Malenadu Mitra
ರಾಜ್ಯಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಗ್ರಾಮೀಣ ಮಟ್ಟದಲ್ಲಿ ಟಾಸ್ಕ್‌ಫೋರ್ಸ್

Malenadu Mirror Desk
ಕೋವಿಡ್ ಸೋಂಕು ರಾಜ್ಯದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಮುಂಜಾಗ್ರತೆ, ಸುರಕ್ಷತೆ ಹಾಗೂ ಅದರ ನಿಯಂತ್ರಣ ಕ್ರಮವಾಗಿ ಗ್ರಾಮೀಣ ಕಾರ್ಯಪಡೆ ರಚಿಸಿ, ಸರ್ಕಾರ ಅಧಿಕೃತ...
ರಾಜ್ಯಶಿವಮೊಗ್ಗ

ಮಾರ್ಗಸೂಚಿ ಅನ್ವಯ ರಂಜಾನ್ ಆಚರಣೆ: ಚಿದಾನಂದ ವಟಾರೆ

Malenadu Mirror Desk
ಕೋವಿಡ್ ಹಿನ್ನೆಲೆಯಲ್ಲಿ ರಂಜಾನ್ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲನೆ ಮಾಡಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ತಿಳಿಸಿದ್ದಾರೆ. ಕಂಟೈನ್‍ಮೆಂಟ್ ವಲಯದಲ್ಲಿ ಬರುವ ಮಸೀದಿ ಹಾಗೂ...
ರಾಜ್ಯಶಿವಮೊಗ್ಗ

ಸೋನಿಯಾ ಮೆಚ್ಚಿಸಲು ಸಿದ್ದರಾಮಯ್ಯ ಮಾತು

Malenadu Mirror Desk
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರದು ಇಟಲಿ ಸಂಸ್ಕೃತಿ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಮೆಚ್ಚಿಸುವುದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.ಶಿವಮೊಗ್ಗಪತ್ರಿಕಾಗೋಷ್ಟಿಯಲ್ಲಿ...
ರಾಜ್ಯಶಿವಮೊಗ್ಗ

ಮೆಡಿಕಲ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Malenadu Mirror Desk
ಶಿವಮೋಗ್ಗ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ವಿಭಿನ್ನವಾಗಿದೆ ಆಚರಿಸಲಾಯಿತು. ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೂ ಮುನ್ನ “ಭಾರತ ಭಾಗ್ಯ ವಿಧಾತ” ನೃತ್ಯ ರೂಪಕವನ್ನು ಪ್ರದರ್ಶಿಸಲಾಯಿತು.ಡಯಟ್ ಉಪನ್ಯಾಸಕ ಡಾ.ಜಿ.ವಿ. ಹರಿಪ್ರಸಾದ್ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತಂತೆ...
ರಾಜ್ಯಶಿವಮೊಗ್ಗಸಾಗರ

ಸಾಗರ ಮಹಾಗಣಪತಿ ಜಾತ್ರೆ

Malenadu Mirror Desk
ಸಾಗರ : ಇತಿಹಾಸ ಪ್ರಸಿದ್ದವಾದ ಶ್ರೀ ಮಹಾಗಣಪತಿ ರಥೋತ್ಸವವು ಏಪ್ರಿಲ್ 16ಕ್ಕೆ ಸರಳವಾಗಿ ನಡೆಯಲಿದ್ದು, ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದ್ದು, ಕೇವಲ 10 ಮೀಟರ್ ದೂರ ಮಾತ್ರ ರಥ ಎಳೆಯಲಿದ್ದು, ಪುರೋಹಿತ ವರ್ಗ, ತಾಂತ್ರಿಕರನ್ನು...
ರಾಜ್ಯಶಿವಮೊಗ್ಗಸಾಗರ

