ಶಿಕಾರಿಪುರ ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್...
ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ಜಾತ್ರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸ್ಥಳೀಯರ ಧಾರ್ಮಿಕ ಆಚರಣೆಗೆ ಮಾತ್ರ ಜಾತ್ರೆ ಸೀಮಿತವಾಗಿದೆ.ಮಾರ್ಚ್ 19ರಿಂದ 24ರ ತನಕ ಚಂದ್ರಗುತ್ತಿ ರೇಣುಕಾಂಬ ಜಾತ್ರೆ...
ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರು ಮತ್ತು ಸಿಬ್ಬಂದಿಗಳ ಮೇಲೆ ಸುಳ್ಳು ದೂರು ದಾಖಲಿಸುವ ಪ್ರಕರಣಗಳು ನಡೆಯುತ್ತಿದ್ದು, ಅಧ್ಯಾಪಕರು ಹಾಗೂ ಸಿಬ್ಬಂದಿಯ ಹಿತ ಕಾಯಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ ಮನವಿ ಮಾಡಿದೆ. ಈ ಸಂಬಂಧ ವಿವಿ...
ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರದ ಶ್ರೀ ಮ.ಮಿ.ಪ್ರ ರೇವಣಸಿದ್ದ ಸ್ವಾಮೀಜಿ ಮಂಗಳವಾರ ಲಿಂಗೈಕ್ಯರಾಗಿದ್ದಾರೆ.ವೀರಶೈವ ಮಹಾಸಭಾದ ರೂವಾರಿಗಳೊಬ್ಬರಾಗಿದ್ದ ಶ್ರೀಗಳು ೧೯೭೭ ರಲ್ಲಿ ಪಟ್ಟಾಧಿಕಾರ ವಹಿಸಿಕೊಂಡು ೪೪ ವರ್ಷಗಳ ಕಾಲ ಮಠವನ್ನು ನಡೆಸಿದ್ದರು. ಈ ಅವಧಿಯಲ್ಲಿ...
ಮುಳುಗಡೆ ಸಂತ್ರಸ್ತರು ಮತ್ತೋಮ್ಮೆ ಸಿಡಿದೆದ್ದಿದ್ದಾರೆ. ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ರಚನೆಗೆ ಅಗ್ರಹಿಸಿ ಬೀದಿಗಿಳಿದ್ದಾರೆ. ಜನ ಸಂಖ್ಯೆ ಕಡಿಮೆ ಇದೆ ಎನ್ನುವ ಕಾರಣಕ್ಕೆ ವಿಧಾನಸಭಾ ಕ್ಷೇತ್ರವನ್ನ ರದ್ದು ಪಡಿಸಲಾಗಿತ್ತು. ವಿಧಾನ ಸಭಾ ಕ್ಷೇತ್ರ ರದ್ದಾದಾಗಿನಿಂದ...
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ದಕ್ಷಿಣ ಭಾರತದಲ್ಲಿ ವಿಸ್ತರಿಸಲು ಮಾ.20 ರಂದು ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್ ಆಯೋಜಿಸಲಾಗಿದ್ದು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ...
ಶಿವಮೊಗ್ಗ ನಗರ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಮಾರ್ಚ್ 17ರಂದು ಬೆಳಿಗ್ಗೆ 9ರಿಂದ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನಗರದ ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌAಡ್, ಓ.ಬಿ.ಎಲ್ ರಸ್ತೆ, ಪೆನ್ಷನ್...
ಶಿವಮೊಗ್ಗ,ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸುವ ಕೈಗಾರಿಕೆಗಳ ಸ್ಥಾಪನೆ ಮತ್ತು ಬಂಡವಾಳ ಹೂಡಿಕೆ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಸೋಮವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಶಿವಮೊಗ್ಗ ಜಿಲ್ಲೆ ಈಗಾಗಲೇ ವೆಲ್‌ನೆಸ್...
ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲವರ್ಧನೆಯಾಗಿ ಬ್ರಹ್ಮಶ್ರಿ ನಾರಾಯಣ ಗುರುಗಳ ಆಶಯದಂತೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ನಿರಂತರವಾಗಿ ಪ್ರೋತ್ಸಾಹಿಸಲಾಗುವುದು ಎಂದು ಬ್ರಹ್ಮಶ್ರೀ ನಾರಾಯಣಗುರು ಜಿಲ್ಲಾ ಆರ್ಯ ಈಡಿಗ ಮಹಿಳಾ ಸಂಘದ ಅಧ್ಯಕ್ಷ ಗೀತಾಂಜಲಿ ದತ್ತಾತ್ರೇಯ ಹೇಳಿದರು....
ಸರಕಾರ ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದರು.ರಿಪ್ಪನ್ ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಡ್ಲುಬೈಲು ಗ್ರಾಮದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.