ಸೊರಬ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಎಂ.ಕೆ.ಭಟ್ ಅಭಿಮತಕನ್ನಡ ಭಾಷೆ ನೆಲ ಜಲ ಸಮಸ್ಯೆಗಳು ಬಂದಾಗ ಸಮಸ್ತ ಕನ್ನಡಿಗರು ಪಕ್ಷಬೇಧ, ಧರ್ಮಬೇಧ ಮರೆತು ಒಂದಾಗಿ ಹೋರಾಟ ಮಾಡದೆ ನುಣುಚಿಕೊಳ್ಳುವ ಕನ್ನಡ ದ್ರೋಹಿಗಳಿಗೆ ಧಿಕ್ಕಾರ...
ರೈತರು ಬೀದಿ ಮೇಲೆ ಕುಳಿತು ತಿನ್ನೋದು, ಮಲಗೋದು ನೋಡಿದ್ರೆ ಕಳ್ ಚುರ್ ಎನ್ನುತ್ತದೆ ಎನ್ನುವ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.ದೆಹಲಿಯಲ್ಲಿ ಎರಡು ತಿಂಗಳಿಂದ ರೈತರು...
ಅಡಕೆ ಕಾರ್‍ಯಪಡೆಯ ಪ್ರಥಮ ಸಭೆಯಲ್ಲಿ ನಿರ್ಣಯಅಡಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬುದನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸಲು ಪ್ರಯತ್ನಗಳು ಮುಂದುವರೆದಿದ್ದು, ಇದರೊಂದಿಗೆ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ತಜ್ಞರ ಜೊತೆಗೆ ಕೃಷಿ ವಿವಿ.ಗಳ ಕುಲಪತಿಗಳು, ಪ್ರಗತಿಪರ ತೋಟಗಾರಿಕೆ...
ಅಹಿಂದ ವರ್ಗಕ್ಕೆ ಕಾಂಗ್ರೆಸ್ ಮೇಲೆ ನಂಬಿಕೆ ಇಲ್ಲ, ಈ ಕಾರಣದಿಂದ ಕುರುಬರ ಸಮಾವೇಶಕ್ಕೆ ಲಕ್ಷ-ಲಕ್ಷ ಜನರು ಬಂದಿರುವುದು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ...
ಶಿವಮೊಗ್ಗ ಹೊಸದಿಲ್ಲಿಯಲ್ಲಿ ಎರಡು ತಿಂಗಳಿಂದ ನಡೆಯುತ್ತಿರುವ ಹೋರಾಟದಲ್ಲಿರುವವರು ಎಲ್ಲರೂ ರೈತರಲ್ಲ, ಇದರಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ...
ಸಾಗರ ತಾಲೂಕು ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.ಬೈಕ್‌ನಲ್ಲಿ ಬಂದವರು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತನನ್ನು ಅಣ್ಣಪ್ಪ ತಿರುಪತಿ...
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಆರು ಮತಗಳನ್ನು ಪಡೆದರೆ, ಎಂಟು ಮತ ಪಡೆದ ಷಡಾಕ್ಷರಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಹಿಂದೆ...
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಬದುಕು ಬರಹ ವಿದ್ಯಾರ್ಥಿಗಳಿಗೆ ಸದಾ ಸ್ಫೂರ್ತಿ ನೀಡುವಂತಿದ್ದು, ಮಕ್ಕಳು ಅವರ ಸಾಹಿತ್ಯ ಓದಬೇಕು ಎಂದು ಶಿಕಾರಿಪುರ ತಾಲೂಕು ಈಸೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಪ್ರವೀಣ ಮಹಿಷಿ ಹೇಳಿದರು.ಕಾಲೇಜಿನಲಿ ಆಯೋಜಿಸಿದ್ದ...
ಬ್ರಿಟೀಷರು ಸಹ ರಸ್ತೆಗೆ ಮೊಳೆ ಹೊಡೆದು ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕಿರಲಿಲ್ಲ. ಆದರೆ ಹಿರಿಯರ ತ್ಯಾಗ ಬಲಿದಾನದ ಮೂಲಕ ದೊರೆತ ಪ್ರಜಾತಂತ್ರ ವ್ಯವಸ್ಥೆಯ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ಮೋದಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ರಸ್ತೆಗೆ...
ಯಾವುದೇ ವ್ಯಕ್ತಿ, ಕುಟುಂಬ ಸುಖಿಯಾಗಿರಬೇಕಾದರೆ ಆರೋಗ್ಯ ಮುಖ್ಯ. ಸದೃಢ ಆರೋಗ್ಯಕ್ಕಾಗಿ ದೈಹಿಕ ಕಸರತ್ತು ಅಗತ್ಯವಾಗಿ ಬೇಕು. ಅದರಲ್ಲೂ ಸರಕಾರಿ ನೌಕರರಿಗೆ ಅತ್ಯವಶ್ಯಕವಾಗಿ ಬೇಕು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.