭುತ್ವ ವ್ಯವಸ್ಥೆ ಎನಿಸಿಕೊಳ್ಳುವುದಿಲ್ಲ.ಈ ಜಾತಿ ವ್ಯವಸ್ಥೆ ಸಾವಿರಾರು ವರ್ಷಗಳಿಂದ ಇದೆ, ಜಾತಿ ವ್ಯವಸ್ಥೆಯ ನಿರ್ಮೂಲನೆಗಾಗಿ ಅನೇಕ ಜನ ಶರಣರು, ಸೂಫಿ ಸಂತರು ಸಮಾಜ...
ರಾಜ್ಯಶಿವಮೊಗ್ಗಸಾಗರ

ಶ್ರೀರಾಮನ ಆದರ್ಶಗಳು ಸಮಾಜಕ್ಕೆ ಮಾರ್ಗದರ್ಶನ, ಧಾರ್ಮಿಕ,ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳಿಗಿಲ್ಲ ಮಹತ್ವ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Malenadu Mirror Desk
ಪ್ರಸ್ತುತ ದಿನಮಾನದಲ್ಲಿ ರಾಜಕಾರಣ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೂಡಾ ಮೌಲ್ಯಗಳಿಗೆ ಮಹತ್ವ ನೀಡುತ್ತಿಲ್ಲ. ಅಧಿಕಾರ ಹಾಗು ಜನಪ್ರಿಯತೆಗಾಗಿ ಧರ್ಮಮಾರ್ಗ ಬದಲಾಯಿಸಿದ್ದ ಕಾರಣ ಸಮಾಜದಲ್ಲಿ ಅಶಾಂತಿ ತಲೆದೋರಿದೆ ಎಂದು ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ...
ರಾಜ್ಯಶಿವಮೊಗ್ಗ

ಸಂಪದ್ಬರಿತ ರಾಜ್ಯಕ್ಕಾಗಿ ಜಲಧಾರೆ ಯಾತ್ರೆ, ಪಕ್ಷ ಅಧಿಕಾರಕ್ಕೆ ಬಂದರೆ ಸುಭಿಕ್ಷ ಆಡಳಿತ ನೀಡುವೆ ಎಂದ ಕುಮಾರಸ್ವಾಮಿ

Malenadu Mirror Desk
ಪಕ್ಷದ ಜನತಾ ಜಲಾಧಾರೆ ಯಾತ್ರೆಯು ರಾಜ್ಯದ ಪ್ರತಿಯೊಬ್ಬ ರೈತನ ಹೊಲಕ್ಕೆ ನೀರುಣಿಸುವ ಹಾಗೂ ಎಲ್ಲಾ ಮನೆಗಳಿಗೆ ಕುಡಿಯುವ ನೀರೊದಗಿಸುವ ಮಹತ್ತರ  ಸಂಕಲ್ಪ ಯಾತ್ರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಶಿವಮೊಗ್ಗ ಗ್ರಾಮಾಂತರ ವಿಧಾನ ಸಭೆ...
ರಾಜ್ಯಶಿವಮೊಗ್ಗ

ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ

Malenadu Mirror Desk
ಸರ್ಕಾರಿ ನೌಕರರ ದಿನಾಚರಣೆ ಜಾಗತೀಕರಣ- ಉದಾರೀಕರಣ, ಖಾಸಗೀಕರಣ ಪರಿಣಾಮ ನೌಕರರ ಮೇಲೂ ಆಗಿದೆ. ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ನಿಗದಿತ ಸಮಯದಲ್ಲಿ ಕೆಲಸ ಮಾಡಿದಲ್ಲಿ ಭ್ರಷ್ಟತೆ ಕಡಿಮೆಯಾಗುತ್ತದೆ. ಬದಲಾವಣೆ ಮಾಡೋಣ, ಬನ್ನಿ ಕೈ...
ರಾಜ್ಯಶಿವಮೊಗ್ಗ

ಮಲೆಶಂಕರ ದೇವಸ್ಥಾನದಲ್ಲಿ ಮೂರು ದಿನಗಳ ಅದ್ದೂರಿ ಜಾತ್ರೆ

Malenadu Mirror Desk
ಪ್ರಸಿದ್ದ ಪೌರಾಣಿಕ ಪರಂಪರೆಯುಳ್ಳ ಶಿವಮೊಗ್ಗ ತಾಲೂಕು ಮಲೆಶಂಕರ ದೇವಸ್ಥಾನದಲ್ಲಿ ಏ.೨೪ ರಿಂದ ೨೬ ರವರೆಗೆ ಅದ್ದೂರಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಜಿ.ಹನುಮಂತಪ್ಪ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ಆರಂಭ

Malenadu Mirror Desk
ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ವಿನೂತನ ರೀತಿಯಲ್ಲಿ ಏಪ್ರಿಲ್ 22ರಂದು ತನ್ನ ಪ್ರಸಾರವನ್ನು ಆರಂಭಿಸಲಿದೆ ಎಂದು ನಿಲಯದ ನಿರ್ದೇಶಕ ಜಿ.ಎಲ್. ಜನಾರ್ಧನ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಡಿಯೋ ಶಿವಮೊಗ್ಗ, ಸಮುದಾಯ ಬಾನುಲಿ ಕೇಂದ್ರ,...
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು, ಸಚಿವ ಸಂಪುಟ ಅನುಮೋದಿಸಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಸರನ್ನಿಡಲು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಎರಡು ದಿನಗಳ ತಮ್ಮ ಭೇಟಿಯಲ್ಲಿ ಸೋಗಾನೆಯಲ್ಲಿನ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.