Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ನೂತನ ಎಸ್ಪಿ ಅಧಿಕಾರ ಸ್ವೀಕಾರ

Malenadu Mirror Desk
ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿನ್ನೆಯಷ್ಟೆ ಸರಕಾರ ಅವರನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ನಿರ್ಗಮಿತ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ನೂತನ ಎಸ್‍ಪಿ...
ರಾಜ್ಯ

ಈಶ್ವರಪ್ಪಗೆ ಮುಖ್ಯಮಂತ್ರಿ ಪಟ್ಟದ ಮೇಲೆ ಕಣ್ಣು ಮಾಜಿ ಶಾಸಕ ಕೆ ಬಿ ಪ್ರನ್ನಕುಮಾರ್ ಹೇಳಿಕೆ

Malenadu Mirror Desk
ಸಚಿವ ಕೆ. ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ಪಟ್ಟದ ಮೇಲೆ ಕಣ್ಣಿಟ್ಟಿದ್ದು, ಅದನ್ನು ಗಿಟ್ಟಿಸಿಕೊಳ್ಳುವ ದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡಿದ್ದಾರೆಯೇ ವಿನಾ ಇಲಾಖೆಯ ಕೆಲಸಗಳ ಸಂಬಂಧ ಅಲ್ಲ ಎಂದು ಕೆಪಿಸಿಸಿ...
ರಾಜ್ಯ

ಅಧಿಕಾರಕ್ಕಾಗಿ ಸಮಾಜಸೇವೆ ಮಾಡಿಲ್ಲ; ಎಂ. ಶ್ರೀ ಕಾಂತ್

Malenadu Mirror Desk
ಸೈಕಲ್ ಶಾಪ್, ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡಿ ಹಂತ ಹಂತವಾಗಿ ಸಮಾಜದಲ್ಲಿ ಬೆಳೆದ ನನಗೆ ಬಡವರ ಕಷ್ಟ ಗೊತ್ತಿದೆ. ನಾವು ಎಷ್ಟು ಎತ್ತರಕ್ಕೆ ಬೆಳೆದಿದ್ದರೂ ಹಿಂದಿನದನ್ನು ಮರೆಯಬಾರದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ...
ರಾಜ್ಯ

ಮಧು ಬೆಂಬಲಿಸಿ ಹಲವರು ಕಾಂಗ್ರೆಸ್ ಸೇರ್ಪಡೆ

Malenadu Mirror Desk
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರಾದ ಹಲವರು ತಾವೂ ಸಹ ಕಾಂಗ್ರೆಸ್‌ನ್ನು ಸೇರಿರುವುದಾಗಿ ಶುಕ್ರವರ ಪ್ರಕಟಿಸಿದರು.ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿದ್ದ ಜಿ. ಡಿ. ಮಂಜುನಾಥ ಮತ್ತು...
ಶಿವಮೊಗ್ಗ

ಪೋಲೀಸ್ ಇಲಾಖೆಯು ಘನತೆ ಹೊಂದಿರುವ ಇಲಾಖೆ: ಜಿ.ವಿ. ಗಣೇಶಪ್ಪ

Malenadu Mirror Desk
ಪ್ರತಿವರ್ಷ ಏಪ್ರಿಲ್ -2ರಂದು ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. 1965 ಏಪ್ರಿಲ್ 2ರಂದು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ ಜಾರಿಯಲ್ಲಿ ಬಂದಿದ್ದು, ಈ ದಿನವನ್ನು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಎಸ್ಪಿ ವರ್ಗಾವಣೆ ಯಾಕೆ ಗೊತ್ತಾ ?

Malenadu Mirror Desk
ಕಳೆದ ಒಂದೂವರೆ ವರ್ಷದಿಂದ ಶಿವಮೊಗ್ಗ ಎಸ್ಪಿಯಾಗಿದ್ದ ಕೆ.ಎಂ.ಶಾಂತರಾಜ್ ಅವರನ್ನು ಸರಕಾರ ಬೆಂಗಳೂರು ಸಂಚಾರಿ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ಎಸ್ಪಿಯಾಗಿದ್ದ ಬಿ.ಎಂ.ಲಕ್ಷ್ಮೀಪ್ರಸಾದ್ ಶಿವಮೊಗ್ಗದ ನೂತನ ಎಸ್ಪಿಯಾಗಿ ಬರಲಿದ್ದಾರೆ.ಸಿಎಂ ಕುಟುಂಬಕ್ಕೆ ಆಪ್ತರಾಗಿದ್ದ...
ಶಿವಮೊಗ್ಗ

ಕೋವಿಡ್ ಚಿಕಿತ್ಸೆಗೆ 10 ವೈದ್ಯರ ನೇಮಕ

Malenadu Mirror Desk
ಕೊರೋನ ಹೆಚ್ಚಳ ಹಿನ್ನೆಲೆ: ಸಿಮ್ಸ್ ನಿರ್ದೇಶಕರ ಅದ್ಯಕ್ಷತೆಯಲ್ಲಿ ಸಭೆ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಸಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಸಕಲ...
ರಾಜಕೀಯರಾಜ್ಯಶಿವಮೊಗ್ಗ

ಸಂಪುಟದಿಂದ ಕೈ ಬಿಡುವ ಎಚ್ಚರಿಕೆ

Malenadu Mirror Desk
ತಮ್ಮ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದಲೇ ಕೈ ಬಿಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಂಬಲಿಗ ಸಚಿವರು ಹಾಗೂ ಸಚಿವರೊಂದಿಗೆ ಬೋಜನ ಕೂಟ ನಡೆಸಿರುವ ಸಿಎಂ ಯಡಿಯೂರಪ್ಪ...
ರಾಜಕೀಯರಾಜ್ಯಶಿವಮೊಗ್ಗ

ಈಶ್ವರಪ್ಪ ಪತ್ರವೂ… ಬಿಜೆಪಿಯ ಸಂಚಲನವೂ…

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಪಕ್ಷದ ಹೈಕಮಾಂಡ್‍ಗೆ ಸಚಿವ ಕೆ.ಎಸ್.ಈಶ್ವರಪ್ಪ ಬರೆದಿರುವ ಪತ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇವಾಲಯ ಸುತ್ತಲ ಜಾಗ ತೆರವು

Malenadu Mirror Desk
ನ್ಯಾಯಾಲಯದ ಆದೇಶದಂತೆ ತಹಸೀಲ್ದಾರ್ ಕ್ರಮಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಅರಣ್ಯ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶದಂತೆ ದೇವಾಲಯದ ಹೊರವಲಯದ ಭೂಮಿಯನ್ನು ಸರಕಾರ ತೆರವುಗೊಳಿಸಿದೆ.ಗುರುವಾರ ಸಾಗರ ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್ ನೇತೃತ್ವದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.