ಅಡಕೆ ಚೇಣಿ ಮಾಡಿ ಸಾಲ ಮಾಡಿದ್ದು, ಉದ್ಯಮದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ.ಮಂಜುನಾಥ್ ೪೬ )...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಬುಧವಾರವೂ 251ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ141 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಶಿವಮೊಗ್ಗ ನಗರದಲ್ಲಿ ಕೆಲ ಶಾಲೆಗಳಲ್ಲಿ...
ಕುವೆಂಪು ವಿವಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಶಂಕರಘಟ್ಟ, ಜ. 12: ಭಾರತೀಯ ಸಂಸ್ಕ್ರತಿಯಲ್ಲಿ ಹತ್ತು ಹಲವು ಹುಳುಕುಗಳಿದ್ದರೂ, ಭಾರತೀಯ ಪರಂಪರೆಯ ಅತ್ಯುತ್ತಮ ಅಂಶಗಳನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಕುವೆಂಪು...
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರ ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ಕೋಲಾರ ಡಿಸಿಯಾಗಿದ್ದ ಡಾ.ಸೆಲ್ವಮಣಿ ಆರ್. ಅವರನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಮೂರು ವರ್ಷಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಶಿವಕುಮಾರ್ ಅವರ...
ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನಡೆಯುವ ಸಂಕ್ರಾಂತಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ವಯ ಜ.೧೪ ಮತ್ತು ೧೫ ರಂದು ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ಉತ್ಸವ ಮೆರವಣಿಗೆಗಳು ಇರುವುದಿಲ್ಲ...
ಗೇಣಿದಾರರ ಪರ ಹೋರಾಟಗಾರ ಈಡೂರು ಪರಶುರಾಮಪ್ಪನವರ ಜನ್ಮ ದಿನೋತ್ಸವ ಸ್ಮರಣೆಯನ್ನು ಮಂಗಳವಾರ ತಾಲೂಕಿನ ಈಡೂರು ಶ್ರೀ ಕಾಳಿಕಾಂಬ ದೇವಸ್ಥಾನದ ಸಭಾಭವನದಲ್ಲಿ ಅಭಿಮಾನಿಗಳು ಸರಳವಾಗಿ ಆಚರಿಸಿದರು.ಪ್ರತಿಯೊಬ್ಬರ ನೆನಪಿನಲ್ಲಿ ಉಳಿಯುವಂತ ವ್ಯಕ್ತಿತ್ವ ಹೊಂದಿದ್ದ ಈಡೂರು ಪರಶುರಾಮಪ್ಪ ಅವರು...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು,ಮಂಗಳವಾರವೂ133 ಪ್ರಕರಣಗಳು ದಾಖಲಾಗಿದ್ದು, ಸತತ ನಾಲ್ಕನೇ ದಿನ ಶತಕದಾಟಿದೆ. ಓಂ ಶಕ್ತಿ ಭಕ್ತರಿಂದ ಆಮದಾದ ಸೋಂಕು ಈಗ ಮತ್ತಷ್ಟು ಹೆಚ್ಚಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ಭಕ್ತರಿಂದ ಬರುತ್ತಿರುವ ಪ್ರಕರಣಗಳ ಅಂಕಿಸಂಕಿಗಳನ್ನು...
ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಇರುವ ಯೋಜನೆಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಹೇಳಿದರು.ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ...
ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿಸೊರಬ ತಾಲೂಕು ಭಾರತೀಯ ಕಿಸಾನ್ ಸಂಘ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮಂಗಳವಾರ ಮನವಿ ಸಲ್ಲಿಸಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.