Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಕಾಡಾನೆ ಪರೇಡ್ , ಇಳಿ ಸಂಜೆಗೇ ಬಂದ ಗಜರಾಜನಿಂದಾಗಿ ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕದಲ್ಲಿ

Malenadu Mirror Desk
ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಭಾನುವಾರ ರಾತ್ರಿ ಕಾಡಾನೆ ವಿಹಾರ ನಡೆಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಗೊಂಡಿದ್ದಾರೆ. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನಲ್ಲಿ ಕಾಡಾನೆ ಉಪಟಳ ಇತ್ತೀಚೆಗೆ ಹೆಚ್ಚಾಗಿದ್ದು, ರೈತರ ಗದ್ದೆ...
ರಾಜ್ಯಶಿವಮೊಗ್ಗ

ಕಾಪೋರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ,  ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ

Malenadu Mirror Desk
ಕುವೆಂಪು ವಿವಿಯಲ್ಲಿ ನಡೆದ ಉಪನ್ಯಾಸದಲ್ಲಿ ಪಿ. ಸಾಯಿನಾಥ್ ಆತಂಕ  ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ...
ರಾಜ್ಯಶಿವಮೊಗ್ಗ

ಮುಂದಿನ ಮಾರ್ಚ್ ಒಳಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ: ಚಿದಾನಂದ ವಟಾರೆ

Malenadu Mirror Desk
ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ತಿಳಿಸಿದರು. ಅವರು ಶುಕ್ರವಾರ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸ್ಮಾರ್ಟ್ ಸಿಟಿ...
ರಾಜ್ಯಶಿವಮೊಗ್ಗ

ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ , ,ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ

Malenadu Mirror Desk
ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದರಿಂದ ಇಂದು ಅಭಿಮಾನಿಗಳ ಹೃದಯದಲ್ಲಿ ನೆಲೆ...
ರಾಜ್ಯಶಿವಮೊಗ್ಗಸಾಗರ

ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಯಾಗಬೇಕು, ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಗುಂಡಾ ಜೋಯ್ಸ್ ಅಭಿಮತ

Malenadu Mirror Desk
ದೇಶದಲ್ಲಿ ಏಕರೂಪ ಶಿಕ್ಷಣ ಜಾರಿಯಾಗಬೇಕು ಮಾತ್ರವಲ್ಲದೆ, ಶಿಕ್ಷಣ ಕ್ಷೇತ್ರವನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವಿದೆ ಎಂದು ೧೬ನೇ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ ಡಾ. ಗುಂಡ ವೆಂಕಟೇಶ್ ಜೋಯಿಸ್ ಪ್ರತಿಪಾದಿಸಿದರು.ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ...
ರಾಜ್ಯಶಿವಮೊಗ್ಗ

ಅರಣ್ಯ ಹಕ್ಕು ಕಾಯಿದೆಯಡಿ ನ್ಯಾಯ ಕೊಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಮೊರೆ, ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಎಚ್ಚರಿಕೆ

Malenadu Mirror Desk
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಬಾಕಿ ಉಳಿದಿರುವ ಅರ್ಜಿಗಳನ್ನು ಮರು ಪರಿಶೀಲಿಸಿ ಅರ್ಹರಿಗೆ ಭೂಮಿ ನೀಡಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿದ್ದರೂ ಅರ್ಜಿಗಳನ್ನು ವಿಲೇವಾರಿ ಮಾಡದೆ ನಿರ್ಲಕ್ಷ್ಯ ತಾಳಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ,...
ರಾಜ್ಯಶಿವಮೊಗ್ಗಸಾಗರ

ನೈತಿಕ ಶಿಕ್ಷಣ ಇಂದಿನ ಅಗತ್ಯ: ಕೆಳದಿ ಗುಂಡಾಜೋಯ್ಸ್ ಅಭಿಮತ, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Malenadu Mirror Desk
ಪ್ರಸ್ತುತ ದಿನಮಾನದಲ್ಲಿ ನೈತಿಕ ಶಿಕ್ಷಣದ ಅಗತ್ಯವಿದೆ. ನಮ್ಮ ಸಂವಿದಾನದಡಿಯಲ್ಲಿ ಸಿಗುವ ನ್ಯಾಯ ತೀರ್ಮಾನಕ್ಕೂ ಬೆಲೆ ಸಿಗದಂತಹ ಪರಿಸ್ಥಿತಿ ದೇಶಕ್ಕೇ ಆದ ಅವಮಾನ ಎಂಬುದನ್ನು ಮನಗಾಣಬೇಕಿದೆ ಎಂದು ೧೬ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ...
ರಾಜ್ಯಶಿವಮೊಗ್ಗ

ವಿಶೇಷ ಈಜು, ಲಾನ್‌ಟೆನ್ನಿಸ್ ಮತ್ತು ಸ್ಕೇಟಿಂಗ್ ತರಬೇತಿ ಬೇಸಿಗೆ ಶಿಬಿರ

Malenadu Mirror Desk
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣದಲ್ಲಿ 21 ದಿನಗಳ ಈಜು, ಲಾನ್‌ಟೆನ್ನಿಸ್ ಹಾಗೂ ಸ್ಕೇಟಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು...
ರಾಜ್ಯಶಿವಮೊಗ್ಗ

ಅವೈಜ್ಞಾನಿಕ ನೀರಿನ ಬಿಲ್ ಕಟ್ಟಬೇಡಿ: ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ

Malenadu Mirror Desk
ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆಯ ದೋಷಪೂರಿತ ಯೋಜನೆ ಸರಿಯಾಗುವ ತನಕ ನಾಗರೀಕರು ನೀರಿನ ಬಿಲ್ ಪಾವತಿ ಮಾಡಬಾರದು ಎಂದು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಕರೆ ನೀಡಿದೆ.ಶಿವಮೊಗ್ಗ ಪತ್ರಿಕಾ ಭವನದಲ್ಲಿ ಬುಧವಾರ...
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ತರ ಪರವಾಗಿ ಬೀದಿಗಿಳಿದು ಹೋರಾಟ ಸಿಗಂದೂರು ಧರ್ಮದರ್ಶಿ, ಈಡಿಗ ಸ್ವಾಮೀಜಿ ಹೇಳಿಕೆ

Malenadu Mirror Desk
ನಾಡಿಗೆ ಬೆಳಕು ನೀಡಲು ಸರ್ವತ್ಯಾಗ ಮಾಡಿದ ಮತ್ತು ತಾವು ಉಳುಮೆ ಮಾಡುವ ಭೂಮಿಗೆ ಹಕ್ಕು ಪತ್ರ ಇಲ್ಲದೆ ಅತಂತ್ರರಾಗಿರುವ ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.