Malenadu Mitra

Category : Uncategorized

Uncategorizedರಾಜ್ಯಶಿವಮೊಗ್ಗ

ಮನೆಮನೆಗೆ ಗಂಗೆ ಯೋಜನೆಯಡಿ ಎಲ್ಲ ಹಳ್ಳಿಗಳಿಗೂ ನೀರು: ಸಚಿವ ಕೆ.ಎಸ್. ಈಶ್ವರಪ್ಪ

Malenadu Mirror Desk
  ಮನೆಮನೆಗೆ ಗಂಗೆ ಯೋಜನೆಯಡಿ ರಾಜ್ಯದ ಎಲ್ಲ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರಿನ್ನು ಒದಗಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗ ತಾಲ್ಲೂಕು ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ...
Uncategorized

ಛಾಯಾಗ್ರಹಣಕ್ಕಿರುವ ಸಾಮಾರ್ಥ್ಯ ವರ್ಣಿಸಲು ಸಾಧ್ಯವಿಲ್ಲ

Malenadu Mirror Desk
ಛಾಯಾಗ್ರಹಣಕ್ಕಿರುವ ಸಾಮಾರ್ಥ್ಯವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಪದಗಳಲ್ಲಿ ವರ್ಣಿಸಲು ಸಾಧ್ಯವಿರದ ಎಷ್ಟೋ ಸಂಗತಿಗಳನ್ನು ಛಾಯಾಚಿತ್ರದಲ್ಲಿ ಸೆರೆಹಿಡಿಯಬಹುದು ಎಂದು ರೋಟರಿ ಶಿವಮೊಗ್ಗ ಪೂರ್ವಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.ವಿಶ್ವಛಾಯಾಗ್ರಾಹಕರ ದಿನದ ಪ್ರಯುಕ್ತ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ...
Uncategorized

ಸೊರಬ ತಾಲೂಕಲ್ಲಿ ಕಳ್ಳಭಟ್ಟಿ ಕೊಳೆ ನಾಶ: ಕೇಸು ದಾಖಲು

Malenadu Mirror Desk
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ನೆಲ್ಲೂರಿನಲ್ಲಿ ದಾಳಿ ನಡೆಸಿದ ಅಬಕಾರಿ ಪೊಲೀಸರು ತಾಲ್ಲೂಕಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 110 ಲೀಟರ್ ಬೆಲ್ಲದ ಕೊಳೆ ಹಾಗೂ 20ಲೀಟರ್ ಕಳ್ಳಭಟ್ಟಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ.ಸಾಗರ ಉಪ ವಿಭಾಗದ...
Uncategorizedರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣ ವಿನ್ಯಾಸ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ : ಕಾಂಗ್ರೆಸ್

Malenadu Mirror Desk
ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲಿ ಮಾತನಾಡಿದ ಅವರು, ಬಿಜೆಪಿಯ ಕಮಲದ  ಚಿಹ್ನೆ ರೀತಿಯಲ್ಲಿ...
Uncategorized

ವಿಮಾನ ನಿಲ್ದಾಣ ಸಂತ್ರಸ್ತರಿಗೆ ನಿವೇಶನ ನೀಡಲು ಒತ್ತಾಯ

Malenadu Mirror Desk
ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ನಿವೇಶನ ನೀಡುವಂತೆ ಒತ್ತಾಯಿಸಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. 2007 ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದಂತಹ ಸಂದರ್ಭದಲ್ಲಿ ಶಿವಮೊಗ್ಗ...
Uncategorizedರಾಜ್ಯಶಿವಮೊಗ್ಗ

ಶತಕ ದಾಟಿದ ಪೆಟ್ರೋಲ್ ಬೆಲೆ: ಸಿಎಂ ತವರಿನಲ್ಲಿ ಅಣಕು ಸಂಭ್ರಮಾಚರಣೆ

Malenadu Mirror Desk
ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.ನಗರದ ನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ...
Uncategorized

ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಕೋರಿಕೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದ್ದು, ರೈತರು ವಿಮೆಗೆ ನೊಂದಾಯಿಸಿಕೊಳ್ಳ ಲು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಾಮಚಂದ್ರ ಮಡಿವಾಳ ಕೋರಿದ್ದಾರೆ. ಸದರಿ ಯೋಜನೆಯಡಿ ಜಿಲ್ಲೆಯ...
Uncategorized

ಕುವೆಂಪು ವಿವಿ ದೂರ ಶಿಕ್ಷಣಕ್ಕೆ ತೆರೆದ ಪುಸ್ತಕ ಪರೀಕ್ಷೆ ? ಕುಲಪತಿ-ಕುಲಸಚಿವರ ನಡುವೆ ಮುಂದುವರಿದ ಶೀತಲ ಸಮರ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದ ಸಧ್ಯದ ಪರಿಸ್ಥಿತಿ ಮನೆಯೊಂದು ಬಾಗೆಲೆರಡು ಎನ್ನುವಂತಾಗಿದೆ. ಕುಲಪತಿ ಮತ್ತು ಆಡಳಿತಾಂಗದ ಕುಲಸಚಿವರ ನಡುವಿನ ಜಗಳ ಮುಂದುವರಿದಿದ್ದು, ದೂರ ಶಿಕ್ಷಣ ವಿಭಾಗಕ್ಕೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಇಬ್ಬರ ನಡುವಿನ ಜಗಳ ಮತ್ತೆ ಬಹಿರಂಗವಾಗಿದೆ....
Uncategorized

ಶಿವಮೊಗ್ಗಜಿಲ್ಲೆ: ಮೇ 31ರಿಂದ ಒಂದು ವಾರ ಕಠಿಣ ಲಾಕ್‍ಡೌನ್

Malenadu Mirror Desk
ಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ಮೇ 31ರಿಂದ ಜೂನ್ 7ರವರೆಗೆ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್...
Uncategorized

ಕೊರೊನಾ ಸೋಂಕು ಹೆಚ್ಚಳ ಜೂನ್7ರ ವರೆಗೆ ರಿಪ್ಪನ್‌ಪೇಟೆ ಸಂಪೂರ್ಣ ಲಾಕ್

Malenadu Mirror Desk
ರಿಪ್ಪನ್‌ಪೇಟೆ,ಮೇ: ಪಟ್ಟಣದಲ್ಲಿ ಮೇ29 ರಿಂದ ಜೂನ್7 ಸೋಮವಾರದ ವರಗೆ ಹಾಲು ಔಷಧಿ ಅಂಗಡಿಯನ್ನು ಹೊರತು ಪಡಿಸಿ ಉಳಿದಂತೆ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಶಾಸಕ ಹರತಾಳು ಹಾಲಪ್ಪ ಗ್ರಾಮಡಳಿತಕ್ಕೆ ತಿಳಿಸಿದರು.ಪಟ್ಟಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರಾದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.