Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ವಿದ್ಯಾರ್ಥಿಗಳಿಗೆ ಪದವಿ ಜತೆ ನೈತಿಕ ಶಿಕ್ಷಣವೂ ಬೇಕು , ವಿಶ್ರಾಂತ ಪ್ರಾಚಾರ್ಯ ಹಿಳ್ಳೋಡಿ ಕೃಷ್ಣಮೂರ್ತಿ ಅಭಿಮತ

Malenadu Mirror Desk
ಮಾಹಿತಿ ತಂತ್ರಜ್ಞಾನದ ನಾಗಾಲೋಟದ ಈ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಬದುಕು ರೂಪಿಸಿಕೊಳ್ಳಲು ವಿಪುಲ ಅವಕಾಶಗಳಿವೆ ಅವುಗಳನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ಭವಿಷ್ಯ ಅಡಗಿದೆ ಎಂದು ವಿಶ್ರಾಂತ ಪ್ರಾಂಶುಪಾಲರಾದ ಹಿಳ್ಳೋಡಿ ಕೃಷ್ಣಮೂರ್ತಿ ಹೇಳಿದರು.ಶಿವಮೊಗ್ಗ ತಾಲೂಕು...
ರಾಜ್ಯಶಿವಮೊಗ್ಗ

ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ : ಆರಗ ಜ್ಞಾನೇಂದ್ರ

Malenadu Mirror Desk
ಲಕ್ಷಾಂತರ ಜನರ ಬದುಕಿಗೆ ಭರವಸೆ ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ...
ರಾಜ್ಯಶಿವಮೊಗ್ಗಸೊರಬ

ಅರಣ್ಯ ಹಕ್ಕು : ಬಾಕಿ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇ ಮಾಡುವಂತೆ ಡಿಸಿ ಸೂಚನೆ

Malenadu Mirror Desk
ಶಿವಮೊಗ್ಗ ಜಿಲ್ಲೆಯ ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಹಾಗೂ ತಿರಸ್ಕೃತಗೊಂಡ ಅರ್ಜಿಗಳನ್ನು ಮರುಪರಿಶೀಲಸಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ.ಡಾ.ಆರ್.ಸೆಲ್ವಮಣಿ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ...
ರಾಜ್ಯಶಿವಮೊಗ್ಗ

ಭೂಮಿ ಹಕ್ಕಿಗಾಗಿ ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಪ್ರತಿಭಟನೆ
ಮಾ.29 ರಂದು ಶಿವಮೊಗ್ಗದಲ್ಲಿ ಪಾದಯಾತ್ರೆ, ಅಹೋರಾತ್ರಿ ಧರಣಿ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕುನೀಡುವಂತೆ ಆಗ್ರಹಿಸಿ ಮಾರ್ಚ್ 29ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಶರಾವತಿ ಹಿನ್ನೀರಿನ ಮುಳುಗಡೆ ರೈತರ ಸಂಘದ ಅಧ್ಯಕ್ಷ ಹೂವಪ್ಪ ಕೂಡಿ ತಿಳಿಸಿದರು.ಶನಿವಾರ ಪತ್ರಿಕಾಗೋಷ್ಟಿಯಲ್ಲಿ...
ರಾಜ್ಯ

ಜನರ ಪ್ರೀತಿಯಿಂದ ಕಾಂಗ್ರೆಸ್ ಗಟ್ಟಿಗೊಳಿಸೋಣ ,ಕುಂಸಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಮಧುಬಂಗಾರಪ್ಪ ಹೇಳಿಕೆ

Malenadu Mirror Desk
ಕಾಂಗ್ರೆಸ್ ಪಕ್ಷ ಸರ್ವರ ಪಕ್ಷ, ಈ ಪಕ್ಷ ಯಾವುದೇ ಜಾತಿ ಮತ್ತು ಧರ್ಮದ ನೆಲೆಯಲ್ಲಿ ಹುಟ್ಟಿಕೊಂಡಿದ್ದಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನು ಸಾಮಾನ್ಯ ಜನರ ಪ್ರೀತಿ, ವಿಶ್ವಾಸದ ತಳಹದಿಯ ಮೇಲೆ ಮತ್ತಷ್ಟು ಗಟ್ಟಿಗೊಳಿಸಬೇಕಿದೆ...
ರಾಜ್ಯಶಿವಮೊಗ್ಗ