ಕಾಗೋಡು ಚಳವಳಿ-ರಾಜಕಾರಣ ಮುಂದಣ ಹೆಜ್ಜೆ ಏ,18 ಕ್ಕೆ ಸಾಗರದಲ್ಲಿ ಐತಿಹಾಸಿಕ ಸತ್ಯಾಗ್ರಹ ಸ್ಮರಣೆ

Malenadu Mirror Desk
ಕಾಗೋಡು ರೈತ ಚಳವಳಿ ಸಂಸ್ಮರಣಾ ಸಮಿತಿ ಮತ್ತು ಡಾ. ರಾಮಮನೋಹರ ಲೋಹಿಯಾ ಟ್ರಸ್ಟ್ ಆಶ್ರಯದಲ್ಲಿ ಕಾಗೋಡು ರೈತ ಸತ್ಯಾಗ್ರಹ 70ನೇ ವರ್ಷಾಚರಣೆ ಸವಿನೆನಪಿನಲ್ಲಿ `ರೈತ ಚಳವಳಿ-ರಾಜಕಾರಣ ಮುಂದಣ ಹೆಜ್ಜೆ’ ಕಾರ್ಯಕ್ರಮ ಏ. 18ರಂದು ಬೆಳಿಗ್ಗೆ...
ರಾಜ್ಯಶಿವಮೊಗ್ಗ

ನಿಶ್ಚಿತಾರ್ಥವಾಗಿದ್ದ ಪ್ರಾಧ್ಯಾಪಕಿ ನೇಣಿಗೆ ಶರಣು

Malenadu Mirror Desk
ಶಿವಮೊಗ್ಗದ ಪಿಇಎಸ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ.ಗಾಂಧಿ ಬಜಾರ್‌ನ ತಿಗಳಯ್ಯನ ಕೇರಿಯ ನಿವಾಸಿಯಾಗಿದ್ದ ಜೆ.ಸ್ವಾತಿ (೨೬) ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಪಿಇಎಸ್...
ರಾಜ್ಯಶಿವಮೊಗ್ಗ

ಡಾ.ಬಿ.ಆರ್. ಅಂಬೇಡ್ಕರ್ ದೇಶ ಕಂಡ ಮಹಾನ್ ಚೇತನ:ಎಂ.ಕೆ.ಪ್ರಾಣೇಶ್

Malenadu Mirror Desk
ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶ ಕಂಡ ಮಹಾನ್ ಚೇತನ ಅವರ ಕಲ್ಪನೆ ಆಲೋಚನೆಗಳು ದೇಶದ ಭವಿಷ್ಯದ ಭದ್ರ ಬುನಾದಿಯಾಗಿದೆ ಎಂದು ವಿಧಾನ ಪರಿಷತ್ತಿನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಹೇಳಿದರು.ಅವರು ಚಿಕ್ಕಮಗಳೂರು ನಗರದ...
ರಾಜ್ಯಶಿವಮೊಗ್ಗ

ಕಾರ್ಮಿಕ ಚಳವಳಿ ಹುಲಿ ಸವಾರಿ

Malenadu Mirror Desk
ಕಾರ್ಮಿಕ ಹೋರಾಟದ ನೇತೃತ್ವ ವಹಿಸುವುದು ಹುಲಿ ಸವಾರಿ ಇದ್ದಂಗೆ,ಹುಲಿಯನ್ನು ರೇಗಿಸಿ ಕೆಳಗಿಳಿದರೆ ಸವಾರನನ್ನೆ ಹುಲಿ ತಿಂದು ಹಾಕುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೂಡಿಹಳ್ಳಿ ಚಂದ್ರಶೇಖರ್ ಅವರಿಗೆ ಪರೋಕ್ಷವಾಗಿ ಎಚ್ಚರಿಸಿದ್ದಾರೆ.ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿ...
ರಾಜ್ಯಶಿವಮೊಗ್ಗ

ಕೊರೊನ ಕರಿನೆರಳಲ್ಲಿಯೂ ಸಂಭ್ರಮದ ಯುಗಾದಿ

Malenadu Mirror Desk
ಕೊರೊನ ಕರಿನೆರಳಿನಲ್ಲಿಯೇ ಎರಡನೇ ವರ್ಷದ ಯುಗಾದಿ ಹಬ್ಬ ಬಂದಿದೆ. ಸರಕಾರದ ಮಾರ್ಗಸೂಚಿ ಇದ್ದರೂ ಜನರು ಕೊಂಚ ಸಡಗರದಿಂದಲೇ ಯುಗಾದಿ ಹಬ್ಬವನ್ನು ಆಚರಿದರು. ಇಂಧನ ಬೆಲೆಗೆ ಪೂರಕವಾಗಿ ಹಾಗೂ ಕೊರೊನ ಕಾರಣದಿಂದ ಅಗತ್ಯವಸ್ತುಗಳ ಬೆಲೆ ಏರಿಕೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.