ಶಿವಮೊಗ್ಗ, ಏ.೨೦: ಯಾವ ರಾಜಕಾರ ಣಿಗಳ ಒತ್ತಡಕ್ಕೂ ಮಣಿಯುವುದಿಲ್ಲ. ರಾಜ ಕಾರಣಿಗಳ ಒತ್ತಡಕ್ಕೆ ಮುಂಚೆಯೇ ಎಫ್‌ಐ ಆರ್ ಸೇರಿದಂತೆ ಎಲ್ಲಾ ರೀತಿಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುತ್ತದೆ ಎಂದು ನೂತನ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಮಂಗಳವಾರವೂ ದ್ವಿಶತಕ ಬಾರಿಸಿದೆ. ಜಿಲ್ಲೆಯಲ್ಲಿ ಒಂದೇ 236 ಪ್ರಕರಣಗಳು ದಾಖಲಾಗಿದ್ದು, ಒಬ್ಬ ವ್ಯಕ್ತಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ356 ಕ್ಕೇರಿದೆ.ಮಂಗಳವಾರ ಶಿವಮೊಗ್ಗ ನಗರದಲ್ಲಿ...
ಇತ್ತೀಚಿನ ದಿನಗಳಲ್ಲಿ ನೀರಿನ ಜಲಗಳು ಕಣ್ಮರೆಯಾಗಿ ನೀರಿನ ಅಭಾವ ಹೆಚ್ಚಾಗಿ ತುಂಬಾ ಸಂಕಷ್ಟದ ದಿನಗಳನ್ನ ಎದುರಿಸುತ್ತಿದ್ದೇವೆ. ಇದರ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ಗಾಮಾಂತರ ಶಾಸಕ...
ಶಿವಮೊಗ್ಗಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಬೇಕೊ ಬೇಡ್ವೊ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ.ಸೋಮವಾರ ಒಂದೇ ದಿನ ಒಟ್ಟು 219 ಪ್ರಕರಣಗಳು ದಾಖಲಾಗಿವೆ....
ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕರೋನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್ ಅವರ ನೇತೃತ್ವದ ತಂಡ ಶಿವಮೊಗ್ಗ ಬಸ್...
ಶಿವಮೊಗ್ಗದ ಆಡಳಿತ ಚುಕ್ಕಾಣಿ ಹಿಡಿದವರ ಎಲ್ಲಾ ಪ್ಲಾನ್‍ಗಳೂ ಅಂದು ಕೊಂಡಂತೆ ಆದರೆ ಮಲೆನಾಡಿನ ಕಿರೀಟಪ್ರಾಯವಾದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣ ಮತ್ತು ಅದರ ಸುತ್ತಣ 30 ಎಕರೆ ಪ್ರದೇಶ ಖೇಲೋ ಇಂಡಿಯಾ ಪ್ರಾಜೆಕ್ಟ್‍ನಲ್ಲಿ ಸೇರಿಹೋಗಲಿದೆ.ಖೇಲೋ ಇಂಡಿಯಾ...
ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮಲೆನಾಡಿನ ಹಲವು ಭಾಗಗಳಲ್ಲಿ ಭಾನುವಾರ ಸಂಜೆ ಮಳೆಯಾಗಿದ್ದು, ಕಾದ ಕಾವಲಿಯಾದಂತಾಗಿದ್ದ ಇಳೆಗೆ ತಂಪರೆದಿದೆ. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಮಿಂಚು,ಗುಡುಗು ಹಾಗೂ ಸಿಡಿಲುಗಳ ಮುಮ್ಮೇಳದೊಂದಿಗೇ ಬಂದ ಮಳೆಯಿಂದ ಭುವಿಯು ಕೊಂಚ ತಂಪಾಗಿದೆ.ಮುAಗಾರು ಪೂರ್ವದ ಮಳೆಯಿಂದಾಗಿ...
ಕಾಗೋಡಿನ ಡಾ. ರಾಮಮನೋಹರ ಲೋಹಿಯಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಹಿರಿಯ ಸಮಾಜವಾದಿ ನಾಯಕರಾದ ಕಾಗೋಡು ತಿಮ್ಮಪ್ಪನವರು ಉಧ್ಘಾಟಿಸಿ ಮಾತನಾಡಿದರು. ಪ್ರಾಸ್ತಾವಿಕವಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಕುಗ್ವೆ ಮಾತನಾಡಿದರು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.