Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಅಗತ್ಯವಿಲ್ಲ: ಕೆ.ಬಿ ಪ್ರಸನ್ನಕುಮಾರ್

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ ಎಂಬ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನವರ ಅಭಿಪ್ರಾಯ ಸೂಕ್ತವಾಗಿದ್ದು, ಯಾವುದೇ  ಕಾರಣಕ್ಕೂ ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಬಾರದು ಎಂದು ಸರ್ಕಾರವನ್ನು ಕಾಂಗ್ರೆಸ್...
ಭಧ್ರಾವತಿರಾಜ್ಯ

ಭದ್ರಾವತಿಯಲ್ಲಿ ಸಾಮಿಲ್‌ಗೆ ಬೆಂಕಿ : ಅಪಾರ ಪ್ರಮಾಣದ ಹಾನಿ

Malenadu Mirror Desk
ಶಿವಮೊಗ್ಗ ಜಿಲ್ಲೆ ಭದ್ರಾವತಿ ಪಟ್ಟಣದಲ್ಲಿನ ಮಂಜುನಾಥ ಸಾಮಿಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.ಬುಧವಾರ ರಾತ್ರಿ ಹೊತ್ತಿಕೊಂಡಿದ್ದ ಬೆಂಕಿ ಇಡೀ ಸಾಮಿಲ್ ಮತ್ತು ಸುತ್ತಲ ಪ್ರದೇಶಕ್ಕೆ ಆವಸಿದೆ. ನಾಗರಾಜ್ ಎಂಬುವವರಿಗೆ...
ರಾಜ್ಯಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ...
ರಾಜ್ಯಶಿವಮೊಗ್ಗ

ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ :ಆರಗ ಜ್ಞಾನೇಂದ್ರ

Malenadu Mirror Desk
ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ...
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿ ಭ್ರಷ್ಟಾಚಾರ ಸಿಬಿಐ ತನಿಖೆಯಾಗಲಿ: ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪ

Malenadu Mirror Desk
ಶಿವಮೊಗ್ಗ: ನಿರಂತರ ಜ್ಯೋತಿ ಯೋಜನೆಯಲ್ಲಿ  ೫ ಕೋಟಿ ರೂ. ಇದ್ದ ಅವ್ಯವಹಾರವನ್ನು ೧೨ ಕೋಟಿ ರೂ ಎಂದು ಸಚಿವರು ಹೇಳಿದ್ದಾರೆ.  ಇದು ಸುಮಾರು ೪೦ರಿಂದ ೫೦ ಕೋಟಿಯಷ್ಟು ಅವ್ಯವಹಾರವಾಗಿರುವ ಶಂಕೆ ಇದೆ. ಆದ್ದರಿಂದ ಈ...
ರಾಜ್ಯಶಿವಮೊಗ್ಗ

ಗ್ರಾಪಂಗಳಿಗೆ ಬಲ ತುಂಬಬೇಕಿದೆ :ಸಂವಾದದಲ್ಲಿ ನೂತನ ಎಂಎಲ್‌ಸಿ ಡಿ. ಎಸ್.ಅರುಣ್ ಹೇಳಿಕೆ

Malenadu Mirror Desk
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿಯ ಗುರಿ ನನ್ನದು.  ಅಲ್ಲಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದರ ಜೊತೆಗೆ  ಡಿಜಿಟಲೀಕರಣ, ನಾನಾ ದಾಖಲಾತಿಗಳು ಗ್ರಾಪಂನಲ್ಲೇ ಸಿಗುವಂತೆ ಮಾಡುವುದು, ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಬಗರ್‌ಹುಕುಂ, ಕೆರೆ ಒತ್ತುವರಿ, ಮೂಲ...
ಭಧ್ರಾವತಿರಾಜ್ಯ

ಭದ್ರಾವತಿ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ರಮೇಶ್ ಶಂಕರಘಟ್ಟ ನೇಮಕ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರನ್ನಾಗಿ ಎಂ.ರಮೇಶ್ ಶಂಕರಘಟ್ಟ ಇವರನ್ನು ನೇಮಿಸಲಾಗಿದೆ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕವು ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಹಾಗೂ ವಿವಿದ...
ರಾಜ್ಯಶಿವಮೊಗ್ಗ

ವಾಣಿಜ್ಯ ಮತ್ತುಕೈಗಾರಿಕಾ ಸಂಘದ ಸದಸ್ಯತ್ವ ಹೆಚ್ಚಳಕ್ಕೆ ಚಿಂತನೆ

Malenadu Mirror Desk
ಸದಸ್ಯರ ಸಹಕಾರ ಹಾಗೂ ಹೊಸ ಸದಸ್ಯರ ಸದಸ್ಯತ್ವ ಹೆಚ್ಚಿಸುವಜತೆಯಲ್ಲಿ ಸಂಘ ಮುನ್ನಡೆಸಲುಅಗತ್ಯಕ್ರಮ ವಹಿಸಲಾಗುವುದುಎಂದು ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಘದ ನೂತನ ಅಧ್ಯಕ್ಷ ಮಥುರಾಎನ್.ಗೋಪಿನಾಥ್ ಹೇಳಿದರು.ನಗರದ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಮಥುರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ...
ರಾಜ್ಯಶಿವಮೊಗ್ಗ

ಹಿಂದುಳಿದ ವರ್ಗಗಳು ಒಟ್ಟಾದಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ

Malenadu Mirror Desk
ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕನಸು ಕಂಡ ಪಕ್ಷ ಕಾಂಗ್ರೆಸ್ ಮಾತ್ರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಬ್ಲಾಕ್...
ರಾಜ್ಯಶಿವಮೊಗ್ಗ

ಮಕ್ಕಳಿಗೆ ಕೋವಿಡ್ ಲಸಿಕಾ ಚಾಲನಾ ಕಾರ್ಯಕ್ರಮ ಮಕ್ಕಳು: ನಿರಾತಂಕವಾಗಿ ಲಸಿಕೆ ಪಡೆಯುವಂತೆ ಡಿಸಿ ಕರೆ

Malenadu Mirror Desk
ಕೋವಿಡ್ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಇದೀಗ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ ಆರಂಭಿಸಿದ್ದು, ಮಕ್ಕಳು ಯಾವುದೇ ರೀತಿಯ ಗೊಂದಲ ಮತ್ತು ಭಯಕ್ಕೀಡಾಗದೇ ನಿರಾಂತಕವಾಗಿ ಲಸಿಕೆಯನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.