Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಏರುಗತಿಯಲ್ಲಿ ಕೊರೊನ,ಯಾವ ತಾಲೂಕುಗಳಲ್ಲಿ ಎಷ್ಟು ಪಾಸಿಟಿವ್? ಇಲ್ಲಿದೆ ಮಾಹಿತಿ

Malenadu Mirror Desk
ರಾಜದಾನಿ ಬೆಂಗಳೂರಿಗೆ ಮಾತ್ರ ಕೊರೊನ ಆರ್ಭಟ ಸೀಮಿತವಾಗಿಲ್ಲ, ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಇದು ವೇಗ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಯಂ ಜಾಗ್ರತೆ ವಹಿಸಬೇಕಾಗಿರುವ ಅಗತ್ಯವಿದೆ. ಭಾನುವಾರ ಒಂದೇ ದಿನ 155 ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ...
ರಾಜ್ಯಶಿವಮೊಗ್ಗಹೊಸನಗರ

ಹೆಚ್ಚುತ್ತಿರುವ ಅಪಘಾತ: ಮಾರ್ಗ ಫಲಕ ಅಳವಡಿಸಲು ಆಗ್ರಹ

Malenadu Mirror Desk
ಶಿವಮೊಗ್ಗ-ಹೊಸನಗರ ರಸ್ತೆಯಲ್ಲಿ ಸೂಡೂರಿನಿಂದ ರಿಪ್ಪನ್ ಪೇಟೆವರೆಗಿನ ಮಾರ್ಗದಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗಿದ್ದು, ಸೂಕ್ತ ಮಾರ್ಗಸೂಚಕಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ತಿರುವಿನ ರಸ್ತೆ ಇರುವುದರಿಂದ ಆಗಾಗ ಕಾರುಗಳು ಪಲ್ಟಿಯಾಗುತ್ತಿವೆ. ಶನಿವಾರ ರಾತ್ರಿ ಸೊನಲೆ ಶ್ರೀಧರ್ ಮೂರ್ತಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ146 ಮಂದಿಗೆ ಕೊರೊನ ಒಂದು ಸಾವು ಯಾವ ತಾಲೂಕುಗಳಲ್ಲಿ ಎಷ್ಟು ಪಾಸಿಟಿವ್? ಇಲ್ಲಿದೆ ಮಾಹಿತಿ

Malenadu Mirror Desk
ರಾಜದಾನಿ ಬೆಂಗಳೂರಿಗೆ ಮಾತ್ರ ಕೊರೊನ ಆರ್ಭಟ ಸೀಮಿತವಾಗಿಲ್ಲ, ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಇದು ವೇಗ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಯಂ ಜಾಗ್ರತೆ ವಹಿಸಬೇಕಾಗಿರುವ ಅಗತ್ಯವಿದೆ. ಶನಿವಾರ ಒಂದೇ ದಿನ 146 ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ...
ರಾಜ್ಯಶಿವಮೊಗ್ಗಸಾಗರ

ಕಾಗೋಡು ಚಳವಳಿಗೆ -70 , ಆತ್ಮಾವಲೋಕನಕ್ಕಿದು ಸಕಾಲ

Malenadu Mirror Desk
ರವಿರಾಜ್ ಸಾಗರ್ . ಮಂಡಗಳಲೆ ಶತಶತಮಾನಗಳಿಂದ ಭೂಮಾಲೀಕತ್ವ ಹೊಂದಿದ್ದ ಆಳುವ ವರ್ಗದ ಮೇಲ್ವರ್ಗದವರು ರೈತರಿಂದ ಸಂಗ್ರಹಿಸುತ್ತಿದ್ದ ಅವೈಜ್ಞಾನಿಕ ಅಮಾನವೀಯ ಗೇಣಿ ಪದ್ಧತಿ ವಿರುದ್ಧ ಶಿವಮೊಗ್ಗದ ಕೆಳದಿ ಸೀಮೆಯ ಕಾಗೋಡು ಪ್ರಾಂತ್ಯ ಭಾಗದಲ್ಲಿ ಆರಂಭವಾದ ಭಾರತದ...
ರಾಜ್ಯಶಿವಮೊಗ್ಗ

