Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಜೆಡಿಎಸ್ ಜಲಧಾರೆ ಯಾತ್ರೆ: ಎಂ. ಶ್ರೀಕಾಂತ್

Malenadu Mirror Desk
ಜೆಡಿಎಸ್‌ನ ಬಹುನಿರೀಕ್ಷಿತ ಜನತಾ ಜಲಧಾರೆ ಯಾತ್ರೆ ಏ. 21 ರಿಂದ 23 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದ್ದು, ತೀರ್ಥಹಳ್ಳಿ ತಾಲೂಕು ಕಮ್ಮರಡಿಯಲ್ಲಿ 21 ರಂದು ಸಮಾವೇಶ ನಡೆಯಲಿದೆ. ಅಲ್ಲಿಂದ ಗಾಜನೂರಿಗೆ ಬರಲಿದೆ ಎಂದು ಜಿಲ್ಲಾ ಜೆಡಿಎಸ್...
ರಾಜ್ಯಶಿವಮೊಗ್ಗ

ಇಂದು ಬೊಮ್ಮಾಯಿ ಸಂಪುಟಕ್ಕೆ ರಾಜೀನಾಮೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಘೋಷಣೆ, 40% ಕಮೀಷನ್‌ಗೆ ಮೊದಲ ಬಲಿ

Malenadu Mirror Desk
ಶಿವಮೊಗ್ಗ,ಏ.೧೪: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ...
ರಾಜ್ಯಶಿವಮೊಗ್ಗ

ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು: ಬೇಳೂರು ಗೋಪಾಲಕೃಷ್ಣ

Malenadu Mirror Desk
ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಕಾರಣವಾದ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರ ಹಿಂದೂ ಯುವಕನೊಬ್ಬ...
ರಾಜ್ಯಶಿವಮೊಗ್ಗ

ವಿನೂತನ ಕಲಿಕಾ ಶೈಲಿಯ ಶಾಲೆ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏ.15 ರಂದು ಚಾಲನೆ

Malenadu Mirror Desk
ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಉದ್ಘಾಟನಾ ಸಮಾರಂಭ ಏ. 15 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ನ ವ್ಯವಸ್ಥಾಪಕ ಟ್ರಸ್ಟಿ ಕಿರಣ್...
ರಾಜ್ಯಶಿವಮೊಗ್ಗ

ಹಿಂದೂ ಹರ್ಷನ ಹೆಸರಲ್ಲಿ ಚಾರಿಟೇಬಲ್ ಟ್ರಸ್ಟ್ ಬಡವರ ಮತ್ತು ನೊಂದವರ ಕೆಲಸ ಮಾಡುತ್ತೇವೆ ಎಂದ ಕುಟುಂಬ

Malenadu Mirror Desk
ಶಿವಮೊಗ್ಗದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷನ ಹೆಸರಲ್ಲಿ ಹರ್ಷ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಹಾಗೂ ಹರ್ಷನ ಸಹೋದರಿ ಅಶ್ವಿನಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಸಾವಿನ...
ರಾಜ್ಯಶಿವಮೊಗ್ಗ

ಸಂಘರ್ಷ, ಅಶಾಂತಿ ಶಮನಕ್ಕೆ ಯತಿಗಳು ಮುಂದಾಗಬೇಕು: ಸುಖದೇವಾನಂದಜೀ ಮಹಾರಾಜ್

Malenadu Mirror Desk
ದೇಶದಲ್ಲಿ ಪ್ರಸ್ತುತ ಸಂಘರ್ಷ ಹಾಗೂ ಅಶಾಂತಿ ತುಂಬಿರುವ ಸಂದರ್ಭದಲ್ಲಿ ಯುವಜನರಿಗೆ ದಿವ್ಯತ್ರಯರ ಸಂದೇಶಗಳನ್ನು ತಲುಪಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೆನ್ನೈ ವಿವೇಕಾನಂದ ಕಾಲೇಜು ಮುಖ್ಯಸ್ಥ ಹಾಗೂ...
ರಾಜ್ಯಶಿವಮೊಗ್ಗ

ಫೌಂಡ್ರಿಮೆನ್ ಸಂಘಟನೆಗೆ ಉದ್ಯಮಿ ಚಂದ್ರಶೇಖರ್ ಆಯ್ಕೆ, ಶಿವಮೊಗ್ಗ ಫೌಂಡೇಷನ್ ಸಂಘಟನೆಗಳಿಂದ ಸನ್ಮಾನ

Malenadu Mirror Desk
ದಿ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆಯ ರಾಷ್ಟ್ರೀಯ, ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಿವಮೊಗ್ಗದ ಡಿ.ಎಸ್.ಚಂದ್ರಶೇಖರ್ ಅವರನ್ನು ಶಿವಮೊಗ್ಗದ ಫೌಂಡ್ರಿ ಅಸೋಸಿಯೇಷನ್ ವತಿಯಿಂದ ಏ.9 ರಂದು ಸಂಜೆ 5.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಸನ್ಮಾನಿಸಲಾಗುವುದು ಎಂದು...
ರಾಜ್ಯಶಿವಮೊಗ್ಗ

ಡೆಲ್ಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 1 ರೂಪಾಯಿಗೆ ಪ್ರವೇಶ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗಾಗಿ ವಿನೂತನ ಯೋಜನೆ

Malenadu Mirror Desk
ಶಿವಮೊಗ್ಗ ನಗರದ ಡೆಲ್ಲಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಎಸ್‌ಎಸ್‌ಎಲ್‌ಸಿ ಶಿಕ್ಷಣವನ್ನು ಕೇವಲ ಒಂದು ರೂಪಾಯಿಗೆ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಶಾಲೆಯ...
ರಾಜ್ಯಶಿವಮೊಗ್ಗ

ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ಆರಗ ರಾಜೀನಾಮೆ ಕೊಡಲಿ:ಕಿಮ್ಮನೆ ಆಗ್ರಹ

Malenadu Mirror Desk
ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಳಂಕ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಪೋಸ್ಟ್ ಸಿಕ್ಕಿದೆ ಎಂದು ಖುಷಿ ಪಟ್ಟಿದ್ದೆ. ನಾನೇ...
ರಾಜ್ಯಶಿವಮೊಗ್ಗ

ಆ ಕ್ಷಣಕ್ಕೆ ಸಿಕ್ಕ ಮಾಹಿತಿಯಂತೆ ಆರಗ ಹೇಳಿಕೆ, ಪ್ರತಿಪಕ್ಷದವರ ಆರೋಪಕ್ಕೆ ಅರ್ಥವಿಲ್ಲ: ಈಶ್ವರಪ್ಪ

Malenadu Mirror Desk
ಆ ಕ್ಷಣಕ್ಕೆ ಸಿಕ್ಕ ಮಾಹಿತಿ ಆದರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಸರಿಯಾದ ಮಾಹಿತಿ ಸಿಕ್ಕ ಬಳಿಕ ಪ್ರಾಮಾಣಿಕ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಆರಗ ಪರ ಬ್ಯಾಟಿಂಗ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.