Malenadu Mitra
ರಾಜ್ಯಶಿವಮೊಗ್ಗ

ಸಮಾಜವಾದಿ ಚಳವಳಿ ಯಶಸ್ಸಿನಲ್ಲಿ ಮಾಧ್ಯಮ ಪಾತ್ರ ದೊಡ್ಡದು

Malenadu Mirror Desk
ಮಿಂಚು ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಗೋಡು ಅಭಿಮತ ಸಮಾಜವಾದಿ ಚಳವಳಿಯಂತಹ ಹೋರಾಟ ಯಶಸ್ವಿಯಾಗಲು ಅಂದು ಜನಪರವಾಗಿದ್ದ ಮಾಧ್ಯಮಗಳ ಪಾತ್ರ ಬಹುದೊಡ್ಡದು ಎಂದು ಸಮಾಜವಾದಿ ನಾಯಕ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಸಚಿವ...
ರಾಜಕೀಯರಾಜ್ಯಶಿವಮೊಗ್ಗ

ಸರಕಾರದ ವಿರುದ್ಧ ಗುಡುಗಿದ ಕೈ ನಾಯಕರು

Malenadu Mirror Desk
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳು ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಅಧಿಕಾರದ ಮದ ಏರಿದ್ದು, ಭದ್ರಾವತಿ ಶಾಸಕ ಸಂಗಮೇಶ್ ಅವರನ್ನು ರಾಜಕೀಯವಾಗಿ ಮುಗಿಸಲು ಅಧಿಕಾರಿಗಳನ್ನು ತಮಗಿಷ್ಟ ಬಂದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು...
ರಾಜ್ಯಶಿವಮೊಗ್ಗ

ಮಲೆನಾಡಲ್ಲಿಂದು ಕಾಂಗ್ರೆಸ್ ಜನಾಕ್ರೋಶ ಕಹಳೆ

Malenadu Mirror Desk
.ಮಲ್ಲಿಕಾಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಎಸ್. ಆರ್. ಪಾಟೀಲ್, ಮೊದಲಾದವರು ಭಾಗಿ ಸುಮಾರು ೨೦ ಸಾವಿರ ಜನ ಸೇರುವ ನಿರೀಕ್ಷೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಭದ್ರಾವತಿ...
ರಾಜ್ಯಶಿವಮೊಗ್ಗ

ಬೆಂಗಳೂರಲ್ಲಿ ಜಲಪಾತ ಸೃಷ್ಟಿ, ಎಲ್ಲಿ ಗೊತ್ತಾ ?

Malenadu Mirror Desk
ಉದ್ಯಾನನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಲ್ಲೇಶ್ವರದ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ...
ರಾಜ್ಯಶಿವಮೊಗ್ಗ

ಶಿವಮೊಗ್ಗ ದಿನಸಿ ವ್ಯಾಪಾರಿಗೆ ಸೌತ್ ಆಫ್ರಿಕಾ ರೂಪಾಂತರಿ ಕೊರೊನ ವೈರಸ್

Malenadu Mirror Desk
ಶಿವಮೊಗ್ಗದ ದಿನಸಿ ಅಂಗಡಿ ಮಾಲೀಕನಲ್ಲಿ ದಕ್ಷಿಣಾ ಆಫ್ರಿಕಾ ರೂಪಾಂತರಿ ಕೊರೊನ ವೈರಸ್ ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಜೆಪಿ ನಗರದಲ್ಲಿ ಕೊರೊನ ಟೆಸ್ಟ್ ಕ್ಯಾಂಪ್ ಮಾಡಲು ಮುಂದಾಗಿದೆ.ದುಬೈಗೆ ಹೋಗಿದ್ದ ೫೧...
ರಾಜಕೀಯರಾಜ್ಯಶಿವಮೊಗ್ಗ

ಮಧು ಬಂಗಾರಪ್ಪ-ಸಿದ್ದರಾಮಯ್ಯ ಭೇಟಿ

Malenadu Mirror Desk
ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ಮಾಜಿ ಶಾಸಕ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಸೇರುವ ನಿರ್ಧಾರ ಅಂತಿಮವಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ.ಜೆಡಿಎಸ್‌ನಿಂದ ಮಾನಸಿಕವಾಗಿ ದೂರವಾಗಿರುವ...
ರಾಜ್ಯಶಿವಮೊಗ್ಗ

ಸರಕಾರದಿಂದ ದ್ವೇಷದ ರಾಜಕಾರಣ

Malenadu Mirror Desk
ಇತ್ತೀಚೆಗೆ ಕಬಡ್ಡಿ ಪಂದ್ಯಾವಳಿ ಸಂದರ್ಭದಲ್ಲಿ ಸಂಭವಿಸಿದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ ಮತ್ತು ಅವರ ಪುತ್ರ, ಕುಟುಂಬದವರ ಮೇಲೆ ಐಪಿಸಿ ೩೦೭ರ ಮತ್ತು ಜಾತಿನಿಂದನೆ ಅಡಿ ಕೇಸು ದಾಖಲಿಸಿ,...
ಶಿವಮೊಗ್ಗ

ಪುರದಾಳು ಜಾತ್ರೆ, ಏನೆಲ್ಲಾ ವಿಶೇಷ ?

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮಾ.೧೧ ಮತ್ತು ೧೨ ರಂದು ನಡೆಯಲಿದೆ. ಪ್ರತಿವರ್ಷ ಶಿವರಾತ್ರಿಗೆ ವಿಜೃಂಬಣೆಯ ಜಾತ್ರೆ ನಡೆಯಲಿದ್ದು, ಮೊದಲ ದಿನ ಬಸವೇಶ್ವರ ಸ್ವಾಮಿಯ ರಥೋತ್ಸವ...
ರಾಜ್ಯಶಿವಮೊಗ್ಗ

ಸುನೀತಾ ಮೇಯರ್, ಗನ್ನಿ ಶಂಕರ್ ಉಪಮೇಯರ್

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮುಂದುವರಿದ ಮಹಿಳಾ ಪಾರುಪತ್ಯಶಿವಮೊಗ್ಗ,ಮಾ,೧೦: ಮಹಾನಗರ ಪಾಲಿಕೆಗೆ ನಿರೀಕ್ಷೆಯಂತೆ ಸುನೀತಾ ಅಣ್ಣಪ್ಪ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಗನ್ನಿಶಂಕರ್ ಆಯ್ಕೆಯಾಗಿದ್ದಾರೆ. ಬುಧವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮೇಯರ್...
ರಾಜ್ಯಶಿವಮೊಗ್ಗ

ಸಜಾಬಂಧಿ ಖೈದಿ ಸಾವು

Malenadu Mirror Desk
ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.