Malenadu Mitra

Category : ತೀರ್ಥಹಳ್ಳಿ

ತೀರ್ಥಹಳ್ಳಿ ರಾಜ್ಯ

ಬಂಡೆ ಕೂಲಿ ಕಾರ್ಮಿಕರ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ  ಉಪವಾಸ ಸತ್ಯಾಗ್ರಹ , ಪ್ರತಿಭಟನೆಯಲ್ಲಿ ಸಭೆಯಲ್ಲಿ ಕಿಮ್ಮನೆ ಎಚ್ಚರಿಕೆ

Malenadu Mirror Desk
ತೀರ್ಥಹಳ್ಳಿ: ಮೇಲಿನಕುರುವಳ್ಳಿಯ ಬಂಡೆ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮನುಷ್ಯತ್ವ ಇಲ್ಲ. ಹಸಿವಿಗೆ ಕಾನೂನಿಲ್ಲ ಎಂಬುದನ್ನು ಸರ್ಕಾರ,ಇಲಾಖೆ ಅರಿಯಲಿ. ಶುಕ್ರವಾರ ಬೆಳಿಗ್ಗೆ ಒಳಗೆ ಬಡ ಬಂಡೆ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಕಿಮ್ಮನೆಯೊಂದಿಗೆ ಅಧಿಕಾರಿಗಳ ಮಾತಿನ ಚಕಮಕಿ

Malenadu Mirror Desk
ತೀರ್ಥಹಳ್ಳಿ: ಮೇಲಿನ ಕುರುವಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ಅವಿನಾಶ್, ವಿಂಧ್ಯಾ ಅವರ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದ ಘಟನೆ ಬುಧವಾರ ನಡೆದಿದೆ.ಮೇಲಿನ ಕುರುವಳ್ಳಿ...
ತೀರ್ಥಹಳ್ಳಿ ರಾಜ್ಯ

ಅಪಘಾತ : ಕಟ್ಟೆಹಕ್ಲು ಹೆಡ್ ಮಾಸ್ಟರ್ ವೆಂಕಟೇಶ್ ಸಾವು

Malenadu Mirror Desk
ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆ ಹಕ್ಲು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಲಿನ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಸಾವಿಗೀಡಾಗಿದ್ದಾರೆ. ವೆಂಕಟೇಶ್ ಬೈಕ್​ನಲ್ಲಿ ಬರುತ್ತಿದ್ದಾಗ, ಟರ್ನಿಂಗ್​ನಲ್ಲಿ ಒಮಿನಿಗೆ ಗುದ್ದಿದ್ದಾರೆ. ಪರಿಣಾಮ ಗಂಭೀರವಾಗಿ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ತೂದೂರು – ಮುಂಡುವಳ್ಳಿ ನೂತನ ಸೇತುವೆಗೆ ಮುಖ್ಯಮಂತ್ರಿ ಒಪ್ಪಿಗೆ : ಗೃಹ ಸಚಿವ ಆರಗ ಜ್ಞಾನೇಂದ್ರ

Malenadu Mirror Desk
ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ತಮ್ಮ ಮತಕ್ಷೇತ್ರದ ನಾಯಕರ ನಿಯೋಗದೊಂದಿಗೆ,  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ  ಧೀರ್ಘ ಕಾಲದ ಬೇಡಿಕೆಯಾದ ತೂದೂರು – ಮುಂಡುವಳ್ಳಿ ನಡುವೆ, ತುಂಗಾ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಸಾಲದಹೊರೆಯಿಂದಾಗಿ ದಂಪತಿ ನೇಣಿಗೆ ಶರಣು

Malenadu Mirror Desk
ಅಡಕೆ ಚೇಣಿ ಮಾಡಿ ಸಾಲ ಮಾಡಿದ್ದು, ಉದ್ಯಮದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ.ಮಂಜುನಾಥ್ ೪೬ )...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ ಸೊರಬ

