Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಸಾಗರದಲ್ಲಿ ವಿಶ್ವಶಾಂತಿಯಾಗ ಬಿ.ಎಸ್.ಎನ್ ಡಿಪಿ ಯಿಂದ ಧಾರ್ಮಿಕ ಸಮಾವೇಶ

Malenadu Mirror Desk
ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘ ಹಾಗೂ ಮಂಗಳೂರಿನ ಬೃಹ್ಮಶ್ರೀ ನಾರಾಯಣಗುರು ವೈದಿಕ ಸಮಿತಿ ಆಶ್ರಯದಲ್ಲಿ ಜನವರಿ 9 ರಂದು ಶಿವಮೊಗ್ಗ ಜಿಲ್ಲೆ ಸಾಗರದ ಈಡಿಗರ ಭವನದಲ್ಲಿ ವಿಶ್ವಶಾಂತಿಗಾಗಿ ವಿಶ್ವಶಾಂತಿಯಾಗ ಹಾಗೂ ಧಾರ್ಮಿಕ ಸಮಾವೇಶ ಆಯೋಜಿಸಲಾಗಿದೆ...
ರಾಜ್ಯಶಿವಮೊಗ್ಗ

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ

Malenadu Mirror Desk
ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಜ. 4 ಮತ್ತು5 ರಂದು ನಡೆಯಲಿದೆ ಎಂದು ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಪ್ರಿಯದರ್ಶಿನಿ ಶಾಲೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Malenadu Mirror Desk
ಶಿವಮೊಗ್ಗ ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.2019 -20, 2020 -21 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿನಿಯರಾದ...
ರಾಜ್ಯಶಿವಮೊಗ್ಗ

ದೇವಸ್ಥಾನ ಸ್ವತಂತ್ರವಾದರೆ ಡಿಕೆಶಿಗೆ ಏಕೆ ಉರಿ: ಈಶ್ವರಪ್ಪ ಕಿಡಿ

Malenadu Mirror Desk
ದೇವಸ್ಥಾನಗಳನ್ನು ಬಿಜೆಪಿ ಕಾರ್ಯಕರ್ತರಿಗೆ ಕೊಡುತ್ತಾರೆ ಅಂತ ಹೇಳುವ ಮೊದಲು ಡಿಕೆಶಿ ಅವರು ಜಿಲ್ಲಾಧಿಕಾರಿ ಅವರಿಗೆ ಅರ್ಜಿ ಹಾಕಿಕೊಂಡು ಮುಸಲ್ಮಾನ ಅಥವಾ ಕ್ರಿಶ್ಚಿಯನ್ ಆಗಿ ಮತಾಂತರವಾದರೆ ರಗಳೆ ಇಲ್ಲ. ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೆ ಏಕೆ...
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿ ಕಾಮಗಾರಿ ಲೋಪಗಳ ತನಿಖೆ: ಸಚಿವ ಸುನೀಲ್ ಕುಮಾರ್

Malenadu Mirror Desk
ನಿರಂತರ ಜ್ಯೋತಿ ಕಾಮಗಾರಿಯಲ್ಲಿ ಲೋಪ ದೋಷ ಎಸಗಿರುವ ಇಬ್ಬರು ಅಧಿಕಾರಿಗಳನ್ನು 24 ಗಂಟೆ ಒಳಗೆ ಅಮಾನತು ಮಾಡಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.  ಶಿವಮೊಗ್ಗ ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗ

ಪುರದಾಳು ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರ ಮೇಲುಗೈ 9 ಸ್ಥಾನಗಳಲ್ಲಿ ಆರು ಸ್ಥಾನ ಗೆದ್ದು ಬೀಗಿದ ವನಿತೆಯರು

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 9 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 6 ಮಂದಿ ಮಹಿಳೆಯರೇ ಗೆಲುವು ಸಾಧಿಸುವ ಮೂಲಕ ಪ್ರಮೀಳೆಯರೇ ಸ್ಟಾಂಗ್ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಡಿಸೆಂಬರ್ 27...
ರಾಜ್ಯಶಿವಮೊಗ್ಗ

