ರೈತರಿಗೆ ಒಂದಿಂಚು ಭೂಮಿ ನೀಡುವ ಕಾರ್‍ಯಕ್ರಮ ನೀಡದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದು :ಕಾಗೋಡು ತಿಮ್ಮಪ್ಪ
ಶಿಕಾರಿಪುರ: ರೈತರಿಗೆ ಒಂದಿಂಚು ಭೂಮಿ ನೀಡುವ ಕಾರ್‍ಯಕ್ರಮ ನೀಡದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದು ಮತ್ತೊಂದೆಡೆ ಬಗರ್‌ಹುಕುಂ ರೈತರನ್ನು ಜೈಲಿಗೆ ಕಳುಹಿಸುವ ಕಾಯ್ದೆ, ಬೆಂಗಳೂರು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ ಕೀರ್ತಿ ಬಿ.ಎಸ್.ಯಡಿಯೂರಪ್ಪ ಅವರಿಗೆ...