ಕೊರೊನ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ

Malenadu Mirror Desk
ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳು, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ...
ರಾಜ್ಯಶಿವಮೊಗ್ಗ

ಬಿಎಸ್‌ವೈ ಶೀಘ್ರ ಗುಣಮುಖ

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಿ ಹೊರಬರಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಉಪಚುನಾವಣೆ ಪ್ರಚಾರದಲ್ಲಿ ಬಿಡುವಿಲ್ಲದ ಪ್ರವಾಸದ ಕಾರಣದಿಂದ ಜ್ವರ ಮತ್ತು ಸುಸ್ತು...
ರಾಜ್ಯಶಿವಮೊಗ್ಗ

ಮಂಜುನಾಥ ಗೌಡರ ಅವದಿಯ ಅವ್ಯವಹಾರದ ತನಿಖೆ ಸಿಬಿಐಗೆ : ಡಿಸಿಸಿ ಬ್ಯಾಂಕ್ ನಿರ್ಣಯ

Malenadu Mirror Desk
ಶಿವಮೊಗ್ಗಡಿಸಿಸಿ ಬ್ಯಾಂಕ್‌ನಲ್ಲಿ ಬಂಗಾರದ ಅಡಮಾನ ಸಾಲಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಡಳಿತ ಮಂಡಳಿಯಲ್ಲಿ ಸರ್ವಾನುಮತದ ತೀರ್ಮಾನವಾಗಿದ್ದು, ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಸಾಮಾಜಿಕ ಸಮಸ್ಯೆಗಳ ಮುಕ್ತಿಗೆ ಉನ್ನತ ಶಿಕ್ಷಣ ಮದ್ದು

Malenadu Mirror Desk
ಸಾಮಾಜಿಕ ಸಮಸ್ಯೆಗಳಿಂದ ಮುಕ್ತಿಹೊಂದಲು ಉನ್ನತ ಶಿಕ್ಷಣ ಮದ್ದಿನಂತೆ ಕೆಲಸ ಮಾಡುತ್ತದೆ ಎಂದು ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಎಂ.ನೀಲೇಶ್ ಹೇಳಿದರು. ಸೊರಬ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ...
ರಾಜ್ಯಶಿವಮೊಗ್ಗಸಾಗರ

ದೊಡ್ಡೇರಿ ಈರಪ್ಪರಿಗೆ ಗಣಪತಿಯಪ್ಪ ಪ್ರಶಸ್ತಿ ಕಾಗೋಡು ಚಳವಳಿ ನೆನಪು ಕಾರ್ಯಕ್ರಮ

Malenadu Mirror Desk
ಸ್ವಾತಂತ್ರ್ಯಹೋರಾಟಗಾರ ಡಾ.ಹೆಚ್.ಗಣಪತಿಯಪ್ಪ ಸೇವಾಟ್ರಸ್ಟ್ ,ಸಾಗರ ತಾಲೂಕು ರೈತ ಸಂಘದ ಆಶ್ರಯದಲ್ಲಿ ಏಪ್ರಿಲ್ ೧೮ ರಂದು ಡಾ.ಹೆಚ್.ಗಣಪತಿಯಪ್ಪ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಕಾಗೋಡು ಚಳವಳಿ ೭೦ ನೆನಪು ಮತ್ತು ಟ್ರಸ್ಟ್ನ ದಶಮಾನೋತ್ಸವ ನಿಮಿತ್ತ...
ರಾಜ್ಯಶಿವಮೊಗ್ಗ

ವೀರಶೈವ ಯುವ ಸಂಗಮದಿಂದ ವಿಸ್ಮಯ

Malenadu Mirror Desk
ವೀರಶೈವ ಯುವ ಸಂಗಮ ವತಿಯಿಂದ ವಿಸ್ಮಯ ಎಂಬ ವಿನೂತನ ಕಾರ್ಯಕ್ರಮ ಹಾಗೂ ಸಮಾಜದ ಗಣ್ಯರನ್ನು ಸನ್ಮಾನಿಸುವ ಮತ್ತು ಪ್ರಶಸ್ತಿ ಸಮಾರಂಭವನ್ನು ಏ.೧೮ ರ ಸಂಜೆ ೪.೩೦ಕ್ಕೆ ನಗರದ ಕುವೆಂಪು ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.