Malenadu Mitra

Category : ರಾಜ್ಯ

ರಾಜ್ಯ ಶಿವಮೊಗ್ಗ

ರಾಗಿಗುಡ್ಡದಲ್ಲಿ ಸೌಹಾರ್ದ ಕ್ರಿಕೆಟ್‌, ಸರ್ವಧರ್ಮದ ಟೀಮ್‌, ಪೊಲೀಸರ ಕಾರ್ಯಕ್ಕೆ ಪ್ರಶಂಸೆ

Malenadu Mirror Desk
ಶಿವಮೊಗ್ಗ,: ಗಣಪತಿ ಹಬ್ಬದ ಸಂದರ್ಭ ನಡೆದಿದ್ದ ಕಲ್ಲುತೂರಾಟದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ನಗರದ ರಾಗಿಗುಡ್ಡದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಸೌಹಾರ್ದ ಕ್ರಿಕೆಟ್‌ ಪಂದ್ಯ ನಡೆಸುವ ಮೂಲಕ ಮಾದರಿ ಕೆಲಸ ಮಾಡಿದೆ.ಬುಧವಾರ ನಡೆದ ಈ ಪಂದ್ಯಾವಳಿಯಲ್ಲಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಅಲ್ಲಮಪ್ರಭು ನಾಮಕರಣ, ಸಂಪುಟ ನಿರ್ಣಯ, ಸಿಎಂ ಡಿಸಿಎಂ ಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

Malenadu Mirror Desk
ಬೆಂಗಳೂರು, ಜ,18 -ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ...
ರಾಜ್ಯ ಶಿವಮೊಗ್ಗ

ಸಿಗಂದೂರು ದೇವಿಯ ದಯೆ ನಾಡಿನ ಮೇಲಿದೆ , ಅದ್ದೂರಿ ಜಾತ್ರೆಗೆ ಚಾಲನೆ ನೀಡಿದ ಶಿವಗಿರಿಯ ಸಚ್ಚಿದಾನಂದ ಸ್ವಾಮೀಜಿ

Malenadu Mirror Desk
ಮಲೆನಾಡಿನ ವನದೇವತೆಯಾದ ಸಿಗಂದೂರು ಚೌಡಮ್ಮ ದೇವಿ ನಾಡಿನ ಜನರನ್ನು ಪೊರೆಯುವ ಆರಾದ್ಯ ದೇವಿಯಾಗಿದ್ದಾಳೆ. ಧರ್ಮ ರಕ್ಷಣೆಯೊಂದಿಗೆ ನಾಡಿನ ಶ್ರೇಯಸ್ಸಿಗೆ ದೇವಿಯ ಆಶೀರ್ವಾದ ಇರುತ್ತದೆ ಎಂದು ಕೇರಳದ ಶಿವಗಿರಿಯ ನಾರಾಯಣ ಗುರು ಪೀಠದ ಪೀಠಾಧಿಪತಿ ಶ್ರೀ...
ರಾಜ್ಯ

ಕಾರವಾರ ಬಿಷಪ್‌ ಆಗಿ ಜೋಗ ಮೂಲದ ಡುಮಿಸ್‌ ಡಾಯಸ್‌ ನೇಮಕ

Malenadu Mirror Desk
ಶಿವಮೊಗ್ಗ,ಜ.13: ಕಾರವಾರ ಕಥೊಲಿಕ್‌ ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರಾಗಿ(ಬಿಷಪ್)‌ ಶಿವಮೊಗ್ಗ ಕಥೋಲಿಕ್‌ ಧರ್ಮಕ್ಷೇತ್ರದ ಧರ್ಮ ಗುರುಗಳಾಗಿದ್ದ ಅತಿವಂದನೀಯ ಡುಮಿಂಗ್‌ ಡಾಯಸ್‌ ಅವರನ್ನು ಪೋಪ್‌ ಪ್ರಾನ್ಸಿಸ್‌ ಅವರು ನೇಮಕ ಮಾಡಿದ್ದಾರೆ. ಜ.13 ರಂದು ಪೋಪ್‌, ಶಿವಮೊಗ್ಗ ಮತ್ತು...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಹಸಿದವರಿಗೆ ಅನ್ನ ನೀಡುವುದು ನಮ್ಮ ಸರಕಾರದ ದ್ಯೇಯ ,ಯುವನಿಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Malenadu Mirror Desk
ಶಿವಮೊಗ್ಗ ಯಾವ ಸಮಾಜ ಹಸಿದವರಿಗೆ ಅನ್ನಕೊಡುವುದಿಲ್ಲವೊ ಆ ಧರ್ಮದಲ್ಲಿ ನಂಬಿಕೆ ಇಲ್ಲ ಎಂದು ವಿವೇಕಾನಂದರು ಹೇಳಿದ್ದಾರೆ. ಅವರ ಆಶಯದಂತೆ ನಮ್ಮ ಸರಕಾರ ಗ್ಯಾರಂಟಿಗಳ ಮೂಲಕ ಸಮಾಜವನ್ನು ಸಶಕ್ತಗೊಳಿಸಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಶಿವಮೊಗ್ಗದ...
ರಾಜ್ಯ ಶಿವಮೊಗ್ಗ

