Malenadu Mitra

Category : Uncategorized

Uncategorized

ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ : ನಾಡದೇವಿಗೆ ಸಚಿವ ಮಧು ಬಂಗಾರಪ್ಪರಿಂದ ಪುಷ್ಪಾರ್ಚನೆ

Malenadu Mirror Desk
ಶಿವಮೊಗ್ಗ: ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದ್ದು, ಸಕ್ರೆಬೈಲು ಬಿಡಾರದ ಸಾಗರ ಆನೆ ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿವೆ.ನಗರದ ಶಿವಪ್ಪ ನಾಯಕ ಅರಮನೆ ಎದುರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ...
Uncategorized

ಆಗುಂಬೆ ಹೋಬಳಿಯಲ್ಲಿ ಮತ್ತೆ ಕಾಡಾನೆ ಹಾವಳಿ ಶುರು : ದಶಕದ ಸಮಸ್ಯೆಗೆ ಇನ್ನು ಸಿಗದ ಪರಿಹಾರ

Malenadu Mirror Desk
ತೀರ್ಥಹಳ್ಳಿ : ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಮುಂದುವರಿದಿದ್ದು, ಹೊಸನಗರ, ಶಿವಮೊಗ್ಗ ತಾಲೂಕಿನ ಬಳಿಕ ಇದೀಗ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಡಾನೆ ಹಾವಳಿ ಶುರುವಾಗಿದೆ.ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ...
Uncategorized

ಮಳೆ ಆವಾಂತರ – ಕೆಂಪು ಬಣ್ಣಕ್ಕೆ ತಿರುಗಿದ ತುಂಗಾ ಡ್ಯಾಂ ನೀರು : ಕುದಿಸಿ, ಆರಿಸಿ ಕುಡಿಯಲು ಸೂಚನೆ

Malenadu Mirror Desk
ಶಿವಮೊಗ್ಗ: ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಭಾರೀ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿತ್ತು. ಹಲವೆಡೆ ತೋಟ, ಗದ್ದೆಗಳು ಸಂಪೂರ್ಣ ಜಲಾವೃತವಾದರೇ, ಕೆರೆ- ಕಟ್ಟೆಗಳು ಮತ್ತೋಮ್ಮೆ ತುಂಬಿ ಹರಿಯುವಂತಾಗಿತ್ತು. ಅದರ ಮುಂದುವರಿದ...
Uncategorized

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ :ನೂತನ ಮಾರ್ಗದಲ್ಲಿ ಸ್ಪೈಸ್‌ ಜೆಟ್‌ ಸಂಚಾರ

Malenadu Mirror Desk
ಶಿವಮೊಗ್ಗ: ನಗರದ ಸೋಗಾನೆ ವಿಮಾನ ನಿಲ್ದಾಣದಿಂದ ಶಿವಮೊಗ್ಗ–ಚೆನ್ನೈ ಮಾರ್ಗ ಸೇರಿದಂತೆ ಶಿವಮೊಗ್ಗದಿಂದ ಹೈದರಾಬಾದ್‌ ಮಾರ್ಗವಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಇಂದಿನಿಂದ ವಿಮಾನ ಹಾರಾಟ ಆರಂಭಿಸಿದೆ.ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದಲ್ಲಿ ಗುರುವಾರ ಸ್ಪೈಸ್ ಜೆಟ್’...
Uncategorized

ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

Malenadu Mirror Desk
ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತಾಲೂಕಿನ ವಿವಿಧ ಸಂಘ ಸಂಸ್ಥೆಯಲ್ಲಿ ಎರಡು...
Uncategorized

ಬಿಜೆಪಿಯಿಂದ ಶ್ರೀಮಂತರ ಓಲೈಕೆ: ತೀರ್ಥಹಳ್ಳಿಯಲ್ಲಿ ಕಿಮ್ಮ‌ನೆ ರತ್ನಾಕರ ಹೇಳಿಕೆ

Malenadu Mirror Desk
ಶಿವಮೊಗ್ಗ: ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಹಾಗೂ ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದಲ ವೀರಪ್ಪ ಗೌಡ...
Uncategorized ರಾಜ್ಯ ಶಿವಮೊಗ್ಗ

