Malenadu Mitra
ರಾಜ್ಯಶಿವಮೊಗ್ಗ

ಪ್ರತಿ ತಾಲೂಕಲ್ಲೂ ಆಮ್ಲಜನಕ ಘಟಕ

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿ ತಾಲ್ಲೂಕಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಕೊರೊನಾ 2ನೇ ಅಲೆ ಭೀಕರವಾಗಿ ಆಮ್ಲಜನಕದ...
ರಾಜ್ಯಶಿಕಾರಿಪುರಶಿವಮೊಗ್ಗ

ಮಲೆನಾಡಿನಲ್ಲಿ ಮತ್ತೆ ಕೊರೊನಾಘಾತ: 15 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 612 ಮಂದಿಗೆ ಸೋಂಕು ತಗುಲಿದ್ದು, 642 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ರಾಜ್ಯಶಿವಮೊಗ್ಗ

ಗ್ರಾಮಾಂತರ ಆಯುಷ್ ಆಸ್ಪತ್ರೆಯಲ್ಲಿ ಸೇವೆ ಮುಂದುವರಿಯಲಿ, ವೈದ್ಯರ ಕರೆಸುವಂತೆ ಕೊಮ್ಮನಾಳು ಗ್ರಾಮಸ್ಥರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ, ಮೇ ೪: ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಶಿವಮೊಗ್ಗ ತಾಲೂಕಿನ ಆಯುಷ್ ಆಸ್ಪತ್ರೆಗಳನ್ನು ಮುಚ್ಚಲಾಗಿದ್ದು, ಹೊಸದೊಂದು ಸಮಸ್ಯೆ ಸೃಷ್ಟಿಯಾಗಿದೆ. ಗ್ರಾಮಾಂತರ ಭಾಗದಲ್ಲಿನ ಆಯುಷ್ ವೈದ್ಯರನ್ನು ಮಹಾನಗರ ಪಾಲಿಕೆಯ ಹೋಮ್ ಐಸೋಲೇಷನ್‌ನಲ್ಲಿರುವ ಕೋವಿಡ್...
ರಾಜ್ಯಶಿವಮೊಗ್ಗ

ಪುರುದಾಳಲ್ಲಿ ಕಾಡಾನೆ ದಾಳಿ, ತೋಟ ಗದ್ದೆ ನಾಶ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆ ದಾಳಿಮಾಡಿದ್ದು, ಗದ್ದೆ ತೋಟ ನಾಶ ಮಾಡಿದೆ. ಗ್ರಾಮದ ಹಿಳ್ಳೋಡಿ ಗೋವಿಂದಪ್ಪ, ಶಿವಣ್ಣ ಹಾಗೂ ಸುನೀಲ್ ಭಟ್ಟ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಫಲಕೊಡುತಿದ್ದ ಐದು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 791ಸೋಂಕು, 7 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 791 ಕೊರೊನ ಸೋಂಕು ಪತ್ತೆಯಾಗಿದ್ದು, ಏಳು ಮಂದಿ ಸೋಂಕಿತರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 405ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ  261ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 106,ಶಿಕಾರಿಪುರ...
ರಾಜ್ಯಶಿವಮೊಗ್ಗ

ಸಿಮ್ಸ್ ಗೆ ಒಬ್ಬಉತ್ಸಾಹಿ ನಿರ್ದೇಶಕರ ನೇಮಿಸಿ: ಶ್ರೀಪಾಲ್

Malenadu Mirror Desk
ಮಲೆನಾಡಿನಲ್ಲಿ ಕೊರೊನ ಭೀಕರತೆ ದಿನೆ ದಿನೆ ಹೆಚ್ಚಾಗುತ್ತಿದೆ ಮೆಗ್ಗಾನ್ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ, ಈ ಕಾರ್ಯ ಇನ್ನಷ್ಟು ಕ್ರೀಯಶೀಲವಾಗಲು ಉತ್ಸಾಹಿ ನಿರ್ದೇಶಕರ ಅಗತ್ಯವಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ...
ರಾಜ್ಯಶಿವಮೊಗ್ಗ

ಕೆಲಸಕ್ಕೆ ಬಾರದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ: ಸಿಮ್ಸ್ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರಪ್ಪ ಸಿಡಿಮಿಡಿ

Malenadu Mirror Desk
ಕೋವಿಡ್ ತಡೆಯುವ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವರ್ತನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಿಸಿದ್ದಾರೆ.ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು, ಕೊರೊನ ನಿಯಂತ್ರಣ ಕಾರ್ಯದಲ್ಲಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 12 ಸಾವು, ಸೋಂಕು ಎಷ್ಟು ಗೊತ್ತಾ ?

Malenadu Mirror Desk
ಮಲೆನಾಡಿನಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಭಾನುವಾರ ಒಂದೇ ದಿನ ಶಿವಮೊಗ್ಗ ಜಿಲ್ಲೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ದಿನವೊಂದರಲ್ಲಿ ಇಷ್ಟು ಸಾವಾಗಿರುವುದು ಇದೇ ಮೊದಲಾಗಿದೆ. 765 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಲಾಕ್ ಡೌನ್ ನಡುವೆಯೇ ಕೊರೊನ...
ಭಧ್ರಾವತಿರಾಜ್ಯಶಿವಮೊಗ್ಗ

ಕೋವಿಡ್‍ನಲ್ಲಿ ಭದ್ರಾವತಿಗೆ ಮಲತಾಯಿ ಧೋರಣೆ ?

Malenadu Mirror Desk
ಸರಕಾರದ ಸವಲತ್ತುಗಳನ್ನು ನಮಗೂ ನೀಡಿ, ಆರೋಗ್ಯ ಇಲಾಖೆಗೆ ಸಂಬಂಧಿತ ಎಲ್ಲಾ ಸೌಕರ್ಯಗಳಲ್ಲಿ ಸಾಗರ, ಸೊರಬ, ಶಿಕಾರಿಪುರಕ್ಕೆ ಸಿಂಹಪಾಲು ನೀಡುತ್ತಾ ಇದ್ದೀರಿ. ನಮಗೂ ಹೆಚ್ಚು ಆರೋಗ್ಯ ಸವಲತ್ತು ನೀಡಿ ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರು...
ರಾಜ್ಯಶಿಕಾರಿಪುರಶಿವಮೊಗ್ಗ

ಕೊರೊನಾ ಮನುಕುಲಕ್ಕೆ ಮಾರಕ

Malenadu Mirror Desk
ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ನಿಯಂತ್ರಣ ಸವಾಲಾಗಿದ್ದು,ಸಮರ್ಥವಾಗಿ ಎದುರಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಹೆಚ್ಚಿನ ನಿಗಾವಹಿಸಬೇ ಕಾಗಿದೆ ಸಣ್ಣಪುಟ್ಟ ಕಾಯಿಲೆಗಳಿಗೆ ಜಿಲ್ಲಾಸ್ಪತ್ರೆಗೆ ರೋಗಿಗಳನ್ನು ಶಿಫಾರಸು ಮಾಡುವ ಮೂಲಕ ಹೆಚ್ಚಿನ ಒತ್ತಡ ಹೇರದೆ ಇಲ್ಲಿನ ಆಸ್ಪತ್ರೆಯಲ್ಲಿಯೇ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.