Malenadu Mitra

Category : ತೀರ್ಥಹಳ್ಳಿ

ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಮಿಟ್ಲಗೋಡು ಕಾಡಿನ ಕೊಲೆ ರಹಸ್ಯ ಬಯಲು ಹೆಂಡತಿ, ಮಕ್ಕಳೇ ಮುಹೂರ್ತವಿಟ್ಟವರು

Malenadu Mirror Desk
ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರದ ರಹಸ್ಯ ಬಯಲಾಗಿದೆ. ವಿನೋದ್‌ಕುಮಾರ್(೪೫) ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ ಬಿನು, ಮಕ್ಕಳಾದ ವಿವೇಕ್, ವಿಷ್ಣು, ಹೆಂಡತಿಯ ತಮ್ಮ ಅಶೋಕ್...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಅಮೃತ ವೃತ್ತಕ್ಕೆ ನಿವೃತ್ತ ಪ್ರಾಚಾರ್ಯ ಗಣೇಶ್‍ಮೂರ್ತಿ ಹೆಸರು

Malenadu Mirror Desk
ರಿಪ್ಪನ್‍ಪೇಟೆ;-ಕೋಣಂದೂರು ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕೋಣಂದೂರು ಎನ್.ಇ.ಎಸ್.ಕಾಲೇಜ್‍ನಲ್ಲಿ ಹಲವು ದಶಕಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುವ ಮೂಲಕ ಮಲೆನಾಡಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುವುದರೊಂದಿಗೆ ಜನಮಾನಸಲ್ಲಿ ಉಳಿಯುವಂತಹ ವ್ಯಕ್ತಿತ್ವವನ್ನು ಬೆಳಸಿಕೊಂಡ ಶಿಕ್ಷಣ...
ತೀರ್ಥಹಳ್ಳಿ ಶಿವಮೊಗ್ಗ

ಗೃಹ ಸಚಿವ ಸ್ಥಾನಕ್ಕೆ ತಕ್ಕ ಪ್ರಬುದ್ದತೆ ತೋರಿಸಿ: ಕಿಮ್ಮನೆ ಸಲಹೆ

Malenadu Mirror Desk
ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು  ನೀಡಿದ ಹೇಳಿಕೆಯಿಂದ ಗೃಹ ಸಚಿವ ಆರಗ ಜ್ಣಾನೇಂದ್ರ ಅವರೇ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ,ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಸಿರಿವಂತರು ಬಡವರ ಸೇವೆಗೆ ಮುಂದಾಗಬೇಕು : ಆರಗ ಜ್ಞಾನೇಂದ್ರ

Malenadu Mirror Desk
ಹುಂಚದ ಕಟ್ಟೆಯ ಆಸ್ಪತ್ರೆಗೆ ಆರೋಗ್ಯ ಪರಿಕರಗಳ ಹಸ್ತಾಂತರ ರಿಪ್ಪನ್‌ಪೇಟೆ: ಕೊರೊನಾ ಮೊದಲನೇ ಅಲೆಯಲ್ಲಿ ಗ್ರಾಮೀಣ ಪ್ರದೇಶ ಸುರಕ್ಷಿತವಾಗಿತ್ತು. ಆದರೆ ಎರಡನೇ ಅಲೆಯು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಅಪಾರ ಸಾವು ನೋವು ಸಂಭವಿಸುತ್ತಿರುವುದು...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಕವಲೇದುರ್ಗಶ್ರೀ ಕೋವಿಡ್‌ಗೆ ಬಲಿ

Malenadu Mirror Desk
ತೀರ್ಥಹಳ್ಳಿ: ಪ್ರತಿಷ್ಠಿತ ಕವಲೇದುರ್ಗ ಮಠದ ಸ್ವಾಮೀಜಿ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ಶಿವಮೊಗ್ಗದಲ್ಲಿ ನಿಧನರಾದರು.ಶ್ರೀಗಳು ಕೆಲವು ದಿನಗಳ ಹಿಂದಿನಿಂದ ಕೋವಿಡ್ ಕಾಯಿಲೆಯಿಂದ ಬಳಲುತ್ತಿದ್ದು ತೀರ್ಥಹಳ್ಳಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು...
ತೀರ್ಥಹಳ್ಳಿ ರಾಜ್ಯ ಹೊಸನಗರ

