Malenadu Mitra
ರಾಜ್ಯಶಿವಮೊಗ್ಗ

ಎಸ್‌ಐಟಿಯಿಂದ ಪಾರದರ್ಶಕ ತನಿಖೆ:ಪ್ರವೀಣ್ ಸೂದ್

Malenadu Mirror Desk
ಶಿವಮೊಗ್ಗ ಏ.೬: ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣದ ತನಿಖೆಯಾಗಿದ್ದು, ಶೀಘ್ರವೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.ಇಲಾಖೆ ಹಿರಿಯ ಅಧಿಕಾರಿಗಳ ಸಭೆಯ ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜ್ಯಸೊರಬ

ಸಮಾಜ ಸಂಘಟನೆಯಲ್ಲಿ ಒಗ್ಗಟ್ಟು ಮುಖ್ಯ:ಬೇಳೂರು

Malenadu Mirror Desk
ರಾಜಕೀಯ ‌ಏಳಿಗೆಗಾಗಿ ಯಾವುದೇ ಪಕ್ಷದಲ್ಲಿದ್ದರೂ ಸಹ ಸಮಾಜ ಅಂತ ಬಂದಾಗ ಎಲ್ಲರೂ ಒಂದಾಗಿರಬೇಕೆಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಸೊರಬ ಪಟ್ಟಣದ ರಂಗಮಂದಿರದಲ್ಲಿ ತಾಲೂಕು ಆರ್ಯ ಈಡಿಗರ(ದೀವರ) ಸಂಘ, ಶ್ರೀ ನಾರಾಯಣಗುರು...
ರಾಜ್ಯಶಿವಮೊಗ್ಗ

ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯ ಜನರಿಗೆ ತ್ವರಿತವಾಗಿ ತಲುಪಿಸಬೇಕು

Malenadu Mirror Desk
ಆತ್ಮನಿರ್ಭರ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಿ ಯೋಜನೆಗಳ ಲಾಭ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಅವರು ಮಂಗಳವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್...
ರಾಜ್ಯಶಿವಮೊಗ್ಗ

ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ: 6397 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ

Malenadu Mirror Desk
ತುಮಕೂರು-ಶಿವಮೊಗ್ಗ ಚತುಷ್ಪಥ ರಾಷ್ಟಿçÃಯ ಹೆದ್ದಾರಿ ಕಾಮಗಾರಿಯ 6397.47 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರು ಅನುಮೋದನೆ ನೀಡಿರುವುದರಿಂದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
ರಾಜಕೀಯರಾಜ್ಯಶಿವಮೊಗ್ಗ

ಕಾಂಗ್ರೆಸ್ ನಲ್ಲಿ ತೊಟ್ಟಿಯ ಕಸದಂತಾಗಿರುವ ಸಿದ್ದರಾಮಯ್ಯ

Malenadu Mirror Desk
ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ...
ರಾಜ್ಯ

ಇಂತಹ ಸುಧಾರಕರನ್ನಲ್ಲವೇ ‘ಸಿಂಗಂ’ ಎನ್ನಬೇಕಾದ್ದು?

Malenadu Mirror Desk
ಇತ್ತೀಚಿನ ದಿನಗಳಲ್ಲಿ ಒಂದು ಟ್ರೆಂಡ್ ಶುರುವಾಗಿದೆ. ಖಾಕಿ ಹಾಕಿ ಸಾರ್ವಜನಿಕವಾಗಿ ಸಿನಿಮೀಯ ಶೈಲಿಯಲ್ಲಿ ಖಡಕ್ ವಾನಿರ್ಂಗ್ ನೀಡಿದ ಕೂಡಲೇ ಅವರನ್ನು “ಸಿಂಗಂ” ಎಂದು ಬಿರುದು ನೀಡುವ, ಒಂದೆರಡು ಪ್ರಕರಣ ಭೇದಿಸಿದ ಕೂಡಲೇ ದಕ್ಷ, ಪ್ರಾಮಾಣಿಕ...
ರಾಜಕೀಯರಾಜ್ಯಶಿವಮೊಗ್ಗ

ಈಶ್ವರಪ್ಪ ಬಂಡಾಯದ ಹಿಂದಿನ ಬಯಕೆಯಾದರೂ ಏನು ?