ಚಿತ್ರಸಿರಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ,ಕೋಳಿ ಕಜ್ಜಾಯ ಸವಿದು, ಚಿತ್ತಾರ,ತೋರಣ ಬುಟ್ಟಿ ಖರೀದಿ

Malenadu Mirror Desk
ಶಿವಮೊಗ್ಗ,ಆ.೮: ಸಾಗರ ತಾಲೂಕು ಸಿರಿವಂತೆಯ ಕಲಾಕುಟೀರ ಸಿರಿವಂತೆಯ ಚಿತ್ರಸಿರಿಗೆ ಚಿಂತಕ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಸೋಮವಾರ ಭೇಟಿ ನೀಡಿದ್ದರು. ಚಿತ್ರಸಿರಿಯ ಸಿರಿವಂತೆ ಚಂದ್ರಶೇಖರ್ ಅವರಿಂದ ದೀವರ ಅಸ್ಮಿತೆಯಾದ ಹಸೆ ಚಿತ್ತಾರ, ಬೂಮಣ್ಣಿ...
Uncategorized ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್

Malenadu Mirror Desk
ಶಿವಮೊಗ್ಗ,ಜು.೨೦: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ  ಗೌರವ ಡಾಕ್ಟರೇಟ್  ನೀಡಲು ಅನುಮತಿ ಲಭಿಸಿದೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು...
Uncategorized ರಾಜ್ಯ ಶಿವಮೊಗ್ಗ ಸಾಗರ

ಹಾಲಪ್ಪ- ಬೇಳೂರು ನಡುವೆ ತೀವ್ರ ಹಣಾಹಣಿ,
ಬಂಗಾರಪ್ಪ ಶಿಷ್ಯರ ನಡುವೆ ಕಾಗೋಡು ಭೀಷ್ಮನಿದ್ದಂತೆ, ಇಬ್ಬರೂ ಗೆಲ್ಲುವವರೇ ಆದ್ರೆ ಸೋಲುವವರಾರು ?

Malenadu Mirror Desk
ಶಿವಮೊಗ್ಗ: ನಾಡಿಗೆ ಬೆಳಕು ಕೊಟ್ಟ ಶಕ್ತಿನದಿ ಶರಾವತಿಯಲ್ಲೀಗ ನೀರಿನ ಹರಿವಿಲ್ಲ. ಆದರೆ ಎಲ್ಲೆಂದರಲ್ಲಿ ನಿಂತಿರುವ ಅಗಾಧ ಜಲರಾಶಿ ನೀಲಿಗಟ್ಟಿದೆ. ಹಾಗೇ ನೋಡಿದರೆ ನೀರೊಳಗೆ ಎಲ್ಲವೂ ಅಸ್ಪಷ್ಟ ಮತ್ತು ನಿಗೂಢವಾಗಿದೆ. ಐತಿಹಾಸಿಕ ಕಾಗೋಡು ಚಳವಳಿ ಕಟ್ಟಿದ...
Uncategorized ರಾಜ್ಯ ಶಿವಮೊಗ್ಗ

ಹಾಲು ಉತ್ಪಾದಕರ ಬೆನ್ನಿಗೆ ಶಿಮುಲ್ : ಶ್ರೀಪಾದ ನಿಸರಾಣಿ

Malenadu Mirror Desk
ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಲು ಉತ್ಪಾದಕ ರೈತರಿಗೆ ಅತಿ ಹೆಚ್ಚಿನ ದರವನ್ನು ನೀಡಲಾಗುತ್ತಿದೆ. ಜನವರಿ ೨೧ ರಿಂದ ಅನ್ವಯವಾಗುವಂತೆ ಈ ದರವನ್ನು ೩೧.೮೫ ರೂ ಗೆ ಏರಿಸಲಾಗಿದೆ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.