ಈ ಅನ್ಯಾಯದ ಸಾವುಗಳಿಗೆ ನ್ಯಾಯ ಕೊಡುವವರಾರು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿರುವ ಈ ಎರಡು ಸಾವುಗಳು ನಮ್ಮ ವ್ಯವಸ್ಥೆಯೇ ಆತ್ಮವಲೋಕನ ಮಾಡಿಕೊಳ್ಳುವಂತವು. ಒಂದು ತೀರ್ಥಹಳ್ಳಿಯ ಅತಿಥಿ ಉಪನ್ಯಾಸಕ ಶ್ರೀಹರ್ಷ ಶ್ಯಾನುಬೋಗ್ ಅವರ ಆತ್ಮಹತ್ಯೆ. ಮತ್ತೊಂದು ಸೊರಬ ತಾಲೂಕು ಚಂದ್ರಗುತ್ತಿ ಸಮೀಪದ ಬೆನ್ನೂರು...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಗೃಹಸಚಿವರ ಸ್ವಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ: ಅಕ್ರಮ ಗೋ ಸಾಗಣೆ ವಿರುದ್ಧ ಬೃಹತ್ ಪ್ರತಿಭಟನೆ ,ರಸ್ತೆ ತಡೆ

Malenadu Mirror Desk
ತೀರ್ಥಹಳ್ಳಿ ತಾಲೂಕಿನಾದ್ಯಂತ ಹೆಚ್ಚುತ್ತಿರುವ ಗೋಕಳ್ಳರ ಅಕ್ರಮ ಧಂದೆ,ಗೋ ಸಾಗಾಣಿಕೆ ಹಾಗೂ  ಮಂಗಳವಾರದಂದು  ಬೆಜ್ಜವಳ್ಳಿ ಸಮೀಪ ಗೋಕಳ್ಳರನ್ನು ಬೆನ್ನಟ್ಟಿದ  ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಹತ್ಯೆಗೈಯಲು ಯತ್ನಿಸಿದ ವಿರುದ್ಧ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಪಟ್ಟಣದಲ್ಲಿ ಬೃಹತ್...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಸಂಸ್ಕಾರದ ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ

Malenadu Mirror Desk
ಸಂಸ್ಕಾರದ ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ. ನಾರಾಯಣ ಗುರುಗಳು ಶತಮಾನದ ಹಿಂದೆ ಸಾರಿದ ಸಂದೇಶ ಪ್ರತಿಯೊಬ್ಬರು ಪಾಲಿಸಬೇಕು. ಆ ಮೂಲಕ ಶೈಕ್ಷಣಿಕ ಬದಲಾವಣೆ ಸಾಧ್ಯ ಎಂದು ಧರ್ಮಸ್ಥಳ ಶ್ರೀ ರಾಮಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Malenadu Mirror Desk
ನಡುದಾರಿಯಲ್ಲಿ ಬೈಕ್ ನಿಲ್ಲಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದಲ್ಲಿ ಬುಧವಾರ ವರದಿಯಾಗಿದೆ.ಮೃತನನ್ನು ಅಕ್ಲಾಪುರ ವಾಸಿ ರಾಘವೇಂದ್ರ(೪೦) ಎಂದು...
ತೀರ್ಥಹಳ್ಳಿ ರಾಜ್ಯ

ಸಹನಾ ಕ್ರಿಕೆಟರ್ಸ್‍ನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯ : ಬೆಂಗಳೂರು ಪ್ರಥಮ, ತೀರ್ಥಹಳ್ಳಿ ದ್ವಿತೀಯ,ಕ್ರಮವಾಗಿ 1,50,000 ಹಾಗೂ 75000 ರೂ. ಗೆದ್ದ ತಂಡಗಳು

Malenadu Mirror Desk
ಶಿವಮೊಗ್ಗನಗರದ ಗೋಪಾಳ ಬಡಾವಣೆಯ ಸಹನಾ ಕ್ರಿಕೆಟರ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಟನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ ಬೆಂಗಳೂರಿನ ಕುಮಾರ್ ಪ್ರೆಂಡ್ಸ್ ತಂಡ ಪ್ರಥಮ ಹಾಗೂ ತೀರ್ಥಹಳ್ಳಿಯ ಆರ್.ಕೆ .ಸ್ಪೋರ್ಟ್ಸ್ ತಂಡ ದ್ವಿತೀಯ ಬಹುಮಾನ ಪಡೆದುಕೊಂಡವು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.