ಜನರಿಗೆ ಯೋಜನೆ ತಲುಪಿಸುತ್ತೇವೆ, ಪ್ರತಿಪಕ್ಷದ ಟೀಕೆ ಬಗ್ಗೆ ಮಾತಾಡಲ್ಲ: ಶಿಕ್ಷಣ ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : :ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದವರ ಆರೋಪಕ್ಕೆ ನಮ್ಮ ಕೆಲಸಗಳ ಮೂಲಕವೇ ಉತ್ತರಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರುಶಿವಮೊಗ್ಗದಲ್ಲಿ ರಾಜ್ಯಮಟ್ಟದ ಯುವನಿಧಿ ಜಾರಿ ಕಾರ್ಯಕ್ರಮದ ಪರಿಶೀಲನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ರಾಜ್ಯ ಶಿವಮೊಗ್ಗ

ಎಡದಂಡೆಗೆ ಜ.೧೦ ಮತ್ತು ಬಲದಂಡೆ ನಾಲೆಗೆ ಜ.೨೦ ರಿಂದ ನೀರು : ಕಾಡಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.೧೦ ರಿಂದ ಮತ್ತು ಬಲದಂಡೆ ನಾಲೆ ಜ.೨೦ ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಶನಿವಾರ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ...
ರಾಜ್ಯ ಶಿವಮೊಗ್ಗ

ಸಾಲ ತೀರಿಸಿದರೆ ಮಾತ್ರ ಬ್ಯಾಂಕ್ ಗಳ ಏಳಿಗೆ ಸಾಧ್ಯ

Malenadu Mirror Desk
ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಶಿವಮೊಗ್ಗ :ಪಡೆದವರು ಬಾಕಿ ಉಳಿಸಿ ಕೊಂಡವರು ಸಕಾಲಕ್ಕೆ ತೀರಿಸಿ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸುವಂತೆ ಸಚಿವ ಮಧು ಬಂಗಾರಪ್ಪ ಹೇಳಿದರು. ಬ್ರಹ್ಮ ಶ್ರೀ ನಾರಾಯಣ ಗುರು ಪತ್ತಿನ...
ರಾಜ್ಯ ಶಿವಮೊಗ್ಗ

ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಕಟ್ಟು ಬೀಳಬಾರದು, ಮಲೆನಾಡು ಮಿತ್ರ’ಪತ್ರಿಕೆ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಸವಕೇಂದ್ರ ಆಶಯ

Malenadu Mirror Desk
ಶಿವಮೊಗ್ಗ: ಮಾಧ್ಯಮಗಳು ಯಾವುದೇ ಒಂದು ಸಿದ್ಧಾಂತಕ್ಕೆ ಕಟ್ಟು ಬೀಳದೆ ಸಮಷ್ಟಿ ಚಿಂತನೆಯನ್ನು ಅಳವಡಿಸಿಕೊಂಡಲ್ಲಿ ಹೆಚ್ಚು ಕಾಲ ಬಾಳುತ್ತವೆ. ಓದುಗರ ಪರವಾದ ಜನಮುಖಿ ಚಿಂತನೆ ಇಂದಿನ ದಿನಮಾನಗಳಲ್ಲಿ ಅತ್ಯಂತ ಅಗತ್ಯವಾಗಿದೆ ಎಂದು ಬಸವಕೇಂದ್ರದ ಡಾ.ಬಸವ ಮರುಳ...
ರಾಜ್ಯ ಶಿವಮೊಗ್ಗ

ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ: ಬಿಜೆಪಿ

Malenadu Mirror Desk
ಶಿವಮೊಗ್ಗ : ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರೈತರ ಪರ ನಿಲ್ಲುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ.ಅವರ ನಿರ್ಧಾರನ್ನು ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.ಸುದ್ದಿಗೋಷ್ಟಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.