ಹಠವಾದಿಗೆ ಒಲಿದ ಶಾರ್ಜಾದ ಬಂಪರ್ ಬಹುಮಾನ ಅರಬ್ ಕಂಟ್ರಿಲಿ ಲಾಟರಿ ಹೊಡದದೆ, ಅಂವ ಶಿವಮೊಗ್ಗ ಮೂಲದವನಂತೆ ಅಂತ ಮಾಧ್ಯಮಗಳಲ್ಲಿ ಬರ್‍ತಿದ್ದಂತೆ ಎಲ್ಲ ಮಿಕಮಿಕ ಮಕ ನೋಡಿಕಂಡು ಯಾರಿರಬಹುದು ಎಂದು ಹುಬ್ಬೇರಿಸಿಕೊಂಡ್ರು.ಆದರೆ ಅದೃಷ್ಟವಂತ ನಮ್ಮ ಸಾಗರ...
ಜಿಲ್ಲಾ ಪಂಚಾಯಿತಿ ಸದಸ್ಯರ ಅವಧಿ ಮುಗಿಯುತ್ತಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎಲ್ಲ ಸದಸ್ಯರನ್ನೂ ಅಭಿನಂದಿಸಿದರು. ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿ ಸಾಯಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಗ್ರಾಮೀಣ...
ದೇಶದ ಜ್ಞಾನವಂತರು ವಿದೇಶಗಳಲ್ಲಿ ಕೆಲಸ ಮಾಡಿ ತಮ್ಮ ಬುದ್ದಿಮತ್ತೆಯನ್ನು ಪರದೇಶಿಗರಿಗೆ ಧಾರೆ ಎರೆಯುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.ಡಿಆರ್‌ಡಿಒ ಪ್ರಯೋಗಾಲಯ ಸ್ಥಾಪನೆಗೆ ಅಗತ್ಯವಿರುವ ಯೋಜನಾ ವರದಿ ತಯಾರಿಸುವ ಉದ್ದೇಶದಿಂದ ನಡೆದ...
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆ.೨೮ ರಂದು ಭದ್ರಾವತಿಯಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಬಸವೇಶ್ ಬಂಧನವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಿಜೆಪಿ...
ಖ್ಯಾತ ಕವಿ ನಮ್ಮ ಶಿವಮೊಗ್ಗದ ಹೆಮ್ಮೆಯ ಲಕ್ಷ್ಮೀನಾರಾಯಣ ಭಟ್ (೮೪)ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.ಎನ್ನೆಸ್ಸೆಲ್ ಎಂದೇ ಕರೆಯಲ್ಪಡುತ್ತಿದ್ದ ಅವರು ತಮ್ಮ ಹೃದಯ ಸ್ಪರ್ಶಿ ಗೀತೆಗಳ ಮೂಲಕ ಕೇಳುಗರನ್ನು...
ಉಂಬ್ಳೇಬೈಲು _ ಕಡೇಕಲ್ಲು ಯರಗನಾಳ್ ಭಾಗದಲ್ಲಿ ಕೃಷಿ ಭೂಮಿ ಹಾಗೂ ವಾಸ ಸ್ಥಳಕ್ಕೆ ದಾಳಿ ಇಡುತ್ತಿರುವ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹೇಳಿದರು. ಅರಣ್ಯ ಕೋಠಿಯಲ್ಲಿ ಮಾಜಿ ಸಚಿವ...
ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸಬೇಕೆಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಬಡ್ಡಿ ಪಂದ್ಯಾವಳಿಯಲ್ಲಿ ಗಲಾಟೆ ಮಾಡಿದ್ದ ಬಿಜೆಪಿ ಮುಖಂಡರು...
ಶಿವಮೊಗ್ಗ ನಗರ ಸ್ಮಾಟ್ ಆಗಲಾರಂಭಿಸಿದಾಗಿಂದ ನಗರದಲ್ಲಿ ಅನೇಕ ಅವಘಡಗಳು ಸಂಭವಿಸಿವೆ. ಬೈಕ್‌ಗಳು, ಐಷರಾಮಿ ಕಾರುಗಳು ಗುಂಡಿಗೆ ಹಾರಿ ಸೊಂಟ ಮುರಿದುಕೊಂಡಿವೆ.ಕಳೆದ ವರ್ಷ ಮಳೆ ಸುರಿದಾಗೆಲ್ಲ ದಾರಿಹೋಕಲು ರಸ್ತೆ ಹಾಗೂ ಕೆಸರು ಒಂದಾಗಿದ್ದರಿಂದ ಗುಂಡಿಗೊಟರುಗಳಿಗೆ ವಾಹನ...
ಶಿವಮೊಗ್ಗದಲ್ಲಿ ಡಿ.ಆರ್.ಡಿ.ಒ. ಸಂಶೋಧನಾ ಘಟಕವನ್ನು ಸ್ಥಾಪಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಬೇಟಿ ನೀಡಿದ್ದ ತನಿಖಾ ತಂಡವು ಈಗಾಗಲೇ ವರದಿ ಸಲ್ಲಿಸಿದ್ದು, ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.ಅವರು ಬುಧವಾರ ಕುವೆಂಪು ವಿಶ್ವವಿದ್ಯಾಲಯಕ್ಕೆ...
ತುಂಗಾ ತೀರದ ಪ್ರಸಿದ್ದ ಆನೆ ಬಿಡಾರ ಶಿವಮೊಗ್ಗ ಸಮೀಪದ ಸಕ್ರೆಬೈಲ್ ಅತಿಥಿಯೊಬ್ಬರು ಬಂದಿದ್ದಾರೆ. ಚಿತ್ರದುರ್ಗದ ಮುರುಘಾಮಠದಿಂದ ಬಂದಿರುವ ಹೆಣ್ಣಾನೆ ಕನೇನಿ(೨೫) ಬಂದಿರುವುದು ಹನಿಮೂನ್‌ಗೆ ಎಂದರೆ ನೀವು ನಂಬಲಿಕ್ಕಿಲ್ಲ. ಮಠದಲ್ಲಿ ತಿಂದುಂಡು ಸುಖವಾಗಿ ಬೆಳೆದಿರುವ ಆನೆಗೀಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.