ಶಾಸಕ ಹಾಲಪ್ಪಪುತ್ರ ಚೇತನ್ ಅದ್ದೂರಿ ವಿವಾಹ,ಗಣ್ಯರಿಂದ ಶುಭಹಾರೈಕೆ

Malenadu Mirror Desk
ಮಾಜಿ ಸಚಿವ ಹಾಗೂ ಎಂಎಸ್ಐಲ್ ಅಧ್ಯಕ್ಷರೂ ಆದ ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಪುತ್ರ ಚೇತನ್ ಕುಮಾರ್ ಅವರ ವಿವಾಹ ಬೆಂಗಳೂರಿನಲ್ಲಿ ಗುರುವಾರ ವಿಜೃಂಬಣೆಯಿಂದ ನೆರವೇರಿತು. ರಾಜ್ಯದ ಗಣ್ಯಾತಿ ಗಣ್ಯರು ನೂತನ ದಂಪತಿ...
ರಾಜ್ಯಶಿವಮೊಗ್ಗ

ಶ್ರೀಕಾಂತ್‌ಗೆ ಜನ್ಮದಿನ ಸಂಭ್ರಮ, ಆಟೋ ಕಾಂಪ್ಲೆಕ್ಸ್‌ನಲ್ಲಿ ಅಭಿಮಾನಿಗಳಿಂದ ಸನ್ಮಾನ

Malenadu Mirror Desk
ಜನರ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನಾನು ಎಂದೆಂದೂ ಚಿರರುಣಿ, ನಾನು ಒಬ್ಬ ಸಾಮಾನ್ಯ ಜನ ಸೇವಕ ಎಂದು ಜೆ.ಡಿ.ಎಸ್ ಮುಖಂಡ ಎಂ.ಶ್ರೀಕಾಂತ್ ತಿಳಿಸಿದರು.ಅವರು ಆಟೊ ಕಾಂಪ್ಲೆಕ್ಸ್‌ನಲ್ಲಿ ಸ್ನೇಹಮಹಿ ಸಂಘ ಮತ್ತು ಆಟೊ ಕಾಂಪ್ಲೆಕ್ಸ್ ಅಸೋಸಿಯೇಷನ್...
ರಾಜ್ಯ

ಶಿವಮೊಗ್ಗ ಮಾರಿಕಾಂಬೆ ಜಾತ್ರೆಗೆ ಅದ್ದೂರಿ ಚಾಲನೆ, ದೇವಿ ದರ್ಶನಕ್ಕೆ ನೆರೆದ ಭಕ್ತ ಸಾಗರ

Malenadu Mirror Desk
ಶಿವಮೊಗ್ಗದ ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರ ಅದ್ದೂರಿಯಾಗಿ ಆರಂಭವಾಯಿತು. ಬ್ರಾಹ್ಮಣರ ನಾಡಿಗ ಕುಟುಂಬದಿಂದ ಪ್ರಥಮ ಪೂಜೆಯಾದ ಬಳಿಕ ಗಾಂಧಿಬಜಾರಿನ ತವರು ಮನೆಯಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಐದು ದಿನಗಳ...
ರಾಜ್ಯಶಿವಮೊಗ್ಗ

ಮಾರಿಜಾತ್ರೆಯ ಸಡಗರದಲ್ಲಿ ಮಲೆನಾಡಿನ ಹೆಬ್ಬಾಗಿಲು ಮಾರಿಕಾಂಬೆ ಆರಾಧನೆಗೆ ಸಿಂಗಾರಗೊಂಡ ಸಿಹಿಮೊಗೆ

Malenadu Mirror Desk
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗನಗರದಲ್ಲಿ ಮಂಗಳವಾರದಿಂದ ಐದು ದಿನಗಳ ಕಾಲ ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ ನಡೆಯಲಿದ್ದು, ಇಡೀ ನಗರ ಗ್ರಾಮದೇವಿ ಮಾರಿಕಾಂಬೆಯ ಆರಾಧನೆಯ ಸಂಭ್ರಮದಲ್ಲಿದೆ.ಆಧುನಿಕ ಭರಾಟೆಯಲ್ಲಿ ನಗರ ಪ್ರದೇಶದಲ್ಲಿ ಬದಲಾವಣೆ ಎಂಬುದು...
ರಾಜ್ಯಶಿವಮೊಗ್ಗ

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

Malenadu Mirror Desk
ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.