ಆವಿಷ್ಕಾರ  ಮತ್ತು ತಂತ್ರಜ್ಞಾನ ಒಪ್ಪಿ  ಸಂಪ್ರದಾಯವನ್ನೂ ಆಚರಿಸುತ್ತಿರುವುದು ಸೋಜಿಗ : ಮುರುಘಾ ಶರಣರು

Malenadu Mirror Desk
ಆವಿಷ್ಕಾರ,  ಮತ್ತು ತಂತ್ರಜ್ಞಾನ ಎರಡನ್ನೂ ಒಪ್ಪಿ ಸ್ವೀಕರಿಸುತ್ತಿರುವ ನಾವು  ಸಂಪ್ರದಾಯವನ್ನೂ ಕೂಡ ಆಚರಿಸುತ್ತಿರುವುದು ಸೋಜಿಗ, ಆಶ್ಚರ್‍ಯ ಮತ್ತು ಆಘಾತಕಾರಿ  ಎಂದು ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು.ಅವರು ಶಿವಮೊಗ್ಗ ನಗರದಲ್ಲಿ ಬುಧವಾರ...
ರಾಜ್ಯಶಿವಮೊಗ್ಗ

ಸೂರ್ಯ ನಮಸ್ಕಾರಕ್ಕೂ ಸ್ವಾತಂತ್ರ್ಯೋತ್ಸವಕ್ಕೂ ಏನು ಸಂಬಂಧ ; ಡಿಎಸ್ ಎಸ್ ಗುರುಮೂರ್ತಿ ಪ್ರಶ್ನೆ

Malenadu Mirror Desk
ಶಿವಮೊಗ್ಗ: 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಜನವರಿ ೧ ರಿಂದ ಫೆಬ್ರವರಿ ೭ ರವರೆಗೆ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಕರ್ನಾಟಕ...
ರಾಜ್ಯಶಿವಮೊಗ್ಗ

ಆವಿಷ್ಕಾರ, ಬೆಳವಣಿಗೆಗಳನ್ನು ಜನರ ಒಳಿತಿಗೆ ಬಳಸಬೇಕು: ಪ್ರಥಮ ವೈಜ್ಞಾನಿಕ ಸಮ್ಮೇಳನವನ್ನು ಉದ್ಘಾಟಿಸಿ ಇಸ್ರೋದ ಮಾಜಿ ಅಧ್ಯಕ್ಷ ಆರ್. ಕಿರಣ್‌ಕುಮಾರ್

Malenadu Mirror Desk
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಆವಿಷ್ಕಾರ, ಬೆಳವಣಿಗೆಗಳನ್ನು ಜನರ ಒಳಿತಿಗೆ ಬಳಸಬೇಕು. ಆಗ ಮಾತ್ರ ಜನರಲ್ಲಿ ಹೊಸ ಅರಿವು, ಜ್ಞಾನ ಮೂಡಲು ಸಾಧ್ಯ ಎಂದು ಇಸ್ರೋದ ಮಾಜಿ ಅಧ್ಯಕ್ಷ ಆರ್. ಕಿರಣ್‌ಕುಮಾರ್...
ರಾಜ್ಯಶಿವಮೊಗ್ಗ

ಕುವೆಂಪು ಅವರ ಪಂಚಮಂತ್ರ ಸಾರ್ವಕಾಲಿಕ ಚಿಂತನೆ: ಪ್ರೊ. ಬಿ. ಪಿ. ವೀರಭದ್ರಪ್ಪ

Malenadu Mirror Desk
ಕುವೆಂಪು ವಿವಿಯಲ್ಲಿ‌ ಕುವೆಂಪು ಜನ್ಮದಿನಾಚರಣೆ   ರಾಷ್ಟ್ರಕವಿ ಕುವೆಂಪು ಅವರು ಪ್ರತಿಪಾದಿಸಿದ ಪಂಚಶೀಲ ತತ್ವ ವೈಯಕ್ತಿಕ ಮತ್ತು ಸಾಮುದಾಯಿಕ ಹಂತದಲ್ಲಿ‌ ಸರ್ವರ ಏಳ್ಗೆಯನ್ನು ಬಯಸುವ ಶ್ರೇಷ್ಠ ಚಿಂತನೆಯಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.