Malenadu Mitra

Category : Uncategorized

Uncategorized

ಉಚಿತ ಆಂಬುಲೆನ್ಸ್‌ಗೆ ಚಾಲನೆ : ಡಾ.ಶ್ರೀನಿವಾಸ್‌ಕರಿಯಣ್ಣ

Malenadu Mirror Desk
ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಉಚಿತವಾಗಿ ನೀಡಿರುವ  ಆಂಬುಲೆನ್ಸ್‌ನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಾ.ಶ್ರೀನಿವಾಸ್‌ಕರಿಯಣ್ಣ ಮನವಿ ಮಾಡಿದರು.ಶುಕ್ರವಾರ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹಾರನಹಳ್ಳಿ ಗ್ರಾಮದಲ್ಲಿ ತಮ್ಮ ತಂದೆಯವರಾದ ದಿ.ಕರಿಯಣ್ಣನವರ ನೆನಪಿನಲ್ಲಿ ನೀಡಿದ್ದ ಉಚಿತ ಆಂಬುಲೆನ್ಸ್‌ಗೆ ಚಾಲನೆ...
Uncategorized

ಶಿವಮೊಗ್ಗದಲ್ಲಿ 927ಸೋಂಕು, 7 ಸಾವು

Malenadu Mirror Desk
ಶೆಟ್ಟಿಹಳ್ಳಿಯಲ್ಲಿ ಆತಂಕ ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಗುರುವಾರ7 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 847 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 827ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ...
Uncategorized

ರಿಪ್ಪನ್‌ಪೇಟೆ ನಾಡಕಚೇರಿಯ 7 ಸಿಬ್ಬಂದಿಗೆ ಕೊರೊನಾ

Malenadu Mirror Desk
ರಿಪ್ಪನ್‌ಪೇಟೆ ನಾಡಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏಳು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.ಮಂಗಳವಾರ ನಾಡಕಚೇರಿಯಲ್ಲಿನ13 ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 7ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸೋಂಕಿತರಲ್ಲಿ ಒಬ್ಬ ಕಂದಾಯ ಇಲಾಖೆಯ ನೌಕರ. ಉಳಿದವರು...
Uncategorized

ನೆಹರು ಸದೃಢ ಭಾರತದ ನಿರ್ಮಾತೃ

Malenadu Mirror Desk
ಸ್ವಾತಂತ್ರ್ಯ ಭಾರತವನ್ನು ಸದೃಢ ಭಾರತವನ್ನಾಗಿ ಬೆಳೆಸಿದ ಕೀರ್ತಿ ಮೊದಲ ಪ್ರಧಾನಿ ಜವಹಾರ್‌ಲಾಲ್ ನೆಹರೂ ರವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.ಗುರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸರಳವಾಗಿ ಆಯೋಜಿಸಿದ್ದ ದಿ. ಜವಹಾರ್‌ಲಾಲ್...
Uncategorized

25 ಸಾವಿರ ದಿನಸಿ ಕಿಟ್ ವಿತರಣೆ: ಸಂಸದ ರಾಘವೇಂದ್ರ

Malenadu Mirror Desk
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 25 ಸಾವಿರ ಜನರಿಗೆ ದಿನಸಿ ಕಿಟ್ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ 25 ಸಾವಿರ ಜನರಿಗೆ ಮೇ.30...
Uncategorized

ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಕೊರೊನ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಗುರುವಾರ...
Uncategorized

ಪಂಚಾಯತ್‍ರಾಜ್ ಇಲಾಖೆ ಸಿಬ್ಬಂದಿ ಕೊರೊನ ವಾರಿಯರ್ಸ್ ಕೆ.ಎಸ್.ಈಶ್ವರಪ್ಪ

Malenadu Mirror Desk
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೊನ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ ಮುಖ್ಯಮಂತ್ರಿ...
Uncategorized

ವಿದ್ಯುತ್ , ನೀರು ಸರಬರಾಜು ವ್ಯತ್ಯಯ

Malenadu Mirror Desk
ಶಿವಮೊಗ್ಗ ನಗರ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಮಾರ್ಚ್ 17ರಂದು ಬೆಳಿಗ್ಗೆ 9ರಿಂದ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನಗರದ ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌAಡ್, ಓ.ಬಿ.ಎಲ್ ರಸ್ತೆ, ಪೆನ್ಷನ್...
Uncategorized ಜಿಲ್ಲೆ

ಮುಖ್ಯಮಂತ್ರಿಗಳಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ

Malenadu Mirror Desk
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂಪ್ಪ ವರ್ಚುವಲ್ ಕಾರ್ಯಕ್ರಮದ ಮೂಲಕ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಚಾಲನೆ ಮತ್ತು ಶಿವಮೊಗ್ಗ ರೈಲು ನಿಲ್ದಾಣದ, ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು....
Uncategorized

ಬಜೆಟ್ನಲ್ಲಿ ಅನುದಾನ ಮೀಸಲಿಡಿ

Malenadu Mirror Desk
ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಇದು ರೈತರ ಆಸ್ತಿ.. ರೈತರ ಸಮಸ್ಯೆಗಳನ್ನ ಪರಿಹಾರ ಮಾಡುವುದು ಮುಖ್ಯ, ಈ ಬಾರಿ ಬಜೆಟ್ ನಲ್ಲಿ ಕಾಡ ಕ್ಕೆ ಅವಮಾನ ಮಾಡದ ರೀತಿಯಲ್ಲಿ ಇಂತಿಷ್ಟು ಹಣ ನಿಗದಿ ಪಡಿಸಿ ಬಿಡುಗಡೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.