ಸಿಡಿಲು ಬಡಿದು ರೈತ ಮೃತ 36 ಗಂಟೆಯೊಳಗೆ ಪರಿಹಾರ ಕೊಡಿಸಿದ ಶಾಸಕ ಆರಗ ಜ್ಞಾನೇಂದ್ರ

Malenadu Mirror Desk
ರಿಪ್ಪನ್‌ಪೇಟೆ;-ಕಳೆದ ಗುರುವಾರ ಸಂಜೆ ಸಿಡಿಲು ಬಡಿದು ಸಾವನ್ನಪ್ಪಿದ ರೈತ ಹೊಂಡ್ಲಗದ್ದೆ ಉಮೇಶ್ ಕುಟುಂಬಕ್ಕೆ ಸರ್ಕಾರದ ತುರ್ತು ಪರಿಹಾರ ನಿಧಿಯಿಂದ5 ಲಕ್ಷ ರೂನ ಪರಿಹಾರ ಚಕ್‌ಯನ್ನು ಅವಘಡ ಸಂಭವಿಸಿ 36 ಗಂಟೆಯೊಳಗೆ ರೈತ ಕುಟುಂಬಕ್ಕೆ ಕ್ಷೇತ್ರದ...
ತೀರ್ಥಹಳ್ಳಿ ಬೇಸಾಯ ರಾಜ್ಯ

ಮಹಾ ಪಂಚಾಯತ್ ಗೆ ತೀರ್ಥಹಳ್ಳಿಯಿಂದ ಸಾವಿರಾರು ಹೋರಾಟಗಾರರು

Malenadu Mirror Desk
ಶಿವಮೊಗ್ಗ ದಲ್ಲಿ ಮಾ.20 ರಂದು ಶಿವಮೊಗ್ಗ ದಲ್ಲಿ ನಡೆಯುವ ರೈತರ ಮಹಾ ಪಂಚಾಯತ್ ಸಮಾವೇಶ ಕ್ಕೆ ತೀರ್ಥಹಳ್ಳಿ ಕ್ಷೇತ್ರದಿಂದ ಸುಮಾರು ಏಳು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅದ್ಯಕ್ಷ...
ತೀರ್ಥಹಳ್ಳಿ ರಾಜ್ಯ

ಅಡಕೆ ನುಂಗಿ ಮಗು ಸಾವು: ಹೆತ್ತವರ ಆಕ್ರಂದನ

Malenadu Mirror Desk
ಒಂದು ಹಗಲು ಕಳೆದಿದ್ದರೆ ಆ ಮಗು ಬೆಂಗಳೂರು ಸೇರಿಕೊಳ್ಳುತಿತ್ತು. ಆದರೆ ಯಾರಿಗೆ ಗೊತ್ತು ಮನೆಯ ನಿತ್ಯ ಜೀವನದ ಭಾಗವೇ ಆಗಿರುವ ಅಡಕೆಯಲ್ಲಿ ಜವರಾಯ ಅಡಗಿ ಕುಂತಿದ್ದ ಎಂದು. ಕರುಣೆಯಿಲ್ಲದ ವಿಧಿ ಇಡೀ ಮನೆಯನ್ನು ನಂದನವನ...
ತೀರ್ಥಹಳ್ಳಿ ರಾಜ್ಯ

ಕೋಳಿ ಅಂಕಕ್ಕೆ ಹೋಗಿ ಬೈಕ್ ಸುಟ್ಟುಕೊಂಡರು !

Malenadu Mirror Desk
ಸುಮ್ನಿರಲಾರ್‍ದೆ ಇರುವೆ ಬಿಟ್ಕಂಡ್ರು ……..ಅದೇನೊ ಅಂತಾರಲ್ಲ, ಸುಮ್ನಿರಲಾರ್‍ದೆ ಇರುವೆ ಬಿಟ್ಕಂಡ್ರು ಅಂತ. ಹಂಗಿದ್ದೇ ಒಂದು ಪ್ರಕರಣ ಕಣ್ರಿ ಇದು. ಈ ಘಟ್ಟದ ಕೆಳಗಿನ ಎಲ್ಲ ತಕರಾಪಕರಾಗಳು ಘಟ್ಟದ ಮೇಲೂ ಬಂದಿವೆ. ಅಲ್ಲಿ ಭಾರೀ ಜನಪ್ರಿಯವಾಗಿರುವ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ತೆಪ್ಪೋತ್ಸವ ವೈಭವ ಹೇಗಿತ್ತು ಗೊತ್ತಾ ?

Malenadu Mirror Desk
ತೀರ್ಥಹಳ್ಳಿ; ಆಗಸದಲ್ಲಿ ನಕ್ಷತ್ರಗಳ ಚಿತ್ತಾರ ಬಿಡಿಸುವ ಪಟಾಕಿಗಳು, ಬೆಳಕಿನಾಟಕ್ಕೆ ತಾಳ ಹಾಕುತಿದ್ದ ನೀರಿನಲೆಗಳು, ಕಣ್ಣು ಹಾಯಿಸಿದಷ್ಟಕ್ಕೂ ಜನ..ಜನ ಇದು ಎಳ್ಳಮವಾಸ್ಯೆ ಅಂತಿಮ ದಿನವಾದ ಶುಕ್ರವಾರ ತುಂಗೆಯ ತಟದಲ್ಲಿರುವ ಶ್ರೀರಾಮೇಶ್ವರ ದೇವರ ತೆಪ್ಪೋತ್ಸವದ ದೃಶ್ಯ. ಕೊರೊನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.