Malenadu Mirror Desk
#ನಾಗರಾಜ್ ನೇರಿಗೆ ರಾಜ್ಯ ರಾಜಕಾರಣದಲ್ಲಿ  ಸಂಪುಟದರ್ಜೆ ಸಚಿವರೊಬ್ಬರು ತಮ್ಮ ಖಾತೆಯಲ್ಲಿ ಮುಖ್ಯಮಂತ್ರಿಯ ಹಸ್ತಕ್ಷೇಪ ಕುರಿತು ರಾಜ್ಯಪಾಲರಿಗೆ ದೂರು ನೀಡಿರುವುದು ಇದೇ ಮೊದಲು. ಇಂತಹ ಬೆಳವಣಿಗೆ ಏಕಾಏಕಿ ನಡೆದಿದ್ದಲ್ಲ ಎಂಬುದು ರಾಜಕೀಯ ಬಲ್ಲ ಯಾರಿಗೇ ಆದರೂ...
ರಾಜ್ಯಶಿವಮೊಗ್ಗ

ಭಾನುಮತಿಗೆ ಹೆಣ್ಣು ಮರಿ, ಸಕ್ರೆಬೈಲಿಗೆ ಹೊಸ ಅತಿಥಿ

Malenadu Mirror Desk
ಅಲ್ಲಿ ಮುದ್ದಾದ ಮರಿ ಜನಿಸಿದೆ, ತಾಯಿ ಮಾತ್ರವಲ್ಲದೆ ಅದರ ಪೊರೆವ ಮಾವುತರ ಸಂಭ್ರಮ ಹೇಳತೀರದು. ಬಿಡಾರ ತುಂಬಾ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ನಡೆದಾಡುವ ಆನೆ ಮರಿ ಬಿಡಾರಕ್ಕೆ ಬಂದು ಎರಡು ದಿನಗಳಾಗಿವೆ.ಹೌದು ಸಕ್ರೆಬೈಲ್ ಆನೆಬಿಡಾರದಲ್ಲೀಗ...
ರಾಜ್ಯಶಿವಮೊಗ್ಗ

ನೆಚ್ಚಿನ ಅಧಿಕಾರಿ ವರ್ಗಾವಣೆ, ಜೈಲು ಆವರಣದಲ್ಲೊಂದು ಭಾವುಕ ಕ್ಷಣ

Malenadu Mirror Desk
ಡಾ.ರಂಗನಾಥ್ ಪರಪ್ಪನ ಅಗ್ರಹಾರಕ್ಕೆ ವರ್ಗ. ಮಹೇಶ್ ಜಿಗಣಿ ಶಿವಮೊಗ್ಗ ಜೈಲಿಗೆ ಅದೊಂದು ಭಾವುಕ ಕ್ಷಣ, ಎಲ್ಲರ ಕಣ್ಣಾಲಿ ತೇವಗೊಂಡಿದ್ದವು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಾಮಾನ್ಯ, ಇಲ್ಲಿಯೂ ಈ ತನಕ ನೂರಾರು ವರ್ಗಾವಣೆಗಳಾಗಿವೆ. ಆದರೆ ಈ...
ರಾಜಕೀಯರಾಜ್ಯಶಿವಮೊಗ್ಗ

ಸಿದ್ದರಾಮಯ್ಯ ಹಗಲುಗನಸು ಬಿಡಲಿ

Malenadu Mirror Desk
ರಾಜ್ಯಪಾಲರಿಗೆ ಬರೆದ ಪತ್ರ ಹಿಡಿದುಕೊಂಡು ರಾಜಕಾರಣ ಮಾಡಲು ಹೋದರೆ ಕಾಂಗ್ರೆಸ್‍ನವರಿಗೆ ಏನೂ ಸಿಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.