ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಜನ್ಮದಿನದ ನಿಮಿತ್ತ ಜಿಲ್ಲೆಯ ಸಮಸ್ತ ಜನರ ಪರವಾಗಿ `ನಮ್ಮೊಲುಮೆ’ಯ ಭಾವಾಭಿನಂದನೆಯನ್ನು ಫೆ.೨೮ ರಂದು ಸಂಜೆ ೬ ಗಂಟೆಗೆ ಹಳೆಯ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ...
ಶಿವಮೊಗ್ಗದಲ್ಲಿ ನಡೆದ ಮಹಾಸ್ಫೋಟ ಜನಮಾನಸದಲ್ಲಿ ಹಸಿರಾಗಿರುವಾಗಲೇ ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಅಕ್ರಮ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತರಾಗಿದ್ದಾರೆ. ಇದರಿಂದ ಅಕ್ರಮ ಕಲ್ಲುಗಣಿ ನಿಲ್ಲಿಸಿ ಎಂಬ ಮುಖ್ಯಮಂತ್ರಿಗಳ ಆದೇಶಕ್ಕೆ ಅಧಿಕಾರಶಾಹಿ ಎಷ್ಟು...
ಜನರಿಗೆ ಸಾಮಾಜಿಕ ಕಾಳಜಿಯ ಅರಿವು ಮೂಡಿಸುವಲ್ಲಿ ರಂಗಭೂಮಿಯ ಪಾತ್ರ ಅನನ್ಯ ಎಂದು ಕವಯತ್ರಿ ಡಿ.ಬಿ. ರಜಿಯಾ ಶ್ಲಾಘಿಸಿದರು.ಶಿವಮೊಗ್ಗ ಹೊಂಗಿರಣ ತಂಡ ಭಾನುವಾರ ಹಮ್ಮಿಕೊಂಡಿದ್ದ ಎರಡು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಡಾ. ಸಾಸ್ವೆಹಳ್ಳಿ ಸತೀಶ್ ಅವರ...
ಹುಣಸೋಡು ಹಾಗೂ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕೆಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಒತ್ತಾಯಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಫೋಟಗಳನ್ನು ಗಮನಿಸಿದಾಗ ಇಲ್ಲಿನ ಅಕ್ರಮ...
ಹಿಂದುಳಿದವರ ಹಕ್ಕನ್ನು ಯಾವುದೇ ರೀತಿಯಲ್ಲಿ ಕಸಿದುಕೊಳ್ಳಬಾರದು. ನಮ್ಮ ಅನ್ನದ ಬಟ್ಟಲನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಭಟ್ಕಳದ ಹಿಂದುಳಿದ ವರ್ಗಗಳ 2ಎ ಹಿತರಕ್ಷಣಾ ವೇದಿಕೆಯಿಂದ ಪಟ್ಟಣದ ಪೊಲೀಸ್...
ಕಲರ್‌ಫುಲ್ ರಾಜಕಾರಣಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅದ್ದೂರಿಯಾಗಿ ಆಚರಿಸಿದರು. ರಾತ್ರಿಯಿಂದಲೇ ನೆರೆದಿದ್ದ ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು....
ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರ ತೋರದೆ, ಉತ್ತಮ ಶೈಕ್ಷಣಿಕ ಸೌಲಭ್ಯ ಒಳಗೊಂಡು ಶ್ರಿಮಂತವಾಗಿರುವ ಶಾಲೆಗಳಿಗೆ ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು.ನಗರದ ಕೆ.ಆರ್.ಪುರಂ...
ದೇವಸ್ಥಾನಗಳಲ್ಲಿ ಬರೀ ಪೂಜೆ ,ಹೋಮ&ಹವನಗಳು ನಡೆಯದೆ, ಅಲ್ಲಿ ಸಮಾಜಮುಖಿ ಕೆಲಸಗಳೂ ನಡೆಯಬೇಕು ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಹೇಳಿದರು. ಗೋಪಾಳದ ರಂಗನಾಥ ಬಡಾವಣೆಯಲ್ಲಿ ಭಾನುವಾರ ಅಯ್ಯಪ್ಪಸ್ವಾಮಿ ದೇಗುಲದ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ...
ಚಿಕ್ಕಮಗಳೂರಿನ ರಮೇಶ(67) ಬಂಧಿತ ಆರೋಪಿ. ಶಿವಮೊಗ್ಗನಗರದಲ್ಲಿ ನಡೆದಿದ್ದ ಎರಡು ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತನಿಂದ ೧೨ ಲಕ್ಷ ಮೌಲ್ಯದ ಚಿನ್ನದ ಆಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ...
ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಹೇಳಿದರು. ಅವರು ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.